ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ಲಿಮಿಟೆಡ್ (ITIL) ನಲ್ಲಿ ಖಾಲಿ ಇರುವ ಮ್ಯಾನೇಜರ್ ಮತ್ತು ಹೆಚ್ಚುವರಿ ಜನರಲ್ ಮ್ಯಾನೇಜರ್ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅಧಿಸೂಚನೆಯನ್ನು ಹೊರಡಿಸಲಾಗಿದೆ.
ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ಲಿಮಿಟೆಡ್ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದ ಪ್ರಮುಖ ವಿವರಗಳು ಹುದ್ದೆಗಳ ವಿವರ, ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ವಿಧಾನ ಮತ್ತು ಅರ್ಜಿ ಸಲ್ಲಿಸುವ ವಿಧಾನ, ಅಧಿಕೃತ ಅಧಿಸೂಚನೆ, ಅಧಿಸೂಚನೆ ಡೈರೆಕ್ಟ್ ಲಿಂಕ್ ಹೆಚ್ಚಿನ ಮಾಹಿತಿಯನ್ನು ಕೆಳಗೆ ನೀಡಲಾಗಿದೆ ಖಚಿತ ಪಡೆಸಿಕೊಂಡು ಅರ್ಜಿ ಸಲ್ಲಿಸಿ.
ITI Limited Recruitment 2024 ಸಂಕ್ಷಿಪ್ತ ವಿವರ:
ಹುದ್ದೆಗಳ ಹೆಸರು: ಮ್ಯಾನೇಜರ್, ಹೆಚ್ಚುವರಿ ಜನರಲ್ ಮ್ಯಾನೇಜರ್
ಒಟ್ಟು ಹುದ್ದೆಗಳ ಸಂಖ್ಯೆ: 25
ಉದ್ಯೋಗದ ಸ್ಥಳ: ಕರ್ನಾಟಕ
ಹುದ್ದೆಗಳ ಮಾಹಿತಿ:
ಹೆಚ್ಚುವರಿ ಜನರಲ್ ಮ್ಯಾನೇಜರ್: 09
ಉಪ ಪ್ರಧಾನ ವ್ಯವಸ್ಥಾಪಕರು: 05
ಮುಖ್ಯ ವ್ಯವಸ್ಥಾಪಕ: 05
ಮ್ಯಾನೇಜರ್: 04
ಉಪ ವ್ಯವಸ್ಥಾಪಕ: 02
ವಿದ್ಯಾರ್ಹತೆ:
ITI Limited ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ CA/ ICWA, LLB, ಪದವಿ, BE ಅಥವಾ B.Tech, MBA, MA ವಿದ್ಯಾರ್ಹತೆ ಪಡೆದಿರಬೇಕು.
ವಯೋಮಿತಿ:
ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ಲಿಮಿಟೆಡ್ ನೇಮಕಾತಿ ಪ್ರಕಾರ,ಅಭ್ಯರ್ಥಿಗಳ ವಯೋಮಿತಿ ಗರಿಷ್ಠ 54 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳಿಗೆ: 03 ವರ್ಷ
SC/ST ಅಭ್ಯರ್ಥಿಗಳಿಗೆ: 05 ವರ್ಷ
PwBD (UR) ಅಭ್ಯರ್ಥಿಗಳಿಗೆ: 10 ವರ್ಷ
PwBD (OBC/NCL) ಅಭ್ಯರ್ಥಿಗಳಿಗೆ: 13 ವರ್ಷ
PwBD (SC/ST) ಅಭ್ಯರ್ಥಿಗಳಿಗೆ: 15 ವರ್ಷ
ವೇತನ ಶ್ರೇಣಿ:
ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ಲಿಮಿಟೆಡ್ ನೇಮಕಾತಿ ಪ್ರಕಾರ, ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 13,000 ರಿಂದ 23,900 ರೂ. ವೇತನವನ್ನು ನೀಡಲಾಗುತ್ತದೆ.
ಅರ್ಜಿಶುಲ್ಕ:
ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ:
ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ಲಿಮಿಟೆಡ್ ಅಧಿಸೂಚನೆಯ ಪ್ರಕಾರ, ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಕ್ರೀನಿಂಗ್, ದಾಖಲೆಗಳ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 12-07-2024
ಆನ್‌ಲೈನ್‌ನಲ್ಲಿ ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ: 29-07-2024
ITI Limited Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: itiltd.in