545 ಪೊಲೀಸ್ ಸಬ್-ಇನ್ಸ್‌ಪೆಕ್ಟರ್‌ ಆಯ್ಕೆ ಪಟ್ಟಿ ಪ್ರಕಟ | 545 Civil PSI Selection List

WhatsApp Group Join Now
Telegram Group Join Now

545 Civil PSI Selection List: PSI ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯು 545 ಪೊಲೀಸ್ ಸಬ್-ಇನ್ಸ್‌ಪೆಕ್ಟರ್‌ (PSI) ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಇದೇ ಜನವರಿ ತಿಂಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗಿತ್ತು, ಇದಕ್ಕೆ ಸಂಬಂಧಿಸಿದಂತೆ ಪೋಲಿಸ್ ಇಲಾಖೆ ಇದೀಗ ಫಲಿತಾಂಶ ಪ್ರಕಟಿಸಿದೆ.

545 Civil PSI Selection List

ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯು 23 ಜನವರಿ 2024 ರಂದು ನಡೆಸಲಾದ 545 Civil PSI ಹುದ್ದೆಗಳ ನೇಮಕಾತಿಯ ಮರು ಪರೀಕ್ಷೆಗೆ ಸಂಬಂಧಿಸಿದಂತೆ ಪೊಲೀಸ್ ಸಬ್-ಇನ್ಸ್‌ಪೆಕ್ಟ‌ರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ಫಲಿತಾಂಶವನ್ನು ಇದೀಗ ಪ್ರಕಟಿಸಲಾಗಿದೆ.

ಒಟ್ಟು ಹುದ್ದೆಗಳು : 545

ಹುದ್ದೆ: ಪೊಲೀಸ್ ಸಬ್-ಇನ್ಸ್‌ಪೆಕ್ಟ‌ರ್ (Civil PSI)

ಪ್ರಮುಖ ಲಿಂಕ್‌ಗಳು:
ಫಲಿತಾಂಶ ನೋಡಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: ksp.karnataka.gov.in

KPTCL ನಿಂದ ಕಿರಿಯ ಪವರ್‌ಮ್ಯಾನ್ ಹಾಗೂ ಕಿರಿಯ ಸ್ಟೇಷನ್ ಪರಿಚಾರಕ ನೇಮಕಾತಿ 

ಅಂಗನವಾಡಿ ಟೀಚರ್ ಹುದ್ದೆಗಳ ನೇಮಕಾತಿ SSLC, PUC ಪಾಸಾದವರು ಅರ್ಜಿ ಸಲ್ಲಿಸಿ 

Leave a Comment