ಪದವಿ ಪಾಸಾದವರಿಗೆ ಗುಡ್ ನ್ಯೂಸ್ ಭಾರತೀಯ ರಿಸರ್ವ್ ಬ್ಯಾಂಕ್ (RBI) ನಲ್ಲಿ ಖಾಲಿ ಇರುವ ಗ್ರೇಡ್- ಬಿ ಆಫೀಸರ್
ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಭಾರತೀಯ ರಿಸರ್ವ್ ಬ್ಯಾಂಕ್ (Reserve Bank of India) ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದ ಪ್ರಮುಖ ವಿವರಗಳು ಹುದ್ದೆಗಳ ಮಾಹಿತಿ, ಶೈಕ್ಷಣಿಕ ಅರ್ಹತೆ, ವೇತನ ಶ್ರೇಣಿ, ವಯೋಮಿತಿ, ಅಪ್ಲಿಕೇಶನ್ ಶುಲ್ಕ, ಆಯ್ಕೆ ವಿಧಾನ ಮತ್ತು ಅರ್ಜಿ ಸಲ್ಲಿಸುವ ವಿಧಾನ, ಅಧಿಕೃತ ಅಧಿಸೂಚನೆ, ಅಧಿಸೂಚನೆ ಡೈರೆಕ್ಟ್ ಲಿಂಕ್ ಹೆಚ್ಚಿನ ಮಾಹಿತಿಯನ್ನು ಕೆಳಗೆ ನೀಡಲಾಗಿದೆ ಖಚಿತ ಪಡೆಸಿಕೊಂಡು ನಂತರ ಅರ್ಜಿ ಸಲ್ಲಿಸಿ.
RBI Grade B Officer Recruitment 2024 ಸಂಕ್ಷಿಪ್ತ ವಿವರ:
ಹುದ್ದೆಗಳ ಹೆಸರು: ಗ್ರೇಡ್-ಬಿ ಆಫೀಸರ್
ಒಟ್ಟು ಹುದ್ದೆಗಳ ಸಂಖ್ಯೆ: 94
ಹುದ್ದೆಗಳ ಮಾಹಿತಿ:
ಆಫೀಸರ್ ಗ್ರೇಡ್- ಬಿ (ಡಿಆರ್) ಜೆನೆರಲ್: 66
ಗ್ರೇಡ್- ಬಿ ಆಫೀಸರ್ ಎಕನಾಮಿಕ್ ಅಂಡ್ ಪಾಲಿಸಿ ರಿಸರ್ಚ್ ಡಿಪಾರ್ಟ್‌ಮೆಂಟ್ : 21
ಆಫೀಸರ್ ಗ್ರೇಡ್- ಬಿ (ಡಿಆರ್) ಸ್ಟ್ಯಾಟಿಸ್ಟಿಕ್ಸ್ ಅಂಡ್ ಇನ್ಫಾರ್ಮೇಶನ್ ಮ್ಯಾನೇಜ್ಮೆಂಟ್: 07
ವಿದ್ಯಾರ್ಹತೆ:
ಭಾರತೀಯ ರಿಸರ್ವ್ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ, ಹುದ್ದೆಗೆ ಅನುಗುಣವಾಗಿ ಪದವಿ ಮತ್ತು ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 21 ವರ್ಷ ಪೂರೈಸಿರಬೇಕು ಮತ್ತು ಗರಿಷ್ಠ 30 ವರ್ಷ ಮೀರಿರಬಾರದು.
ಇದನ್ನೂ ಓದಿ: ಪದವಿ ಪಾಸಾದವರಿಗೆ ಇಂಡಿಯನ್ ಬ್ಯಾಂಕ್ ನಲ್ಲಿ ಉದ್ಯೋಗ
ವೇತನ ಶ್ರೇಣಿ:
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ, ಗ್ರೇಡ್-II ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 55,200 ರಿಂದ 83,254 ರೂ. ವೇತನವನ್ನು ನೀಡಲಾಗುತ್ತದೆ.
ಅರ್ಜಿಶುಲ್ಕ:
ಸಾಮಾನ್ಯ ಮತ್ತು ಒಬಿಸಿ ವರ್ಗದ ಅಭ್ಯರ್ಥಿಗಳು: 850 ರೂ.
SC/ST/PWD/EXS ಅಭ್ಯರ್ಥಿಗಳು: 100 ರೂ.
RBI Grade B Officer Recruitment 2024 ಆಯ್ಕೆ ವಿಧಾನ:
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ, ಗ್ರೇಡ್-ಬಿ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ 1-2 ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಇದನ್ನೂ ಓದಿ: ಮೈಸೂರು ನೋಟು ಮುದ್ರಣ ಕೇಂದ್ರದಲ್ಲಿ ಉದ್ಯೋಗ 69,700 ರೂ. ವೇತನ
ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 25-07-2024
ಆನ್‌ಲೈನ್ ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ: 16-08-2024
RBI Grade B Officer Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: rbi.org.in
ಇದನ್ನೂ ಓದಿ: ವಿದ್ಯಾಸಿರಿ ವಿದ್ಯಾರ್ಥಿ ವೇತನ ಅರ್ಜಿ ಆಹ್ವಾನ