ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಬಾಗಲಕೋಟೆ (DLSA Bagalkote) ಖಾಲಿ ಇರುವ ಕಛೇರಿ ಸಹಾಯಕ/ ಗುಮಾಸ್ತ, ಪ್ಯೂನ್ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳು ಅರ್ಜಿ ಭರ್ತಿ ಮಾಡಿ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಬಾಗಲಕೋಟೆ (DLSA Bagalkote) ಕಛೇರಿ ಸಹಾಯಕ/ ಗುಮಾಸ್ತ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
DLSA Bagalkote Recruitment 2024
ಹುದ್ದೆ ಹೆಸರು: ಕಛೇರಿ ಸಹಾಯಕ/ಗುಮಾಸ್ತ, ಪ್ಯೂನ್
ಒಟ್ಟು ಹುದ್ದೆಗಳ ಸಂಖ್ಯೆ: 04
ಉದ್ಯೋಗದ ಸ್ಥಳ: ಬಾಗಲಕೋಟೆ (ಕರ್ನಾಟಕ)
ಹುದ್ದೆಗಳ ವಿವರ:
ಕಚೇರಿ ಸಹಾಯಕ/ಗುಮಾಸ್ತ: 02
ಕಚೇರಿ ಸಿಬ್ಬಂದಿ (ಪ್ಯೂನ್): 02
ವಿದ್ಯಾರ್ಹತೆ:
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಬಾಗಲಕೋಟೆ ನೇಮಕಾತಿ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿ, ಪದವಿ ಪಾಸಾದವರು ಅರ್ಜಿ ಸಲ್ಲಿಸಬಹುದು.
ವಯೋಮಿತಿ:
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಬಾಗಲಕೋಟೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಗುಮಾಸ್ತ ಮತ್ತು ಪ್ಯೂನ್ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ವಯೋಮಿತಿ ಅಧಿಸೂಚನೆ ಪ್ರಕಾರ ಹೊಂದಿರಬೇಕು.
DLSA Bagalkote Recruitment 2024 ವೇತನ ಶ್ರೇಣಿ:
DLSA ಬಾಗಲಕೋಟೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಗುಮಾಸ್ತ ಮತ್ತು ಪ್ಯೂನ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 15,884 ರಿಂದ 19,695 ರೂ. ವೇತನವನ್ನು ಪಡೆಯಬಹುದು.
ಅರ್ಜಿಶುಲ್ಕ:
ಬಾಗಲಕೋಟೆ ನೇಮಕಾತಿ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ ಉಚಿತವಾಗಿ ಅರ್ಜಿ ಸಲ್ಲಿಸಬಹುದು.
ಆಯ್ಕೆ ವಿಧಾನ:
DLSA ಬಾಗಲಕೋಟೆ ನೇಮಕಾತಿ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅರ್ಹರನ್ನು ಆಯ್ಕೆ ಮಾಡಲಾಗುತ್ತದೆ.
ಅರ್ಜಿಸಲ್ಲಿಸುವ ವಿಧಾನ:
ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಕೊನೆಯ ದಿನಾಂಕದೊಳಗೆ ಅಥವಾ ಮೊದಲು ಕಳುಹಿಸಬೇಕು.
ಇದನ್ನೂ ಓದಿ: ಅಸ್ಸಾಂ ರೈಫಲ್ಸ್ ನಲ್ಲಿ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳ ನೇಮಕಾ SSLC ಪಾಸಾದವರು ಅರ್ಜಿ ಸಲ್ಲಿಸಿ
ವಿಳಾಸ:
Member Secretary,
District Legal Services Authority,
ADR Building District Court Premises,
Bagalkot, Karnataka
ಇದನ್ನೂ ಓದಿ: ಕಾರ್ಮಿಕರ ಮಕ್ಕಳಿಗೆ ಲೇಬರ್ ಕಾರ್ಡ್ ವಿದ್ಯಾರ್ಥಿವೇತನ ಅರ್ಜಿ ಆಹ್ವಾನ
ಪ್ರಮುಖ ದಿನಾಂಕಗಳು:
ಆಫ್‌ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭ ದಿನಾಂಕ: 25-09-2024
ಆಫ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03-10-2024
DLSA Bagalkote Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ನಮೂನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: bagalkot.dcourts.gov.in
ಇದನ್ನೂ ಓದಿ: ಆಧಾರ್ ಕಾರ್ಡ್ ನಲ್ಲಿ ಪೋಟೋ, ಹೆಸರು, ವಿಳಾಸ, ತಿದ್ದುಪಡಿ ಮಾಡಲು ಮತ್ತೆ ದಿನಾಂಕ ವಿಸ್ತರಣೆ