ಕೇಂದ್ರ ಸರ್ಕಾರದ ಜವಳಿ ಸಚಿವಾಲಯ (Ministry of Textiles) ದಲ್ಲಿ ಖಾಲಿ ಇರುವ ಸಲಹೆಗಾರ, ಡೇಟಾ ವಿಶ್ಲೇಷಕ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಸಲಹೆಗಾರ, ಡೇಟಾ ವಿಶ್ಲೇಷಕ ಹುದ್ದೆಗೆ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದ ಪ್ರಮುಖ ಮಾಹಿತಿ, ಹುದ್ದೆಗಳ ವಿವರ, ಶೈಕ್ಷಣಿಕ ಅರ್ಹತೆ, ವೇತನ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ವಿಧಾನ ಮತ್ತು ಅರ್ಜಿ ಸಲ್ಲಿಸುವ ವಿಧಾನ, ಅಧಿಕೃತ ಅಧಿಸೂಚನೆ, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್ಗಳು ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ ವಿವರ ಖಚಿತ ಪಡೆಸಿಕೊಂಡು ಅರ್ಜಿ ಸಲ್ಲಿಸಿ.
Ministry of Textiles Recruitment 2024
ಹುದ್ದೆ ಹೆಸರು: ಸಲಹೆಗಾರ, ಡೇಟಾ ವಿಶ್ಲೇಷಕ
ಒಟ್ಟು ಹುದ್ದೆಗಳ ಸಂಖ್ಯೆ: 02
ಹುದ್ದೆಗಳ ಮಾಹಿತಿ:
ಸಲಹೆಗಾರ (ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ): 01
ಡೇಟಾ ವಿಶ್ಲೇಷಕ (ಸಹವರ್ತಿ):01
ವಿದ್ಯಾರ್ಹತೆ:
ಜವಳಿ ಸಚಿವಾಲಯ ನೇಮಕಾತಿ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ME/ M.Tech, M.Sc, MS, ಸ್ನಾತಕೋತ್ತರ ಪದವಿ ಪಡೆದಿರಬೇಕು.
ವಯೋಮಿತಿ:
ಜವಳಿ ಸಚಿವಾಲಯ ನೇಮಕಾತಿ ಪ್ರಕಾರ, ಅಭ್ಯರ್ಥಿಗಳ ಗರಿಷ್ಠ ವಯಸ್ಸು 50 ವರ್ಷ ಮೀರಿರಬಾರದು.
ವೇತನ ಶ್ರೇಣಿ:
ಜವಳಿ ಸಚಿವಾಲಯ ನೇಮಕಾತಿ ಪ್ರಕಾರ, ಪ್ರತಿ ತಿಂಗಳು 80,000-2,65,000 ರೂ. ವೇತನವನ್ನು ನೀಡಲಾಗುತ್ತದೆ.
ಅರ್ಜಿಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತರು ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಮತ್ತು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ಇ ಮೇಲ್ ವಿಳಾಸಕ್ಕೆ ಕೊನೆಯ ದಿನಾಂಕದೊಳಗೆ ಕಳುಹಿಸಬೇಕು.
ಇ ಮೇಲ್ ವಿಳಾಸ:
vaibhav.mohare@gov.in ಅಥವಾ dmed-textiles@gov.in
ಪ್ರಮುಖ ದಿನಾಂಕಗಳು:
ಅಧಿಸೂಚನೆಯ ಬಿಡುಗಡೆಯಾದ ದಿನಾಂಕ: 22-07-2024
ಇ-ಮೇಲ್ ಕಳುಹಿಸಲು ಕೊನೆಯ ದಿನಾಂಕ: 11-08-2024
Ministry of Textiles Recruitment 2024 ಪ್ರಮುಖ ಲಿಂಕ್ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ವೆಬ್ಸೈಟ್ ವಿಳಾಸ: handlooms.nic.in