---Advertisement---

ಶಿಕ್ಷಣ ಇಲಾಖೆಯಿಂದ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ನೇಮಕಾತಿ | Karnataka Education Department Lecturer Recruitment 2024

WhatsApp Group Join Now
Telegram Group Join Now

ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ವಿವಿಧ ವಿಷಯಗಳ ಶಿಕ್ಷಕರು / ಉಪನ್ಯಾಸಕರು ಹುದ್ದೆಗಳ ಭರ್ತಿ ಬಗ್ಗೆ ಗುಡ್ ನ್ಯೂಸ್ ನೀಡಿದೆ.

ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ)ಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಕೊರತೆ ಇರುವ ವಿವಿಧ ವಿಷಯಗಳ ಉಪನ್ಯಾಸಕ ಹುದ್ದೆ ನೇಮಕಕ್ಕೆ ಸರ್ಕಾರದಿಂದ ಗ್ರೀನ್ ಸಿಗ್ನಲ್ ನೀಡಲಾಗಿದೆ. ನೇರ ನೇಮಕಾತಿ ಕೋಟಾದ ಒಟ್ಟು 4259 ಹುದ್ದೆಗಳ ಪೈಕಿ ಈಗ 814 ಉಪನ್ಯಾಸಕರ ಹುದ್ದೆ ಭರ್ತಿ ಮಾಡಲು ಇಲಾಖೆ ಮುಂದಾಗಿದೆ. ಸರ್ಕಾರ ಅನುಮತಿ ನೀಡಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಶಿಕ್ಷಣ ಸಚಿವರು ಮಾಹಿತಿ ಒದಗಿಸಿದ್ದಾರೆ.

Karnataka Education Department Lecturer Recruitment 2024

ಹುದ್ದೆಗಳ ಹೆಸರು: ಉಪನ್ಯಾಸಕರು

ಉದ್ಯೋಗದ ಸ್ಥಳ: ಕರ್ನಾಟಕ

ಒಟ್ಟು ಹುದ್ದೆಗಳ ಸಂಖ್ಯೆ: 3,863

ಮಂಜೂರಾದ ಹುದ್ದೆಗಳ ಸಂಖ್ಯೆ: 814

ವಿಷಯವಾರು ಹುದ್ದೆಗಳ ಸಂಖ್ಯೆ:
ಕನ್ನಡ: 105
ಇಂಗ್ಲಿಷ್ : 125
ಇತಿಹಾಸ: 124
ಅರ್ಥಶಾಸ್ತ್ರ: 184
ಭೂಗೋಳಶಾಸ್ತ್ರ: 20
ವಾಣಿಜ್ಯಶಾಸ್ತ್ರ: 90
ಸಮಾಜಶಾಸ್ತ್ರ: 79
ರಾಜ್ಯಶಾಸ್ತ್ರ: 79
ಮನಃಶಾಸ್ತ್ರ: 02
ಗಣಕ ವಿಜ್ಞಾನ: 06

ವಿದ್ಯಾರ್ಹತೆ:
ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ನೇಮಕಾತಿ ಅಧಿಸೂಚನೆ‌ ಪ್ರಕಾರ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ, ಸ್ನಾತಕೋತ್ತರ ಪದವಿ, ಜೊತೆಗೆ, ಬಿ.ಇಡ್ ಪಾಸಾದವರು ಅರ್ಜಿ ಸಲ್ಲಿಸಬಹುದು.

ಆಯ್ಕೆ ವಿಧಾನ:
ಪದವಿ ಪೂರ್ವ ಶಿಕ್ಷಣ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ , ದಾಖಲೆಗಳ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು:
ಆನ್‌ಲೈನ್‌ ಅರ್ಜಿ ಸ್ವೀಕರಿಸಲು ಪ್ರಾರಂಭ ದಿನಾಂಕ: ಅತಿ ಶೀಘ್ರದಲ್ಲೇ
ಆನ್‌ಲೈನ್‌ ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ: ಅತಿ ಶೀಘ್ರದಲ್ಲೇ

ವೆಬ್‌ಸೈಟ್‌‌‌ ವಿಳಾಸ: karnataka.gov.in

ಇತರೆ ಉದ್ಯೋಗ ಮಾಹಿತಿ:‌

  1. ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕರು ಹುದ್ದೆಗೆ ಅರ್ಜಿ ಆಹ್ವಾನ 
  2. ಪದವಿ ಪಾಸಾದವರಿಗೆ ಸ್ಟೇಟ್‌‌ ಬ್ಯಾಂಕ್‌ ಆಫ್‌ ಇಂಡಿಯಾದಲ್ಲಿ ಉದ್ಯೋಗ
  3. ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಹುದ್ದೆಗಳ ನೇಮಕಾತಿ

Join WhatsApp

Join Now

Join Telegram

Join Now

Leave a Comment

WhatsApp

Join Now Latest UpDates

Join Now Latest Job And Scheme UpDates News Belagavi

Powered by Webpresshub.net