ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಡಿಯಲ್ಲಿ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ – ಮುಖ್ಯಮಂತ್ರಿ ಆರೋಗ್ಯ ಕರ್ನಾಟಕ ಹಾಗೂ ಇತರೆ ಆರೋಗ್ಯ ಯೋಜನೆಗಳಲ್ಲಿ ಖಾಲಿ ಇರುವ ಶುಶ್ರೂಷಕರು ಲ್ಯಾಬೋರೇಟರಿ ಟೆಕ್ನೀಷಿಯನ್ಗಳು ಸೇರಿದಂತೆ ವಿವಿಧ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (Suvarna Arogya Suraksha Trust) ನೇಮಕಾತಿ ಅಧಿಸೂಚನೆ ಗೆ ಸಂಬಂಧಿಸಿದಂತೆ, ಶೈಕ್ಷಣಿಕ ಅರ್ಹತೆ, ವಯಸ್ಸಿನ ಮಿತಿ, ವೇತನ, ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ಶುಲ್ಕ ಪಾವತಿಸುವ ವಿಧಾನ, ಅರ್ಜಿ ಸಲ್ಲಿಕೆ ದಿನಾಂಕ, ಲಿಂಕ್ಗಳು ಸೇರಿದಂತೆ ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ಸಂಪೂರ್ಣ ನೀಡಲಾಗಿದೆ.
Suvarna Arogya Suraksha Trust Recruitment 2024 ಮಾಹಿತಿ
ಹುದ್ದೆಗಳ ಹೆಸರು: ವೈದ್ಯರು, ಶುಶ್ರೂಷಕರು
ಒಟ್ಟು ಹುದ್ದೆಗಳ ಸಂಖ್ಯೆ: 82
ಉದ್ಯೋಗದ ಸ್ಥಳ: ವಿವಿಧ ಜಿಲ್ಲೆಗಳು (ಕರ್ನಾಟಕ)
ಹುದ್ದೆಗಳ ವಿವರಗಳು
ವೈದ್ಯರು
ಶುಶ್ರೂಷಕರು
ಲ್ಯಾಬೋರೇಟರಿ ಟೆಕ್ನೀಷಿಯನ್ಗಳು
ರೆಸಿಡೆಂಟ್ಗಳು
ಶೈಕ್ಷಣಿಕ ಅರ್ಹತೆ :
ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ ಅಭ್ಯರ್ಥಿಗಳು ನರ್ಸಿಂಗ್, ಪದವಿ, ಎಂಬಿಬಿಎಸ್, ಎಂಡಿ, , ಡಿಪ್ಲೊಮ ಇನ್ ಲ್ಯಾಬ್ ಟೆಕ್ನೀಷಿಯನ್, ಇತರೆ ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆ ಹೊಂದಿರಬೇಕು.
ವಯೋಮಿತಿ:
ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ಗರಿಷ್ಠ 55 ವರ್ಷ ಮೀರಿರಬಾರದು.
ವೇತನ ಶ್ರೇಣಿ:
ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನೇಮಕಾತಿ ಅಧಿಸೂಚನೆಪ್ರಕಾರ, (Suvarna Arogya Suraksha Trust Recruitment 2024) ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 45,000 ರಿಂದ 70,000 ರೂ. ವೇತನ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಆಯುಷ್ಮಾನ್ ಭಾರತ್ ಮುಖ್ಯಮಂತ್ರಿ ಆರೋಗ್ಯ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಶುಲ್ಕ:
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೆಳಗೆ ನೀಡಿಲಾದ, ಅರ್ಜಿ ನಮೂನೆ ಡೌನ್ಲೋಡ್ ಮಾಡಿಕೊಂಡು ಪ್ರಿಂಟ್ ತೆಗೆದುಕೊಳ್ಳಬೇಕು. ಭರ್ತಿ ಮಾಡಿದ ಅರ್ಜಿ ನಮೂನೆಗಳನ್ನು ಅಗತ್ಯ ದಾಖಲೆಗಳೊಂದಿಗೆ ಅಗತ್ಯ ದಾಖಲೆ ಲಗತ್ತಿಸಿ, 02/07/2024 ರೊಳಗೆ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
Suvarna Arogya Suraksha Trust Recruitment 2024 ಅರ್ಜಿ ಸಲ್ಲಿಸುವ ವಿಳಾಸ:
ಕಾರ್ಯಕಾರಿ ನಿರ್ದೇಶಕರು,
ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್,
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,
ಆರೋಗ್ಯ ಸೌಧ, 7ನೇ ಮಹಡಿ,
ಮಾಗಡಿ ರಸ್ತೆ, ಬೆಂಗಳೂರು-560023 ಕರ್ನಾಟಕ.
ಸೂಚನೆ:
ಹೆಚ್ಚಿನ ಮಾಹಿತಿಗಾಗಿಬಇಮೇಲ್ ವಿಳಾಸ : directoraab@gmail.com ಸಂಪರ್ಕಿಸಬಹುದು.
ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 20/06/2024
ಅರ್ಜಿ ಸ್ವೀಕರಿಸಲು ಕೊನೆ ದಿನಾಂಕ: 02/07/2024
Suvarna Arogya Suraksha Trust Recruitment 2024 ಪ್ರಮುಖ ಲಿಂಕ್ಗಳು:
ಅಧಿಸೂಚನೆ ನೋಡಲು | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ಫಾರ್ಮ್ ಡೌನ್ಲೋಡ್ ಮಾಡಲು | ಇಲ್ಲಿ ಕ್ಲಿಕ್ ಮಾಡಿ |
ವೆಬ್ಸೈಟ್ ವಿಳಾಸ | arogya.karnataka.gov.in |
ಇತರೆ ಉದ್ಯೋಗ ಮಾಹಿತಿ:
- ಬೆಂಗಳೂರು ಮೆಟ್ರೋ ನೇಮಕಾತಿ 2024
- ವಿದ್ಯಾರ್ಥಿಗಳಿಗೆ ಹೊಸ ವಿದ್ಯಾರ್ಥಿವೇತನ 40,000 ರೂ ಖಾತೆಗೆ
- SDA ಮತ್ತು FDA ಹುದ್ದೆಗಳಿಗೆ ಅರ್ಜಿ ಆಹ್ವಾನ
- ಭೂಸಂಪನ್ಮೂಲ ಇಲಾಖೆ ನೇಮಕಾತಿ 2024