ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ (ITBP) ನಲ್ಲಿ ಖಾಲಿ ಇರುವ ಸೂಪರ್ ಸ್ಪೆಷಲಿಸ್ಟ್ ವೈದ್ಯಕೀಯ ಅಧಿಕಾರಿಗಳು ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಇಂಡೋ ಟಿಬೇಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ (Tibetan Border Police Force) ಸೂಪರ್ ಸ್ಪೆಷಲಿಸ್ಟ್ ವೈದ್ಯಕೀಯ ಅಧಿಕಾರಿಗಳು ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
ITBP Recruitment 2024:
ಹುದ್ದೆಗಳ ಹೆಸರು: ಸೂಪರ್ ಸ್ಪೆಷಲಿಸ್ಟ್ ವೈದ್ಯಕೀಯ ಅಧಿಕಾರಿಗಳು
ಒಟ್ಟು ಹುದ್ದೆಗಳ ಸಂಖ್ಯೆ: 345
ಹುದ್ದೆಗಳ ವಿವರ:
ಸೂಪರ್ ಸ್ಪೆಷಲಿಸ್ಟ್ ವೈದ್ಯಕೀಯ ಅಧಿಕಾರಿಗಳು (ಕಮಾಂಡ್ನಲ್ಲಿ ಎರಡನೇ): 5
ತಜ್ಞ ವೈದ್ಯಕೀಯ ಅಧಿಕಾರಿಗಳು (ಉಪ ಕಮಾಂಡೆಂಟ್): 176
ವೈದ್ಯಕೀಯ ಅಧಿಕಾರಿ (ಸಹಾಯಕ ಕಮಾಂಡೆಂಟ್): 164
ವಿದ್ಯಾರ್ಹತೆ :
ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ MBBS ಪದವಿ ಪಾಸ್ ಆಗಿರಬೇಕು.
ವಯೋಮಿತಿ:
ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ ಅಧಿಸೂಚನೆಯ ಪ್ರಕಾರ ಅರ್ಜಿದಾರರು ಕನಿಷ್ಠ ವಯೋಮಿತಿಯು 21 ವರ್ಷ ಪೂರೈಸಿರಬೇಕು. ಗರಿಷ್ಠ ಗರಿಷ್ಠ 27 ವರ್ಷದ ಒಳಗಿರಬೇಕು.
ITBP Recruitment 2024 ವೇತನ ಶ್ರೇಣಿ:
ಸೂಪರ್ ಸ್ಪೆಷಲಿಸ್ಟ್ ವೈದ್ಯಕೀಯ ಅಧಿಕಾರಿಗಳು: 78,800 – 2,09,200 ರೂ.
ತಜ್ಞ ವೈದ್ಯಕೀಯ ಅಧಿಕಾರಿಗಳು: 67,700 – 2,08,700 ರೂ.
ವೈದ್ಯಕೀಯ ಅಧಿಕಾರಿ: 56,100 – 1,77,500 ರೂ.
ಅರ್ಜಿ ಶುಲ್ಕ:
ಸಾಮಾನ್ಯ, OBC, EWS ಅಭ್ಯರ್ಥಿಗಳು: 400 ರೂ.
SC, ST ಅಭ್ಯರ್ಥಿಗಳು ಅರ್ಜಿ ಇರುವುದಿಲ್ಲ ಉಚಿತ ಅರ್ಜಿ ಸಲ್ಲಿಸಬಹುದು.
ಅರ್ಜಿ ಪಾವತಿಸುವ ವಿಧಾನ: ಆನ್ಲೈನ್
ಆಯ್ಕೆ ಪ್ರಕ್ರಿಯೆ:
ITBP ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ವೈದ್ಯಕೀಯ ಪರೀಕ್ಷೆ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭ ದಿನಾಂಕ: 16-10-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14-ನವೆಂಬರ್-2024
ITBP Recruitment 2024 ಪ್ರಮುಖ ಲಿಂಕ್ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್ಸೈಟ್ ವಿಳಾಸ: recruitment.itbpolice.nic.in
ಇದನ್ನೂ ಓದಿ:
ಪಿಎಂ ಕಿಸಾನ್ 18 ಕಂತಿನ 2000 ಹಣ ನಾಳೆ ಖಾತೆಗೆ ಜಮಾ
ಪೋಸ್ಟ್ ಆಫೀಸ್ ವಿವಿಧ ಯೋಜನೆಯಡಿ ಉತ್ತಮ ರಿಟರ್ನ್ಸ್ ಕೂಡ ಯೋಜನೆ ವಿವರ
ಸರ್ಕಾರದಿಂದ ಮಹಿಳೆಯರಿಗೆ 2.5 ಲಕ್ಷ ಸಹಾಯಧನ ಅರ್ಜಿ ಆಹ್ವಾನ