ನ್ಯಾಷನಲ್ ಏರೋಸ್ಪೇಸ್ ನೇಮಕಾತಿ 2024 | National Aerospace Laboratories Recruitment 2024

WhatsApp Group Join Now
Telegram Group Join Now

ನ್ಯಾಷನಲ್ ಏರೋಸ್ಪೇಸ್ ಲ್ಯಾಬೋರೇಟರೀಸ್ (NAL) ಖಾಲಿ ಇರುವ ಪ್ರಾಜೆಕ್ಟ್ ಸಿಬ್ಬಂದಿ (Project Staff) ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

National Aerospace Laboratories (NAL) ನೇಮಕಾತಿ ಅಧಿಸೂಚನೆ ಗೆ ಸಂಬಂಧಿಸಿದಂತೆ, ಶೈಕ್ಷಣಿಕ ಅರ್ಹತೆ, ವಯಸ್ಸಿನ ಮಿತಿ, ವೇತನ, ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ಶುಲ್ಕ ಪಾವತಿಸುವ ವಿಧಾನ, ಅರ್ಜಿ ಸಲ್ಲಿಕೆ ದಿನಾಂಕ, ಲಿಂಕ್‌ಗಳು ಸೇರಿದಂತೆ ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ ಸಂಪೂರ್ಣ ನೀಡಲಾಗಿದೆ.

National Aerospace Laboratories Recruitment 2024

ಹುದ್ದೆಗಳ ಹೆಸರು: ಪ್ರಾಜೆಕ್ಟ್ ಸಿಬ್ಬಂದಿ

ಒಟ್ಟು ಹುದ್ದೆಗಳ ಸಂಖ್ಯೆ: 74

ಉದ್ಯೋಗದ ಸ್ಥಳ: ಬೆಂಗಳೂರು (ಕರ್ನಾಟಕ)

ಹುದ್ದೆಗಳ ಮಾಹಿತಿ:
ಪ್ರಾಜೆಕ್ಟ್ ಅಸೋಸಿಯೇಟ್-II: 33
ಪ್ರಾಜೆಕ್ಟ್ ಅಸೋಸಿಯೇಟ್-I: 27
ಯೋಜನೆಯ ಸಹಾಯಕ: 10
ಹಿರಿಯ ಪ್ರಾಜೆಕ್ಟ್ ಅಸೋಸಿಯೇಟ್: 04

ಶೈಕ್ಷಣಿಕ ಅರ್ಹತೆ:
ನ್ಯಾಷನಲ್ ಏರೋಸ್ಪೇಸ್ ಲ್ಯಾಬೋರೇಟರೀಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ
ಡಿಪ್ಲೊಮಾ, BCA, B.Sc, BE/B.Tech, ME/ M.Tech, M.Sc, MS, Ph.D ವಿದ್ಯಾರ್ಹತೆ ಪೂರ್ಣಗೊಳಿಸಿರಬೇಕು.

ವಯೋಮಿತಿ:
ನ್ಯಾಷನಲ್ ಏರೋಸ್ಪೇಸ್ ಲ್ಯಾಬೋರೇಟರೀಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ಗರಿಷ್ಠ ವಯೋಮಿತಿ 50 ವರ್ಷ ಮೀರಿರಬಾರದು.

ಹುದ್ದೆವಾರು ವೇತನ ಶ್ರೇಣಿ:
ಪ್ರಾಜೆಕ್ಟ್ ಅಸೋಸಿಯೇಟ್-II: 28,000 ರಿಂದ 35,000 ರೂ.
ಪ್ರಾಜೆಕ್ಟ್ ಅಸೋಸಿಯೇಟ್-I: 25,000 ರಿಂದ 31,000 ರೂ.
ಯೋಜನೆಯ ಸಹಾಯಕ: 20,000 ರೂ.
ಹಿರಿಯ ಪ್ರಾಜೆಕ್ಟ್ ಅಸೋಸಿಯೇಟ್: 42,000 ರೂ.

ಅರ್ಜಿಶುಲ್ಕ:
NAL ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸುವ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ:
ನ್ಯಾಷನಲ್ ಏರೋಸ್ಪೇಸ್ ಲ್ಯಾಬೋರೇಟರೀಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ:
ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಮತ್ತು ಅಗತ್ಯ ದಾಖಲೆಗಳೊಂದಿಗೆ ಕೆಳಗಿನ ವಿಳಾಸಕ್ಕೆ ದಿನಾಂಕ 04-07-2024 ರಂದು ನೇರ ಸಂದರ್ಶನಕ್ಕೆ ಹಾಜರಾಗಬೇಕು.

ಸಂದರ್ಶನದ ವಿಳಾಸ:
CSIR-NAL, RAB Meeting Complex,
National Aerospace Laboratories [NAL],
Adjacent to SBI,
NAL Branch, Kodihalli,
Bengaluru – 560017 Karnataka.

ಇತರೆ ಸ್ಕಾಲರ್‌ಶಿಪ್ ಮಾಹಿತಿ:‌

ಪ್ರಮುಖ ದಿನಾಂಕಗಳು:
ಅಧಿಸೂಚನೆ ಬಿಡುಗಡೆಯಾದ ದಿನಾಂಕ: 14-06-2024
ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ: 04-07-2024
ವಾಕ್-ಇನ್ ಸಂದರ್ಶನದ ದಿನಾಂಕಗಳು: 25ನೇ, 26ನೇ, 28ನೇ ಜೂನ್ 2024, ಹಾಗೂ 01ನೇ, 02ನೇ ಮತ್ತು 04ನೇ ಜುಲೈ 2024

National Aerospace Laboratories Recruitment ಪ್ರಮುಖ ಲಿಂಕ್‌ಗಳು:

ಅಧಿಸೂಚನೆ  ಮತ್ತು ಅರ್ಜಿ ನಮೂನೆ ನೋಡಲುಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್‌‌‌ ವಿಳಾಸnal.res.in

ಗಮನಿಸಿ:
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-25086078, ಅಥವಾ ಇ-ಮೇಲ್ ವಿಳಾಸ Email: recruitment@nal.res.in ಸಂಪರ್ಕಿಸಬಹುದು.

Leave a Comment

WhatsApp

Join Now Latest UpDates

Join Now Latest Job And Scheme UpDates News Belagavi

Powered by Webpresshub.net