ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಗದಗ (RDWSD Gadag Recruitment 2024) ಖಾಲಿ ಇರುವ ಜೂನಿಯರ್ ಮೈಕ್ರೋಬಯಾಲಜಿಸ್ಟ್, ಮೈಕ್ರೋಬಯಾಲಜಿ ಲ್ಯಾಬ್ ಅಟೆಂಡರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
RDWSD Recruitment ನೇಮಕಾತಿ ಅಧಿಸೂಚನೆ ಗೆ ಸಂಬಂಧಿಸಿದ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಹುದ್ದೆಗಳ ಮಾಹಿತಿ, ಆಯ್ಕೆ ವಿಧಾನ, ಶುಲ್ಕ ಪಾವತಿಸುವ ವಿಧಾನ, ಅರ್ಜಿ ಸಲ್ಲಿಸುವ ದಿನಾಂಕ, ಲಿಂಕ್ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.
RDWSD Gadag Recruitment 2024 ಸಂಕ್ಷಿಪ್ತ ವಿವರ:
ಹುದ್ದೆಗಳ ಹೆಸರು : ಹಿರಿಯ ಮೈಕ್ರೋಬಯಾಲಜಿಸ್ಟ್, ಮೈಕ್ರೋಬಯಾಲಜಿ ಲ್ಯಾಬ್ ಅಟೆಂಡರ್
ಉದ್ಯೋಗದ ಸ್ಥಳ: ಗದಗ – ಕರ್ನಾಟಕ
ಒಟ್ಟು ಹುದ್ದೆಗಳ ಸಂಖ್ಯೆ: 03
ಹುದ್ದೆಗಳ ವಿವರಗಳು:
ಸೀನಿಯರ್ ಮೈಕ್ರೋಬಯಾಲಜಿಸ್ಟ್ : 01
ಜೂನಿಯರ್ ಮೈಕ್ರೋಬಯಾಲಜಿಸ್ಟ್: 01
ಮೈಕ್ರೋಬಯಾಲಜಿ ಲ್ಯಾಬ್ ಅಟೆಂಡರ್/ಹೌಸ್ ಕೀಪಿಂಗ್: 01
ಶೈಕ್ಷಣಿಕ ವಿದ್ಯಾರ್ಹತೆ:
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಗದಗ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ 10ನೇ ತರಗತಿ, 12ನೇ ತರಗತಿ, ಪದವಿ, ಬಿ.ಎಸ್ಸಿ, ಎಂ.ಎಸ್ಸಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
RDWSD Gadag Recruitment 2024 ವಯೋಮಿತಿ:
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಗದಗ ನೇಮಕಾತಿ ಅಧಿಸೂಚನೆ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 45 ವರ್ಷ ಮೀರಿರಬಾರದು.
ಹುದ್ದೆವಾರು ವೇತನ ಶ್ರೇಣಿ:
ಸೀನಿಯರ್ ಮೈಕ್ರೋಬಯಾಲಜಿಸ್ಟ್ : 30,000 ರೂ.
ಜೂನಿಯರ್ ಮೈಕ್ರೋಬಯಾಲಜಿಸ್ಟ್ : 20,000 ರೂ.
ಮೈಕ್ರೋಬಯಾಲಜಿ ಲ್ಯಾಬ್ ಅಟೆಂಡರ್/ಹೌಸ್ ಕೀಪಿಂಗ್ : 13,000 ರೂ.
ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ ವಿನಾಯಿತಿ ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆ:
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಗದಗ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಸಂದರ್ಶನದ ದಿನಾಂಕವನ್ನು ಅಭ್ಯರ್ಥಿಗಳ ದೂರವಾಣಿ ಸಂಖ್ಯೆ ಮೂಲಕ ತಿಳಿಸಲಾಗುವುದು.
ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 07-06-2024
ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ: ಜೂನ್ 21, 2024
RDWSD Gadag Notification2024 ಪ್ರಮುಖ ಲಿಂಕ್ಗಳು:
ಅಧಿಸೂಚನೆ ನೋಡಲು | ಇಲ್ಲಿ ಕ್ಲಿಕ್ ಮಾಡಿ |
ಆನ್ಲೈನ್ ಅರ್ಜಿ ಸಲ್ಲಿಸಲು | ಇಲ್ಲಿ ಕ್ಲಿಕ್ ಮಾಡಿ |
ವೆಬ್ಸೈಟ್ ವಿಳಾಸ | gadag.nic.in |
ಇತರೆ ಉದ್ಯೋಗ ಮಾಹಿತಿ:
- ಜಿಲ್ಲಾ ಪಂಚಾಯತ್ ನೇರ ನೇಮಕಾತಿ 2024
- ಪವರ್ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ 2024
- PUC ಪಾಸಾದವರಿಗೆ ಭಾರತೀಯ ಕರಾವಳಿ ಪಡೆಯಲ್ಲಿ ಉದ್ಯೋಗ
- IIT ಧಾರವಾಡ ನೇಮಕಾತಿ 2024 ಆಸಕ್ತರು ಅರ್ಜಿ ಸಲ್ಲಿಸಿ 1 ಲಕ್ಷ ವೇತನ
ಸೂಚನೆ: ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ 9620697169 ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದು.