10 ನೇ ತರಗತಿ ಮತ್ತು ಪಿಯುಸಿ ಪಾಸಾಗಿ ಭಾರತದ ರಕ್ಷಣಾ ಇಲಾಖೆ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಭಾರತೀಯ ಮೂರು ರಕ್ಷಣಾ ಪಡೆಗಳಲ್ಲಿ ಒಂದಾದ ನೌಕಾಪಡೆಯಲ್ಲಿ ಖಾಲಿ ಇರುವ ಪೈರ್ ಮ್ಯಾನ್, ಫೈಯರ್ ಇಂಜಿನ್ ಡ್ರೈವರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿಗೆ ಆನ್ಲೈನ್ ಮೂಲಕ ಅಧಿಸೂಚನೆ ಹೊರಡಿಸಲಾಗಿದೆ.
ಭಾರತೀಯ ನೌಕಾಪಡೆಯು INCET – ಇಂಡಿಯನ್ ನೇವಿ ಸಿವಿಲಿಯನ್ ಎಂಟ್ರ್ಯಾನ್ಸ್ ಟೆಸ್ಟ್ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಭವಿಸಿದ ಪ್ರಮುಖ ವಿವರಗಳು ಹುದ್ದೆಗಳ ವಿವರ, ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ & ಅರ್ಜಿ ಸಲ್ಲಿಸುವ ವಿಧಾನ, ಅಧಿಕೃತ ಅಧಿಸೂಚನೆ, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್ ಮುಂತಾದ ವಿವರಗಳನ್ನು ಕೆಳಗೆ ನೀಡಲಾಗಿದೆ ಖಚಿತ ಪಡೆಸಿಕೊಂಡು ಅರ್ಜಿ ಸಲ್ಲಿಸಿ.
Indian Navy Recruitment 2024:
ಹುದ್ದೆಗಳ ಹೆಸರು: ಮಲ್ಟಿ ಟಾಸ್ಕಿಂಗ್ ಸ್ಟಾಪ್ ಹುದ್ದೆಗಳು, ಪೈರ್ ಮ್ಯಾನ್, ಫೈಯರ್ ಇಂಜಿನ್ ಡ್ರೈವರ್
ಒಟ್ಟು ಹುದ್ದೆಗಳ ಸಂಖ್ಯೆ: 741
ಶೈಕ್ಷಣಿಕ ವಿದ್ಯಾರ್ಹತೆ:
ಭಾರತೀಯ ನೌಕಾಪಡೆ (Indian Navy) ನೇಮಕಾತಿ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ, ದ್ವಿತೀಯ ಪಿಯುಸಿ, ಐಟಿಐ, ಡಿಪ್ಲೊಮ, ಪದವಿ, ಇಂಜಿನಿಯರಿಂಗ್ ವಿದ್ಯಾರ್ಹತೆ ಪಡೆದಿರಬೇಕು.
ವಯೋಮಿತಿ:
ಭಾರತೀಯ ನೌಕಾಪಡೆ (Indian Navy) ನೇಮಕಾತಿ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವವರ ವಯೋಮಿತಿ ಕನಿಷ್ಠ 18 ವರ್ಷ ತುಂಬಿರಬೇಕು ಮತ್ತು ಗರಿಷ್ಠ 30 ವರ್ಷ ಮೀರಿರಬಾರದು.
ವೇತನ ಶ್ರೇಣಿ:
ಭಾರತೀಯ ನೌಕಾಪಡೆ (Indian Navy) ನೇಮಕಾತಿ ಅಧಿಸೂಚನೆ ಪ್ರಕಾರ ಮಲ್ಟಿ ಟಾಸ್ಕಿಂಗ್ ಸ್ಟಾಪ್ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 35400-112400 ರೂ. ಸಂಬಳ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಇತರ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ: 295 ರೂ.
SC/ ST ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ: ಶುಲ್ಕ ವಿನಾಯಿತಿ ನೀಡಲಾಗಿದೆ.
ಅಪ್ಲಿಕೇಶನ್ ಶುಲ್ಕ ಪಾವತಿಸುವ ವಿಧಾನ: ಆನ್ಲೈನ್
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ದೈಹಿಕ ಪರೀಕ್ಷೆ (ಫೈರ್ಮ್ಯಾನ್ ಹಾಗೂ ಫೈರ್ ಇಂಜಿನ್ ಡ್ರೈವರ್ ಹುದ್ದೆಗೆ ಮಾತ್ರ)
ದಾಖಲೆಗಳ ಪರಿಶೀಲನೆ
ವೈದ್ಯಕೀಯ ಪರೀಕ್ಷೆ
ಸಂದರ್ಶನ
ಪ್ರಮುಖ ದಿನಾಂಕಗಳು :
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 20, ಜುಲೈ 2024
ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ: 02, ಆಗಸ್ಟ್ 2024
Indian Navy Recruitment 2024 ಪ್ರಮುಖ ಲಿಂಕ್ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಅರ್ಜಿ ಸಲ್ಲಿಸುವ: ಇಲ್ಲಿ ಕ್ಲಿಕ್ ಮಾಡಿ
ವೆಬ್ಸೈಟ್ ವಿಳಾಸ: joinindiannavy.gov.in
ಇತರೆ ಉದ್ಯೋಗ ಮಾಹಿತಿ:
- SSLC ಪಾಸಾದವರಿಗೆ ಕೇಂದ್ರ ರೈಲ್ವೆಯಲ್ಲಿ ಉದ್ಯೋಗ
- 344 ಅಂಗನವಾಡಿ ಟೀಚರ್ ಹುದ್ದೆಗೆ ಅರ್ಜಿ ಆಹ್ವಾನ
- ಕರ್ನಾಟಕ ಅಂಚೆ ಇಲಾಖೆ ನೇಮಕಾತಿ 2024