SBI ಬ್ಯಾಂಕ್ ವತಿಯಿಂದ 6 ರಿಂದ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ 70,000 ರೂ. ಸ್ಕಾಲರ್ಶಿಪ್ | SBIF Asha Scholarship 2024

WhatsApp Group Join Now
Telegram Group Join Now

SBIF Asha Scholarship 2024: ಭಾರತದ ಅತ್ಯಂತ ದೊಡ್ಡ ವಿದ್ಯಾರ್ಥಿವೇತನಗಳಲ್ಲಿ ಒಂದಾದ ಎಸ್‌ಬಿಐ ಫೌಂಡೇಶನ್‌ನ ವತಿಯಿಂದ SBI ಆಶಾ ವಿದ್ಯಾರ್ಥಿವೇತಕ್ಕೆ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಈ ವಿದ್ಯಾರ್ಥಿವೇತನವನ್ನು ಕಡಿಮೆ ಆದಾಯ ಕುಟುಂಬದ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯವನ್ನು ಒದಗಿಸುವ ಗುರಿಯನ್ನು ಹೊಂದಿದೆ.

ಸ್ಟೇಟ್‌ ಬ್ಯಾಂಕ್ ಆಫ್‌ ಇಂಡಿಯಾ ದೇಶದ ಪ್ರಮುಖ ಬ್ಯಾಂಕುಗಳಲ್ಲಿ ಒಂದಾಗಿದ್ದು, ಈ ಬ್ಯಾಂಕ್ ವತಿಯಿಂದ ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ SBI ಆಶಾ ವಿದ್ಯಾರ್ಥಿವೇತನವನ್ನು ನೀಡುತ್ತಿದೆ.

SBIF Asha Scholarship 2024:

ಅರ್ಜಿ ಸಲ್ಲಿಸಲು ಯಾರು ಅರ್ಹರು:
ಈ ವಿದ್ಯಾರ್ಥಿವೇತನವನ್ನು 6 ರಿಂದ 12ನೇ ತರಗತಿ ಮತ್ತು ಮೊದಲನೇ ವರ್ಷದ ಪದವಿ, ಸ್ನಾತಕೋತ್ತರ ಪದವಿ, IIT, IIM ಕೋರ್ಸ್‌ಗಳನ್ನು ಓದುತ್ತಿರುವ ವಿದ್ಯಾರ್ಥಿಗಳು ಈ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಬಹುದಾಗಿದೆ.

ಯಾವ ವಿದ್ಯಾರ್ಥಿಗಳಿಗೆ ಎಷ್ಟು ವಿದ್ಯಾರ್ಥಿವೇತನ?

6 ರಿಂದ 12 ನೇ ತರಗತಿ ವಿದ್ಯಾರ್ಥಿಗಳಿಗೆ SBI ವಿದ್ಯಾರ್ಥಿವೇತನದ ಮೊತ್ತ:
ತಲಾ: 15,000 ರೂ. ವರಗೆ

ಪದವಿಪೂರ್ವ ವಿದ್ಯಾರ್ಥಿಗಳಿಗೆ SBI ಆಶಾ ವಿದ್ಯಾರ್ಥಿವೇತನದ ಮೊತ್ತ:
ತಲಾ: 50,000 ರೂ. ವರಗೆ

ಇದನ್ನೂ ಓದಿ: SBI ನಿಂದ ಕಡಿಮೆ ಅವಧಿಯಲ್ಲಿ ಹೆಚ್ಚು ರಿಟರ್ನ್ ನೀಡುವ FD ಯೋಜನೆ

ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ SBI ಆಶಾ ವಿದ್ಯಾರ್ಥಿವೇತನದ ಮೊತ್ತ:
ತಲಾ: 70,000 ರೂ. ವರಗೆ

IIT ವಿದ್ಯಾರ್ಥಿಗಳಿಗೆ SBI ಆಶಾ ವಿದ್ಯಾರ್ಥಿವೇತನದ ಮೊತ್ತ:
ತಲಾ: 2,00,000 ರೂ.ವರಗೆ

IIM ವಿದ್ಯಾರ್ಥಿಗಳಿಗೆ SBI ಆಶಾ ವಿದ್ಯಾರ್ಥಿವೇತನದ ಮೊತ್ತ:
ತಲಾ: 7,50,000 ರೂ. ವರಗೆ

ಅರ್ಜಿ ಸಲ್ಲಿಸಲು ಅರ್ಹತೆಗಳು:
ವಿದ್ಯಾರ್ಥಿಗಳು ಭಾರತದ ಪ್ರಜೆಯಾಗಿರಬೇಕು.
ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ರಿಂದ 12ನೇ ತರಗತಿ ಮತ್ತು ಪದವಿ, ಸ್ನಾತಕೋತ್ತರ ಪದವಿ, IIT, IIM ಕೋರ್ಸ್‌ಗಳನ್ನು ಓದುತ್ತಿರುವ.
ಅರ್ಜಿದಾರರು ಹಿಂದಿನ ವರ್ಷದ ಪರೀಕ್ಷೆಯಲ್ಲಿ ಕನಿಷ್ಠ 75% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.
ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 3 ರೂ. ಲಕ್ಷಕ್ಕಿಂತ ಕಡಿಮೆ ಇರಬೇಕು.

ಇದನ್ನೂ ಓದಿ: ಬಡ ಕುಟುಂಬಗಳಿಗೆ ಉಚಿತ ಮನೆ ಭಾಗ್ಯ ಸರ್ಕಾರದಿಂದ ಗುಡ್ ನ್ಯೂಸ್

ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು:

  • ವಿದ್ಯಾರ್ಥಿಗಳ ಕಳೆದ ವರ್ಷದ ಶೈಕ್ಷಣಿಕ ವರ್ಷದ ಅಂಕಪಟ್ಟಿ.
  • ಆಧಾರ್/ ಪಾನ್ ಕಾರ್ಡ್
  • ಪ್ರಸಕ್ತ ವರ್ಷದ ಪ್ರವೇಶ ಪ್ರಮಾಣಪತ್ರ.
  • ವಿದ್ಯಾರ್ಥಿ ಅಥವಾ ಪೋಷಕರ ಬ್ಯಾಂಕ್ ಖಾತೆ.
  • ಆದಾಯ ಪ್ರಮಾಣ ಪತ್ರ
  • ವಿದ್ಯಾರ್ಥಿಗಳ ಇತ್ತೀಚಿನ ಭಾವಚಿತ್ರ.

ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30/11/ 2024

SBIF Asha Scholarship 2024 ಪ್ರಮುಖ ಲಿಂಕ್‌ಗಳು:
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಮ್ಯಾಟ್ರಿಕ್ ನಂತರ SSP ವಿದ್ಯಾರ್ಥಿವೇತನ ಅರ್ಜಿ ಆಹ್ವಾನ

Leave a Comment

WhatsApp

Join Now Latest UpDates

Join Now Latest Job And Scheme UpDates News Belagavi

Powered by Webpresshub.net