ಭಾರತೀಯ ರೈಲ್ವೆ ಇಲಾಖೆ ನೇಮಕಾತಿ | RRB NTPC Undergraduate Recruitment 2024

WhatsApp Group Join Now
Telegram Group Join Now

RRB NTPC Undergraduate Recruitment 2024: ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಟಿಕೆಟ್ ಕ್ಲರ್ಕ್, ಅಕೌಂಟ್ಸ್ ಕ್ಲರ್ಕ್ ಕಮ್ ಟೈಪಿಸ್ಟ್ ಸೇರಿದಂತೆ ವಿವಿಧ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಭಾರತೀಯ ರೈಲ್ವೆ ಇಲಾಖೆಯ ಕ್ಲರ್ಕ್, ಟೈಪಿಸ್ಟ್ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.

RRB NTPC Undergraduate Recruitment 2024

ಹುದ್ದೆಗಳ ಹೆಸರು : ಅಕೌಂಟ್ಸ್ ಕ್ಲರ್ಕ್ ಕಮ್ ಟೈಪಿಸ್ಟ್, ಜೂನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್, ಟ್ರೈನ್ಸ್ ಕ್ಲರ್ಕ್.

ಉದ್ಯೋಗದ ಸ್ಥಳ : ಭಾರತದಾದ್ಯಂತ

ಒಟ್ಟು ಹುದ್ದೆಗಳ ಸಂಖ್ಯೆ : 3,445

ಹುದ್ದೆಗಳ ವಿವರ:
ಕಮರ್ಷಿಯಲ್ ಕಮ್ ಟಿಕೆಟ್ ಕ್ಲರ್ಕ್: 2022
ಅಕೌಂಟ್ಸ್ ಕ್ಲರ್ಕ್ ಕಮ್ ಟೈಪಿಸ್ಟ್: 361
ಜೂನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್: 990
ಟ್ರೈನ್ಸ್ ಕ್ಲರ್ಕ್: 72

ಶೈಕ್ಷಣಿಕ ಅರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಸಂಸ್ಥೆಯಿಂದ ದ್ವೀತಿಯ ಪಿಯುಸಿ ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆ ಹೊಂದಿರಬೇಕು. ಹಾಗೂ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಪೂರೈಸಿರಬೇಕು. ಹಾಗೂ ಗರಿಷ್ಠ ವಯಸ್ಸು 33 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ :
SC/ST ಅಭ್ಯರ್ಥಿಗಳಿಗೆ: 05 ವರ್ಷ
ಒಬಿಸಿ ಅಭ್ಯರ್ಥಿಗಳಿಗೆ: 03 ವರ್ಷ
ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ: 10 ವರ್ಷ

ವೇತನ ಶ್ರೇಣಿ:
ಕಮರ್ಷಿಯಲ್ ಕಮ್ ಟಿಕೆಟ್ ಕ್ಲರ್ಕ್: 21,700
ಅಕೌಂಟ್ಸ್ ಕ್ಲರ್ಕ್ ಕಮ್ ಟೈಪಿಸ್ಟ್: 19,900
ಜೂನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್: 19,900
ಟ್ರೈನ್ಸ್ ಕ್ಲರ್ಕ್: 19,900

PDO ನೇಮಕಾತಿ 2024 ಅರ್ಜಿ ಸಲ್ಲಿಸಲು ಆರಂಭ 

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ, ಟೈಪಿಂಗ್ ಪರೀಕ್ಷೆ, ದಾಖಲೆಗಳ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:
SC/ST, ಮಾಜಿ ಸೈನಿಕ, ಪಿಡಬ್ಲ್ಯೂಡಿ, ಮಹಿಳಾ, ಮಂಗಳಮುಖಿ, ಅಲ್ಪಸಂಖ್ಯಾತ, OBC ಅಭ್ಯರ್ಥಿಗಳು: 250 ರೂ.
ಇತರ ಉಳಿದ ಅಭ್ಯರ್ಥಿಗಳು: 500 ರೂ.

ಪ್ರಮುಖ ದಿನಾಂಕಗಳು :
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ : ಸೆಪ್ಟೆಂಬರ್ 21, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಅಕ್ಟೋಬರ್ 20, 2024

ಕೃಷಿ ಇಲಾಖೆಯಲ್ಲಿ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿ

RRB NTPC Undergraduate Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: rrbapply.gov.in

Leave a Comment