ಭಾರತ ಸರ್ಕಾರದ ಜವಳಿ ಸಚಿವಾಲಯದ ಅಡಿಯಲ್ಲಿ ಬರುವ ಕೇಂದ್ರ ಸಾರ್ವಜನಿಕ ವಲಯದ ಸಂಸ್ಥೆಯಾದ (Cotton Corporation of India Recruitment 2024) ಕಾಟನ್ ಕಾರ್ಪೋರೇಷನ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
cotton corporation of india ನೇಮಕಾತಿ ಅಧಿಸೂಚನೆ ಗೆ ಸಂಬಂಧಿಸಿದ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಹುದ್ದೆಗಳ ಮಾಹಿತಿ, ಆಯ್ಕೆ ವಿಧಾನ, ಶುಲ್ಕ ಪಾವತಿಸುವ ವಿಧಾನ, ಅರ್ಜಿ ಸಲ್ಲಿಸುವ ದಿನಾಂಕ, ಲಿಂಕ್ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.
Cotton Corporation of India Recruitment 2024
ಹುದ್ದೆಗಳ ಹೆಸರು: ಅಸಿಸ್ಟೆಂಟ್ ಮ್ಯಾನೇಜರ್, ಮ್ಯಾನೇಜ್ಮೆಂಟ್ ಟ್ರೈನಿ, ಜೂನಿಯರ್ ಕಮರ್ಷಿಯಲ್ ಎಕ್ಸಿಕ್ಯೂಟಿವ್
ಒಟ್ಟು ಹುದ್ದೆಗಳ ಸಂಖ್ಯೆ: 214
ಹುದ್ದೆಗಳ ಮಾಹಿತಿ:
ಅಸಿಸ್ಟಂಟ್ ಮ್ಯಾನೇಜರ್ (ಕಾನೂನು): 01
ಅಸಿಸ್ಟಂಟ್ ಮ್ಯಾನೇಜರ್ (ಅಫೀಶಿಯಲ್ ಲಾಂಗ್ವೇಜ್): 01
ಮ್ಯಾನೇಜ್ಮೆಂಟ್ ಟ್ರೈನಿ (ಎಂಕೆಟಿಜಿ): 11
ಮ್ಯಾನೇಜ್ಮೆಂಟ್ ಟ್ರೈನಿ (ಅಕೌಂಟಂಟ್): 20
ಜೂನಿಯರ್ ಕಮರ್ಷಿಯಲ್ ಎಕ್ಸಿಕ್ಯೂಟಿವ್: 120
ಜೂನಿಯರ್ ಅಸಿಸ್ಟಂಟ್ (ಜೆನೆರಲ್): 20
ಜೂನಿಯರ್ ಅಸಿಸ್ಟಂಟ್ (ಅಕೌಂಟಂಟ್ಸ್):40
ಜೂನಿಯರ್ ಅಸಿಸ್ಟಂಟ್ (ಹಿಂದಿ ಟ್ರಾನ್ಸ್ಲೇಟರ್ ): 01
ವಯೋಮಿತಿ:
ಕಾಟನ್ ಕಾರ್ಪೋರೇಷನ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ 27 ರಿಂದ 32 ವರ್ಷದವರೆಗೆ ಹೊಂದಿರಬೇಕು.
ಹುದ್ದೆವಾರು ವೇತನ ಶ್ರೇಣಿ:
ಅಸಿಸ್ಟೆಂಟ್ ಮ್ಯಾನೇಜರ್ (ಲೀಗಲ್): 40,000 ರಿಂದ 1,40,000 ರೂ.
ಅಸಿಸ್ಟೆಂಟ್ ಮ್ಯಾನೇಜರ್ (ಅಧಿಕೃತ ಭಾಷೆ) 40,000 ರಿಂದ 1,40,000 ರೂ.
ಮ್ಯಾನೇಜ್ಮೆಂಟ್ ಟ್ರೈನಿ (ಮಾರ್ಕೆಟಿಂಗ್): 30,000 ರಿಂದ 1,20,000 ರೂ.
ಮ್ಯಾನೇಜ್ಮೆಂಟ್ ಟ್ರೈನಿ (ಅಕೌಂಟ್ಸ್): 30,000 ರಿಂದ 1,20,000 ರೂ.
ಜೂನಿಯರ್ ಕಮರ್ಷಿಯಲ್ ಎಕ್ಸಿಕ್ಯೂಟಿವ್: 22,000 ರಿಂದ 90,000 ರೂ.
ಜೂನಿಯರ್ ಅಸಿಸ್ಟೆಂಟ್ (ಸಾಮಾನ್ಯ): 22,000 ರಿಂದ 90,000 ರೂ.
ಜೂನಿಯರ್ ಅಸಿಸ್ಟೆಂಟ್ (ಅಕೌಂಟ್ಸ್): 22,000 ರಿಂದ 90,000 ರೂ.
ಜೂನಿಯರ್ ಅಸಿಸ್ಟೆಂಟ್ (ಹಿಂದಿ ಭಾಷಾಂತರಕಾರ): 22,000 ರಿಂದ 90,000 ರೂ.
Cotton Corporation of India Recruitment 2024 ಶೈಕ್ಷಣಿಕ ವಿದ್ಯಾರ್ಹತೆ:
ಕಾಟನ್ ಕಾರ್ಪೋರೇಷನ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಬಿ.ಕಾಂ, ಬಿಎಸ್ಸಿ, ಕಾನೂನು ಪದವಿ, ಪಿಜಿ ಡಿಗ್ರಿ, ಎಂಬಿಎ, ಸಿಎ / ಸಿಎಂಎ ಪೂರ್ಣಗೊಳಿಸಿರಬೇಕು.
ಅರ್ಜಿ ಶುಲ್ಕ:
ಸಾಮಾನ್ಯ , ಒಬಿಸಿ , ಇಡಬ್ಲ್ಯುಎಸ್ ವಿಭಾಗದ ಅಭ್ಯರ್ಥಿಗಳು: 1,000 ರೂ.
ಎಸ್ಸಿ, ಎಸ್ಟಿ , ಇಎಸ್ಎಂ, ಪಿಡಬ್ಲ್ಯುಡಿ ಅಭ್ಯರ್ಥಿಗಳು: 250 ರೂ.
ಅರ್ಜಿ ಸಲ್ಲಿಸುವ ವಿಧಾನ: ಆನ್ಲೈನ್
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ,
ದಾಖಲೆಗಳ ಪರಿಶೀಲನೆ
ವೈದ್ಯಕೀಯ ಪರೀಕ್ಷೆ
ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಆರಂಭಿಕ ದಿನಾಂಕ: 12-06-2024
ಅರ್ಜಿ ಸ್ವೀಕರಿಸಲು ಕೊನೆ ದಿನಾಂಕ : 02-07-2024
Cotton Corporation of India Notification ಪ್ರಮುಖ ಲಿಂಕ್ಗಳು:
ಅಧಿಸೂಚನೆ ನೋಡಲು | ಇಲ್ಲಿ ಕ್ಲಿಕ್ ಮಾಡಿ |
ಆನ್ಲೈನ್ ಅರ್ಜಿ ಸಲ್ಲಿಸಲು | ಇಲ್ಲಿ ಕ್ಲಿಕ್ ಮಾಡಿ |
ವೆಬ್ಸೈಟ್ ವಿಳಾಸ | cotcorp.org.in |
- ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ SSLC ಪಾಸಾದವರಿಗೆ ಉದ್ಯೋಗ
- ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಬಸ್ ಪಾಸ್ ವಿತರಣೆ ಪ್ರಾರಂಭ
- ಬೆಂಗಳೂರು ಮೆಟ್ರೋ ನೇಮಕಾತಿ ಬೇಗ ಅರ್ಜಿ ಸಲ್ಲಿಸಿ