10 ನೇ ತರಗತಿ ಪಾಸಾಗಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ, ಭಾರತೀಯ ಅಂಚೆ ಇಲಾಖೆಯಿಂದ (Indian Post) ಬೃಹತ್ ನೇಮಕಾತಿ ಹೊರಡಿಸಲಾಗಿದೆ. ಇಂಡಿಯನ್ ಪೋಸ್ಟ್ ನಲ್ಲಿ 30,000 ಕ್ಕೂ ಹೆಚ್ಚು ಜಿಡಿಎಸ್(GDS), ಎಬಿಪಿಎಂ(ABPM) ಮತ್ತು ಬಿಪಿಎಂ (BPM) ಹುದ್ದೆಗಳನ್ನು ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
ಭಾರತೀಯ ಅಂಚೆ ಇಲಾಖೆ (Indian Post) ನೇಮಕಾತಿ ಅಧಿಸೂಚನೆ ಗೆ ಸಂಬಂಧಿಸಿದಂತೆ, ಶೈಕ್ಷಣಿಕ ಅರ್ಹತೆ, ವಯಸ್ಸಿನ ಮಿತಿ, ವೇತನ, ಹುದ್ದೆಗಳ ವಿವರ, ಆಯ್ಕೆ ಪ್ರಕ್ರಿಯೆ, ಶುಲ್ಕ ಪಾವತಿಸುವ ವಿಧಾನ, ದಿನಾಂಕ, ಅರ್ಜಿ ಸಲ್ಲಿಕೆಗೆ ಡೈರೆಕ್ಟ್ ಲಿಂಕ್, ಅಧಿಕೃತ ಅಧಿಸೂಚನೆ ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
Indian Post Recruitment 2024:
ಒಟ್ಟು ಹುದ್ದೆಗಳ ಸಂಖ್ಯೆ : 30000+
ಹುದ್ದೆಗಳ ಹೆಸರು: ಗ್ರಾಮೀಣ ಡಾಕ್ ಸೇವಕ
ಹುದ್ದೆಗಳ ಮಾಹಿತಿ:
ಬ್ರಾಂಚ್ ಪೋಸ್ಟ್ ಮಾಸ್ಟರ್ (BPM)
ಗ್ರಾಮೀಣ ಡಾಕ್ ಸೇವಕ (GDS)
ಸಹಾಯಕ ಶಾಖೆಯ ಪೋಸ್ಟ್ ಮಾಸ್ಟರ್ (ABPM)
Indian Post Recruitment 2024 ಶೈಕ್ಷಣಿಕ ಅರ್ಹತೆ:
ಭಾರತ ಪೋಸ್ಟ್ GDS ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಮಾನ್ಯತೆ ಪಡೆದ ಶಾಲೆ/ ಮಂಡಳಿಯಿಂದ 10 ನೇ ತರಗತಿ ಪೂರ್ಣಗೊಳಿಸಿರಬೇಕು. ಅರ್ಜಿದಾರರಿಗೆ ಕನಿಷ್ಠ ಸ್ಥಳೀಯ ಭಾಷೆಯನ್ನು ಓದಲು, ಬರೆಯಲು ಬರುತ್ತಿರಬೇಕು.
ವಯೋಮಿತಿ ಮಾನದಂಡಗಳು:
ಗ್ರಾಮೀಣ ಡಾಕ್ ಸೇವಕ ಅರ್ಜಿದಾರರ ವಯೋಮಿತಿ ಕನಿಷ್ಠ 18 ವರ್ಷ ಪೂರೈಸಿರಬೇಕು. ಮತ್ತು ಗರಿಷ್ಠ 40 ವರ್ಷ ಮೀರಿರಬಾರದು.
ನಿಯಮಗಳ ಪ್ರಕಾರ ಕಾಯ್ದಿರಿಸಿದ ವರ್ಗಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.
ವೇತನ ಶ್ರೇಣಿ ವಿವರ:
ಭಾರತೀಯ ಅಂಚೆ ಇಲಾಖೆಯ ಗ್ರಾಮೀಣ ಡಾಕ್ ಸೇವಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ABPM ಮತ್ತು GDS ಹುದ್ದೆಗಳಿಗೆ ಮಾಸಿಕ 12,000 ರಿಂದ 24,000 ರೂ. ವರೆಗೆ ಸಂಬಳ ಇರುತ್ತದೆ, ಹಾಗೂ BPM ಹುದ್ದೆಗಳಿಗೆ ಮಾಸಿಕ 12,000 ರಿಂದ 29,000 ರೂ. ವರೆಗೆ ವೇತನ ಪಡೆಯಬಹುದು.
ಅರ್ಜಿ ಶುಲ್ಕ:
ಸಾಮಾನ್ಯ ವರ್ಗದ ಅಭ್ಯರ್ಥಿಗಳು 100 ರೂ. ಅರ್ಜಿ
SC/ST ಮತ್ತು PH ಅಭ್ಯರ್ಥಿಗಳು: ಶುಲ್ಕ ವಿನಾಯಿತಿ ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ(Interview) ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: ಜುಲೈ 15, 2024
ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ: ಆಗಸ್ಟ್, 2024
Indian Post Recruitment 2024 ಪ್ರಮುಖ ಲಿಂಕ್ಗಳು:
ಅಧಿಕೃತ ಅಧಿಸೂಚನೆ: Download
ಆನ್ಲೈನ್ ಅರ್ಜಿ: Apply Now