PUC ಪಾಸಾದವರಿಗೆ ಜಿಲ್ಲಾ ಪಂಚಾಯತನಲ್ಲಿ ನೇರ ನೇಮಕಾತಿ | Tumkur Zilla Panchayat Recruitment 2024

WhatsApp Group Join Now
Telegram Group Join Now

(tumkur zilla panchayat recruitment) ತುಮಕೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಗ್ರಾಮ ಪಂಚಾಯತ್ ನಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರು ಹಾಗೂ ಮಾಹಿತಿ ಕೇಂದ್ರ ಮೇಲ್ವಿಚಾರಕರು ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆಫ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

Tumakur District Gram panchayat ನೇಮಕಾತಿ ಅಧಿಸೂಚನೆ ಪ್ರಮುಖ ವಿವರ, ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಹುದ್ದೆಗಳು, ಆಯ್ಕೆ ವಿಧಾನ, ಪಾವತಿ ಶುಲ್ಕ, ಹಾಗೂ ಅರ್ಜಿ ಸಲ್ಲಿಸುವ ಮಾಹಿತಿ, ಪ್ರಮುಖ ದಿನಾಂಕ ಸೇರಿದಂತೆ ಪ್ರಮುಖ ಮಾಹಿತಿಯನ್ನು ಕೆಳಗಿನ ನೀಡಲಾಗಿದೆ.

Tumkur Zilla Panchayat Recruitment 2024:

ಸಂಸ್ಥೆ: ತುಮಕೂರು ಜಿಲ್ಲಾ ಗ್ರಾಮ ಪಂಚಾಯತ್
ಹುದ್ದೆ ಹೆಸರು : ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಮೇಲ್ವಿಚಾರಕರು
ಉದ್ಯೋಗದ ಸ್ಥಳ : ತುಮಕೂರು ಕರ್ನಾಟಕ
ಒಟ್ಟು ಹುದ್ದೆಗಳ ಸಂಖ್ಯೆ: 33
ವೇತನ ಶ್ರೇಣಿ: 15,197 ರೂ.
ಅರ್ಜಿ ಸಲ್ಲಿಸುವ ವಿಧಾನ: Offline

ಹುದ್ದೆಗಳ ವಿವರಗಳು:
ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಮೇಲ್ವಿಚಾರಕರು: 33

Tumkur Zilla Panchayat Recruitment Eligibility Details :
ತುಮಕೂರು ಜಿಲ್ಲಾ ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಯು PUC ಉತ್ತೀರ್ಣರಾಗಿರಬೇಕು.
ಅಭ್ಯರ್ಥಿಗಳು ಸರ್ಟಿಫಿಕೇಷನ್ ಇನ್ ಲೈಬ್ರರಿ ಸೈನ್ಸ್ ಪ್ರಮಾಣ ಪತ್ರ ಹೊಂದಿರಬೇಕು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 03 ತಿಂಗಳು ಕಂಪ್ಯೂಟರ್ ಕೋರ್ಸನಲ್ಲಿ ಉತ್ತೀರ್ಣರಾಗಿರುವ ಪ್ರಮಾಣ ಪತ್ರ ಪಡೆದಿರಬೇಕು.

ಇದನ್ನು ಓದಿ: ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆ ನೇಮಕಾತಿ 2024

ವಯೋಮಿತಿ :
Tumkur Zilla Panchayat Recruitment 2024 ಅಧಿಸೂಚನೆ ನಿಯಮಗಳ ಪ್ರಕಾರ, ಅಭ್ಯರ್ಥಿಗಳು ವಯೋಮಿತಿ ಕನಿಷ್ಠ 18 ವರ್ಷ ಪೂರೈಸಿರಬೇಕು.
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ: 35 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ: 38 ವರ್ಷ
SC/ ST/ Cat-1 ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ: 40 ವರ್ಷ

ವೇತನ ಶ್ರೇಣಿ:
ತುಮಕೂರು ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 19, 157 ರೂ. ವೇತನ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಮೆರಿಟ್ ಪಟ್ಟಿ ಮತ್ತು ಅಭ್ಯರ್ಥಿಗಳ ಮೀಸಲಾತಿ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಪಾವತಿ ಶುಲ್ಕ:
ತುಮಕೂರು ಜಿಲ್ಲಾ ಪಂಚಾಯತ್ ನೇಮಕಾತಿ ನಿಯಮಗಳ ಪ್ರಕಾರ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.

ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಆಫ್‌ಲೈನ್‌ ಮೂಲಕ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು. ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ, ಜಿಲ್ಲಾ ಪಂಚಾಯತ ತುಮಕೂರು ಕಛೇರಿಗೆ ವಿಳಾಸಕ್ಕೆ 24-ಏಪ್ರಿಲ್-2024 ರ ಮೊದಲು ಅಂಚೆ ಅಥವಾ ಇತರ ಯಾವುದೇ ಸೇವೆಗಳ ಮೂಲಕ ಕಳುಹಿಸಬೇಕು.

Important Dates:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 15-03-2024
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 24-Apr-2024

Tumkur Gram Panchayat Notification Important Links
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಫಾರ್ಮ್ ಗಾಗಿ : ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್‌ ವಿಳಾಸ: zptumakuru.karnataka.gov.in

ಇದನ್ನು ಓದಿ: ಬೆಂಗಳೂರು ಮಹಾನಗರ ಪಾಲಿಕೆ ಅರ್ಜಿ ಸಲ್ಲಿಸಲು ಆರಂಭ

Leave a Comment