WCD Chamarajanagar Recruitment 2024: ಮಿಷನ್ ಶಕ್ತಿ ಯೋಜನೆಯಡಿ ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ ಚಾಮರಾಜನಗರ ಜಿಲ್ಲೆಯಲ್ಲಿ ಖಾಲಿ ಇರುವ ಜಿಲ್ಲಾ ಮಿಷನ್ ನಿರ್ದೇಶಕರು, ಜೆಂಡರ್ ಸ್ಪೆಷಲಿಸ್ಟ್ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್(Online) ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ ಸರ್ಕಾರದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.
Women and Children Welfare Society Chamarajanagar ನೇಮಕಾತಿ ಅಧಿಸೂಚನೆ ಗೆ ಸಂಬಂಧಿಸಿದಂತೆ, ಶೈಕ್ಷಣಿಕ ಅರ್ಹತೆ, ವಯಸ್ಸಿನ ಮಿತಿ, ವೇತನ, ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ಶುಲ್ಕ ಪಾವತಿಸುವ ವಿಧಾನ, ಅರ್ಜಿ ಸಲ್ಲಿಕೆ ದಿನಾಂಕ, ಲಿಂಕ್‌ಗಳು ಸೇರಿದಂತೆ ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ಸಂಪೂರ್ಣ ನೀಡಲಾಗಿದೆ.
WCD Chamarajanagar Recruitment 2024 ಮಾಹಿತಿ
ಹುದ್ದೆಗಳ ಹೆಸರು: ಜಿಲ್ಲಾ ಮಿಷನ್ ನಿರ್ದೇಶಕರು, ಜೆಂಡರ್ ಸ್ಪೆಷಲಿಸ್ಟ್
ಒಟ್ಟು ಹುದ್ದೆಗಳ ಸಂಖ್ಯೆ: 03
ಉದ್ಯೋಗದ ಸ್ಥಳ: ಚಾಮರಾಜನಗರ (ಕರ್ನಾಟಕ)
ಹುದ್ದೆಗಳ ಮಾಹಿತಿ:
ಜಿಲ್ಲಾ ಮಿಷನ್ ನಿರ್ದೇಶಕರು: 01
ಜೆಂಡರ್ ಸ್ಪೆಷಲಿಸ್ಟ್: 01
ಸ್ಪೆಷಲಿಸ್ಟ್ (ಫೈನಾನ್ಶಿಯಲ್ ಲಿಟರಸಿ & ಅಕೌಂಟೆಂಟ್): 01
ವಿದ್ಯಾರ್ಹತೆ:
WCD ಚಾಮರಾಜನಗರ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಯಾವುದೇ ಪದವಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸರಬೇಕು.
ವಯೋಮಿತಿ:
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಚಾಮರಾಜನಗರ ನೇಮಕಾತಿ ಅಧಿಸೂಚನೆ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ನಿಯಮಾನುಸಾರ ಹೊಂದಿರಬೇಕು.
ಹುದ್ದೆವಾರು ವೇತನ ಶ್ರೇಣಿ:
ಜಿಲ್ಲಾ ಮಿಷನ್ ನಿರ್ದೇಶಕರು: 50,000 ರೂ.
ಜೆಂಡರ್ ಸ್ಪೆಷಲಿಸ್ಟ್ : 35,000 ರೂ.
ಸ್ಪೆಷಲಿಸ್ಟ್ (ಫೈನಾನ್ಶಿಯಲ್ ಲಿಟರಸಿ & ಅಕೌಂಟೆಂಟ್): 28,000 ರೂ.
ಅರ್ಜಿ ಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ಪ್ರಕ್ರಿಯೆ:
ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ ಚಾಮರಾಜನಗರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಆರಂಭ ದಿನಾಂಕ: 14/06/2024
ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ: ಜೂನ್ 29, 2024
WCD Chamarajanagar Recruitment 2024 ಪ್ರಮುಖ ಲಿಂಕ್‌ಗಳು:
ಹಳೆಯ ಅಧಿಸೂಚನೆ ನೋಡಲು | ಇಲ್ಲಿ ಕ್ಲಿಕ್ ಮಾಡಿ |
ಹೊಸ ಅಧಿಸೂಚನೆ ನೋಡಲು | ಇಲ್ಲಿ ಕ್ಲಿಕ್ ಮಾಡಿ |
ಆನ್‌ಲೈನ್ ಅರ್ಜಿ ಸಲ್ಲಿಸಲು | ಇಲ್ಲಿ ಕ್ಲಿಕ್ ಮಾಡಿ |
ವೆಬ್‌ಸೈಟ್ ವಿಳಾಸ | chamrajnagar.nic.in |
ಇತರೆ ಉದ್ಯೋಗ ಮಾಹಿತಿ:
- 10th, 12th, ಪಾಸಾದವರಿಗೆ ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ ಫೋರ್ಸ್ ನಲ್ಲಿ ಉದ್ಯೋಗ
- ಕರ್ನಾಟಕ ರೈಲ್ವೇ ಅಭಿವೃದ್ಧಿ ನಿಗಮ ನೇಮಕಾತಿ 2024
- ಬ್ರಾಡ್ಕಾಸ್ಟ್ ಇಂಡಿಯಾ ಲಿಮಿಟೆಡ್ ನೇಮಕಾತಿ 2024
- ಭಾರತೀಯ ನೌಕಾಪಡೆ ನೇಮಕಾತಿ 2024
- ರೈಲ್ವೆ ಇಲಾಖೆಯಲ್ಲಿ 18, 000 ಹುದ್ದೆಗಳಿಗೆ ಅರ್ಜಿ ಆಹ್ವಾನ