PSI ಪರೀಕ್ಷೆ ಆಯ್ಕೆ ಪಟ್ಟಿ ಪ್ರಕಟ : 420 PSI PROVISIONAL SELECT LIST

WhatsApp Group Join Now
Telegram Group Join Now

420 PSI PROVISIONAL SELECT LIST: 03 ಅಕ್ಟೋಬರ್ 2024. (ಗುರುವಾರ) 420 Civil PSI ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯು 420 ಪೊಲೀಸ್ ಸಬ್-ಇನ್ಸ್‌ಪೆಕ್ಟರ್‌ (PSI) ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅಕ್ಟೋಬರ್ ನಲ್ಲಿ ಪರೀಕ್ಷೆಯನ್ನು ನಡೆಸಲಾಗಿತ್ತು, ಇದಕ್ಕೆ ಸಂಬಂಧಿಸಿದಂತೆ ಪೋಲಿಸ್ ಇಲಾಖೆ ಇದೀಗ (Provisional Selection List) ಫಲಿತಾಂಶ ಪ್ರಕಟಿಸಿದೆ.

ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯ 420 ಪೋಲಿಸ್ ಸಬ್- ಇನ್ಸ್‌ಪೆಕ್ಟರ್ (420 Civil PSI Selection List) ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸಲಾದ ಪರೀಕ್ಷೆ Civil PSI ಹುದ್ದೆಗಳ ನೇಮಕಾತಿ ಪರೀಕ್ಷೆಗೆ ಸಂಬಂಧಿಸಿದಂತೆ ಆಯ್ಕೆಯಾದ ಅಭ್ಯರ್ಥಿಗಳ ಫಲಿತಾಂಶವನ್ನು ಇದೀಗ ಪ್ರಕಟಿಸಲಾಗಿದೆ.

ಒಟ್ಟು ಹುದ್ದೆಗಳು : 420

ಹುದ್ದೆ: ಪೊಲೀಸ್ ಸಬ್-ಇನ್ಸ್‌ಪೆಕ್ಟ‌ರ್ (Civil PSI)

420 PSI PROVISIONAL SELECT LIST ಪ್ರಮುಖ ಲಿಂಕ್‌ಗಳು:

ಫಲಿತಾಂಶ ನೋಡಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: ksp.karnataka.gov.in

ಇದನ್ನೂ ಓದಿ: ಕಾನ್‌ಸ್ಟೆಬಲ್‌ ಹುದ್ದೆಗಳ ನೇಮಕಾತಿ 10 ನೇ ತರಗತಿ ವಿದ್ಯಾರ್ಹತೆ

ಇದನ್ನೂ ಓದಿ: ರೈಲ್ವೆ ಇಲಾಖೆಯಲ್ಲಿ 30 ಸಾವಿರಕ್ಕೂ ಅಧಿಕ ಬೃಹತ್ ನೇಮಕಾತಿ

Leave a Comment

WhatsApp

Join Now Latest UpDates

Join Now Latest Job And Scheme UpDates News Belagavi

Powered by Webpresshub.net