---Advertisement---

KPSC ಕಾನೂನು ಸಲಹೆಗಾರರು ಹುದ್ದೆಗಳ ನೇಮಕಾತಿ 1 ಲಕ್ಷಕ್ಕೂ ಹೆಚ್ಚು ವೇತನ | KPSC Legal Adviser Recruitment 2024

By admin

Published On:

Follow Us
KPSC Legal Adviser Recruitment 2024
---Advertisement---
WhatsApp Group Join Now
Telegram Group Join Now

KPSC Legal Adviser Recruitment 2024: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಖಾಲಿ ಇರುವ ಕಾನೂನು ಸಲಹೆಗಾರರು (Legal Adviser) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದೆ.

ಕರ್ನಾಟಕ ಲೋಕಸೇವಾ ಆಯೋಗದ ಕಾನೂನು ಸಲಹೆಗಾರರು ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.

KPSC Legal Adviser Recruitment 2024

ಹುದ್ದೆ ಹೆಸರು: ಕಾನೂನು ಸಲಹೆಗಾರ

ಉದ್ಯೋಗದ ಸ್ಥಳ: ಬೆಂಗಳೂರು (ಕರ್ನಾಟಕ)

ವಿದ್ಯಾರ್ಹತೆ:
ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಜಿದಾರರು ವಿದ್ಯಾರ್ಹತೆ ಹೊಂದಿರಬೇಕು.

ವಯೋಮಿತಿ:
ಕರ್ನಾಟಕ ಲೋಕಸೇವಾ ಆಯೋಗ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳ ಗರಿಷ್ಠ ವಯಸ್ಸು 65 ವರ್ಷ ಮೀರದ ನಿವೃತ್ತ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಅರ್ಜಿ ಸಲ್ಲಿಸಬಹುದು.

ವೇತನ ಶ್ರೇಣಿ:
ಕಾನೂನು ಸಲಹೆಗಾರ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 1,15,000 ರೂ. ವೇತನದ ಜೊತೆಗೆ ವಾಹನ ಭತ್ಯೆ ಮಾಹೆಯಾನ 35,000 ರೂ. ನಿಗದಿಪಡಿಸಲಾಗಿದೆ.

ಅರ್ಜಿಶುಲ್ಕ:
ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಇದನ್ನೂ ಓದಿ: ಜೆಸ್ಕಾಂ ನೇಮಕಾತಿ 2024

ಆಯ್ಕೆ ವಿಧಾನ:
ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅವರು ಹೊಂದಿರುವ ಕಾರ್ಯಾನುಭವದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಳಾಸ:
ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗಸೌಧ, ಬೆಂಗಳೂರು-560001ಈ ವಿಳಾಸಕ್ಕೆ ಅರ್ಜಿ, ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು.

ಇದನ್ನೂ ಓದಿ: ಆಡಳಿತ ಅಧಿಕಾರಿ ನೇಮಕಾತಿ 2024 

ಪ್ರಮುಖ ದಿನಾಂಕಗಳು:
ಆಫ್‌ಲೈನ್‌ ಅರ್ಜಿ ಸ್ವೀಕರಿಸಲು ಪ್ರಾರಂಭ ದಿನಾಂಕ: 05-09-2024
ಆಫ್‌ಲೈನ್‌ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-09-2024

KPSC Legal Adviser Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ:kpsc.kar.nic.in

ಇದನ್ನೂ ಓದಿ: ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ನೇಮಕಾತಿ 2024

Leave a Comment

WhatsApp

Join Now Latest UpDates

Join Now Latest Job And Scheme UpDates News Belagavi

Powered by Webpresshub.net