ದ್ವೀತಿಯ ಪಿಯುಸಿ ಪೂರಕ ಪರೀಕ್ಷೆ 3 ರ ಫಲಿತಾಂಶ ಪ್ರಕಟ | 2nd Puc Exam-3 Results

WhatsApp Group Join Now
Telegram Group Join Now

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2024ನೇ ಸಾಲಿನ 2nd PUC ಪರೀಕ್ಷೆ 3 ರ ಫಲಿತಾಂಶವನ್ನು (Puc Exam-3 Results) ಇಂದು ಮಧ್ಯಾಹ್ನ 3 ಗಂಟೆಗೆ ಫಲಿತಾಂಶವನ್ನು ಇಲಾಖೆಯ ಅಧಿಕೃತ karresults.nic.in ವೆಬ್​​ ಸೈಟ್​ನಲ್ಲಿ ಪ್ರಕಟಿಸಲಾಗಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಜೂನ್​ 24 ರಿಂದ ಜುಲೈ 05 ರವರೆಗೆ ಸುಗಮವಾಗಿ ನಡೆಸಲಾದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ-03 ನಡೆಸಲಾಗಿತ್ತು. ಕರ್ನಾಟಕದ ವಿವಿಧ ಜಿಲ್ಲೆಯ ವಿದ್ಯಾರ್ಥಿಗಳ ಪೂರಕ ಪರೀಕ್ಷೆ 3ರ ಫಲಿತಾಂಶ ಇವತ್ತು ಮಧ್ಯಾಹ್ನ 3 ಗಂಟೆಗೆ ಪ್ರಕಟಿಸಲಾಗಿದೆ.

2nd Puc Exam-3 Results

ಫಲಿತಾಂಶ ನೋಡುವ ವಿಧಾನ ಹೇಗೆ?

  • ಮೊದಲು, ಅಧಿಕೃತ karresults.nic.in ವೆಬ್‌ಸೈಟ್‌ಗೆ ಭೇಟಿ ನೀಡಿ ಅಥವಾ ಕೆಳಗೆ ನೀಡಲಾದ ಲಿಂಕ್‌ ಮೇಲೆ ಕ್ಲಿಕ್ ಮಾಡಿ.
  • ನಿಮ್ಮ ರಜೀಸ್ಟರ್ ನಂಬರ್‌ ಅಥವಾ ಜನ್ಮ ದಿನಾಂಕ ನಮೂದಿಸಿ ಪೋರ್ಟಲ್‌ಗೆ ಲಾಗ್ ಇನ್ ಮಾಡಿ.
  • ನಿಮ್ಮ 2ನೇ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶಗಳು ನಿಮ್ಮ ಪರದೆಯ ಮೇಲೆ ಕಾಣುತ್ತದೆ.
  • ವೆಬ್‌ಸೈಟ್‌ನಿಂದ ತಮ್ಮ ಫಲಿತಾಂಶವನ್ನು ಡೌನ್‌ಲೋಡ್ ಮಾಡಕೊಳ್ಳಿ ಅಥವಾ ಡೌನ್‌ಲೋಡ್ ಮಾಡಿಕೊಳ್ಳಬಹುದು.

ಪ್ರಮುಖ ಲಿಂಕ್‌ಗಳು:
ಫಲಿತಾಂಶ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: karresults.nic.in

Leave a Comment