ಪದವಿ ಪಾಸಾದವರಿಗೆ ಇಂಡಿಯನ್ ಬ್ಯಾಂಕ್ ನಲ್ಲಿ ಉದ್ಯೋಗ | Indian Bank Recruitment 2024

WhatsApp Group Join Now
Telegram Group Join Now

ಸಾರ್ವಜನಿಕ ವಲಯ(Public sector) ಬ್ಯಾಂಕುಗಳಲ್ಲಿ ಒಂದಾದ ಇಂಡಿಯನ್ ಬ್ಯಾಂಕ್ (Indian Bank) ಖಾಲಿ ಇರುವ ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಇಂಡಿಯನ್ ಬ್ಯಾಂಕ್ ಲೋಕಲ್ ಬ್ಯಾಂಕ್ ಆಫೀಸರ್ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದ ಅಗತ್ಯ ಮಾಹಿತಿ, ಹುದ್ದೆ ಸಂಖ್ಯೆ, ಅರ್ಜಿ ಸಲ್ಲಿಸುವ ವಿಧಾನ, ವಿದ್ಯಾರ್ಹತೆ, ವೇತನ, ಪ್ರಮುಖ ದಿನಾಂಕಗಳು, ಆಯ್ಕೆ ಪ್ರಕ್ರಿಯೆ, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ ಸೇರಿದಂತೆ ಸಂಪೂರ್ಣ ವಿವರವನ್ನು ಕೆಳಗೆ ನೀಡಲಾಗಿದೆ.

Indian Bank Recruitment 2024:

ಹುದ್ದೆಗಳ ಹೆಸರು : ಲೋಕಲ್ ಬ್ಯಾಂಕ್ ಆಫೀಸರ್

ಒಟ್ಟು ಹುದ್ದೆಗಳ ಸಂಖ್ಯೆ: 300

ವರ್ಗವಾರು ಹುದ್ದೆಗಳ ವರ್ಗೀಕರಣ:

  1. ಸಾಮಾನ್ಯ (General): 127
  2. ಪರಿಶಿಷ್ಟ ಜಾತಿಗಳು (SC): 44
  3. ಪರಿಶಿಷ್ಟ ಪಂಗಡಗಳು (ST): 21
  4. ಇತರೆ ಹಿಂದುಳಿದ ವರ್ಗಗಳು (OBC): 79
  5. ಆರ್ಥಿಕವಾಗಿ ದುರ್ಬಲ ವಿಭಾಗಗಳು (EWS): 29

ವಿದ್ಯಾರ್ಹತೆ:
ಇಂಡಿಯನ್ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಯಾವುದೇ ವಿಷಯದಲ್ಲಿ ಪದವಿ ಪೂರ್ಣಗೊಳಿಸರಬೇಕು.

Indian Bank Recruitment 2024

ವೇತನ ಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 48,480 ರಿಂದ 85,920 ರೂ. ವೇತನ ನೀಡಲಾಗುತ್ತದೆ.

Indian Bank Recruitment 2024 ವಯೋಮಿತಿ:
ಇಂಡಿಯನ್ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ 20 ವರ್ಷ ಪೂರೈಸಿರಬೇಕು. ಮತ್ತು ಗರಿಷ್ಠ ವಯಸ್ಸು 30 ವರ್ಷ ಮೀರಿರಬಾರದು.

ಇದನ್ನೂ ಓದಿ: ಸರ್ಕಾರದಿಂದ ಜನಸಾಮಾನ್ಯರಿಗೆ 5 ಲಕ್ಷ ರೂ ಗಿಫ್ಟ್​ ಈ ಯೋಜನೆ ಪಡೆಯೋದು ಹೇಗೆ?

ಅರ್ಜಿ ಶುಲ್ಕ:
ಇತರ ಎಲ್ಲಾ ವರ್ಗದ ಅಭ್ಯರ್ಥಿಗಳು: 1000 ರೂ.
SC, ST ಮತ್ತು PWD ಅಭ್ಯರ್ಥಿಗಳಿಗೆ: 175 ರೂ.
ಶುಲ್ಕ ಪಾವತಿಸುವ ವಿಧಾನ: ಆನ್‌ಲೈನ್‌

ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ (200 ಅಂಕಗಳು), ಸಂದರ್ಶನ, ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ಆಯ್ಕೆ ನಡೆಯುತ್ತದೆ.

ಇದನ್ನೂ ಓದಿ: ವಿದ್ಯಾಸಿರಿ ವಿದ್ಯಾರ್ಥಿ ವೇತನ ಅರ್ಜಿ ಆಹ್ವಾನ

ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 13/08/2024
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 02/09/2024

Indian Bank Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್ಸೈಟ್ ವಿಳಾಸ: indianbank.in

ಇದನ್ನೂ ಓದಿ: PUC, ಪದವಿ, ಡಿಪ್ಲೊಮಾ, ಓದುತ್ತಿರುವ ವಿದ್ಯಾರ್ಥಿಗಳಿಗೆ 12,000 ರೂ. ವಿದ್ಯಾರ್ಥಿವೇತನ 

Leave a Comment

WhatsApp

Join Now Latest UpDates

Join Now Latest Job And Scheme UpDates News Belagavi

Powered by Webpresshub.net