Cabinet Secretariat Deputy Field Officer Recruitment 2024: ಕೇಂದ್ರ ಸರ್ಕಾರದ ಕ್ಯಾಬಿನೆಟ್ ಸೆಕ್ರೇಟರಿಯಟ್ ನಲ್ಲಿ ಖಾಲಿ ಇರುವ ಡೆಪ್ಯೂಟಿ ಫೀಲ್ಡ್ ಆಫೀಸರ್ (ಡಿಎಫ್‌ಒ) ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಕ್ಯಾಬಿನೆಟ್ ಸೆಕ್ರೇಟರಿಯಟ್ ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
Cabinet Secretariat Recruitment 2024
ಹುದ್ದೆ ಹೆಸರು: ಡೆಪ್ಯೂಟಿ ಫೀಲ್ಡ್ ಆಫೀಸರ್.
ಒಟ್ಟು ಹುದ್ದೆಗಳ ಸಂಖ್ಯೆ: 160
ಶೈಕ್ಷಣಿಕ ಅರ್ಹತೆ:
ಕ್ಯಾಬಿನೆಟ್ ಸೆಕ್ರೇಟರಿಯಟ್ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಕಂಪ್ಯೂಟರ್ ಸೈನ್ಸ್, ಮಾಹಿತಿ ತಂತ್ರಜ್ಞಾನ ಅಥವಾ ಇಲೆಕ್ಟ್ರಾನಿಕ್ಸ್, ಇಂಜಿನಿಯರಿಂಗ್, ಸ್ನಾತಕೋತ್ತರ ಪದವಿಯನ್ನು ಪಾಸಾಗಿರಬೇಕು.
ವಯೋಮಿತಿ:
ಕ್ಯಾಬಿನೆಟ್ ಸೆಕ್ರೇಟರಿಯಟ್ ನೇಮಕಾತಿ ಪ್ರಕಾರ ಅಭ್ಯರ್ಥಿಗಳ ಗರಿಷ್ಠ ವಯಸ್ಸು 30 ವರ್ಷ ಮೀರಿರಬಾರದು. ಹಾಗೂ ಕೆಟಗರಿವಾರು ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
Cabinet Secretariat Recruitment 2024 ವೇತನ ಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನ ರೂ.95,000 ನೀಡಲಾಗುತ್ತದೆ.
ಆಯ್ಕೆ ವಿಧಾನ:
ಈ ಹುದ್ದೆಗೆ ಅರ್ಜಿ ಸಲ್ಲಿಸಿದವರನ್ನು ಸಂದರ್ಶನ, ಕ್ಯಾರೆಕ್ಟರ್ ಪರಿಶೀಲನೆ, ಕ್ರಿಮಿನಲ್ ಹಿನ್ನೆಲೆ ಪರಿಶೀಲನೆ, ಮೆಡಿಕಲ್ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುತ್ತದೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 93,960 ರೂ. ವೇತನ
ಅರ್ಜಿ ಸಲ್ಲಿಸುವ ವಿಧಾನ:
ಅಧಿಸೂಚನೆ ಜತೆಗೆ ನೀಡಲಾದ ಅಪ್ಲಿಕೇಶನ್ ಫಾರ್ಮ್ ಅನ್ನು ಭರ್ತಿ ಮಾಡಿ, ಆರ್ಡಿನರಿ ಅಂಚೆ ಮೂಲಕ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ:
Post Bag No. 001,
Lodhi Road Post Office,
New Delhi- 110003.
ಕಿರಿಯ ಸಹಾಯಕರು ನೇಮಕಾತಿ 1 ಲಕ್ಷಕ್ಕೂ ಅಧಿಕ ವೇತನ
ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭಿದ ದಿನಾಂಕ: 21/09/2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 21/10/2024
Cabinet Secretariat Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ಮತ್ತು ಅರ್ಜಿ ಫಾರ್ಮ್ ನೋಡಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ : cabsec.gov.in
ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕರ ನೇಮಕಾತಿ