ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು (NIMHANS Recruitment 2024) ಖಾಲಿ ಇರುವ ಮಾನಿಟರಿಂಗ್ & ಎವಾಲ್ಯುಯೇಶನ್ ಆಫೀಸರ್ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
National Institute of Mental Health and Neuro Sciences Bangalore ನಿಮ್ಹಾನ್ಸ್ ನೇಮಕಾತಿ ಸಂಬಂಧಿಸಿದಂತೆ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಹುದ್ದೆಗಳ ವಿವರಗಳು, ಆಯ್ಕೆ ವಿಧಾನ, ಶುಲ್ಕ ಪಾವತಿಸುವ ವಿಧಾನ, ಅರ್ಜಿ ಸಲ್ಲಿಸುವ ದಿನಾಂಕ, ಲಿಂಕ್ಗಳು ಸೇರಿದಂತೆ ಪ್ರಮುಖ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.
NIMHANS Recruitment 2024 ಮಾಹಿತಿ
ಹುದ್ದೆಗಳ ಹೆಸರು: ಮಾನಿಟರಿಂಗ್ & ಎವಾಲ್ಯುಯೇಶನ್ ಆಫೀಸರ್
ಉದ್ಯೋಗದ ಸ್ಥಳ: ಬೆಂಗಳೂರು (ಕರ್ನಾಟಕ)
ಒಟ್ಟು ಹುದ್ದೆಗಳ ಸಂಖ್ಯೆ: 01
ಶೈಕ್ಷಣಿಕ ಅರ್ಹತೆ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಲ್ಲಿ ಎಂಬಿಬಿಎಸ್, ಎಂಪಿಎಚ್, ಎಂ.ಡಿ, ಎಂ.ಎಸ್ಸಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರಬೇಕು.
ವಯೋಮಿತಿ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳ ವಯೋಮಿತಿ ಗರಿಷ್ಠ 35 ವರ್ಷ ಮೀರಿರಬಾರದು.
ವೇತನ ಶ್ರೇಣಿ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ- ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 30,000 ರೂ. ವೇತನ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
NIMHANS ಬೆಂಗಳೂರು ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಸಂದರ್ಶನದ ಸ್ಥಳ:
ಬೆಂಗಳೂರಿನಲ್ಲಿ ಸರ್ಕಾರಿ ಕೆಲಸ ಹುಡುಕುತ್ತಿರುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಜೂನ್ 29, 2024 ರಂದು ಬೆಳಗ್ಗೆ 10 ಗಂಟೆಗೆ ಸಂದರ್ಶನ ನಡೆಯಲಿದ್ದು, ಆಸಕ್ತರು ಹಾಜರಾಗಬಹುದು.
ಬೋರ್ಡ್ ಕೊಠಡಿ ಮತ್ತು ಪರೀಕ್ಷಾ ಹಾಲ್
NBRC 4 ನೇ ಮಹಡಿ
ನಿಮ್ಹಾನ್ಸ್
ಬೆಂಗಳೂರು-29 ಕರ್ನಾಟಕ.
ಪ್ರಮುಖ ದಿನಾಂಕಗಳು:
ಅಧಿಸೂಚನೆ ಬಿಡುಗಡೆಯಾದ ದಿನಾಂಕ: 11-06- 2024
ಸಂದರ್ಶನ ನಡೆಯುವ ದಿನಾಂಕ: ಜೂನ್ 29, 2024
NIMHANS Recruitment 2024 ಪ್ರಮುಖ ಲಿಂಕ್ಗಳು:
ಅಧಿಸೂಚನೆ ನೋಡಲು | ಇಲ್ಲಿ ಕ್ಲಿಕ್ ಮಾಡಿ |
ವೆಬ್ಸೈಟ್ ವಿಳಾಸ | nimhans.ac.in |
- SSLC ಪಾಸಾದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ
- ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ SSLC ಪಾಸಾದವರಿಗೆ ಉದ್ಯೋಗ
- ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಬಸ್ ಪಾಸ್ ವಿತರಣೆ ಪ್ರಾರಂಭ
- ಬೆಂಗಳೂರು ಮೆಟ್ರೋ ನೇಮಕಾತಿ ಬೇಗ ಅರ್ಜಿ ಸಲ್ಲಿಸಿ