SSLC ಪಾಸಾದವರಿಗೆ ಅಂಚೆ ಇಲಾಖೆ ಉದ್ಯೋಗಾವಕಾಶ | India Post Recruitment 2024

WhatsApp Group Join Now
Telegram Group Join Now

(India Post Recruitment)ಕೇಂದ್ರ ಸರ್ಕಾರದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಪೋಸ್ಟ್‌ಮನ್‌ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಅಂಚೆ ಇಲಾಖೆ (Post Office) ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

Post Office Notification ಗೆ ಸಂಬಂಧಿಸಿದಂತೆ ಅಧಿಸೂಚನೆ ಪ್ರಮುಖ ವಿವರ, ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಹುದ್ದೆಗಳು, ಆಯ್ಕೆ ವಿಧಾನ, ಪಾವತಿ ಶುಲ್ಕ, ಹಾಗೂ ಅರ್ಜಿ ಸಲ್ಲಿಸುವ ಮಾಹಿತಿ, ಪ್ರಮುಖ ದಿನಾಂಕ ಸೇರಿದಂತೆ ಪ್ರಮುಖ ಮಾಹಿತಿಯನ್ನು ಕೆಳಗಿನ ನೀಡಲಾಗಿದೆ.

India Post Recruitment 2024:

ಸಂಸ್ಥೆ: ಭಾರತೀಯ ಅಂಚೆ ಇಲಾಖೆ (Indian Post)
ಹುದ್ದೆ ಹೆಸರು: ಸಿಬ್ಬಂದಿ ಕಾರ್ ಡ್ರೈವರ್
ಉದ್ಯೋಗದ ಸ್ಥಳ: All India
ಒಟ್ಟು ಹುದ್ದೆಗಳ ಸಂಖ್ಯೆ: 19
ಅರ್ಜಿ ಸಲ್ಲಿಸುವ ವಿಧಾನ: Online

ಹುದ್ದೆ ವಿವರಗಳು:
Staff Car Driver: 19

India Post Recruitment Eligibility Details:
India Post ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಸಂಸ್ಥೆ ಅಥವಾ ಮಂಡಳಿಯಲ್ಲಿ SSLC ಪಾಸಾಗಿರಬೇಕು.

ವಯೋಮಿತಿ:
ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ ಅಭ್ಯರ್ಥಿಗಳು ಕನಿಷ್ಠ ವಯೋಮಿತಿ ಗರಿಷ್ಠ 56 ವರ್ಷ ಮೀರಿರಬಾರದು.

ವೇತನ ಶ್ರೇಣಿ:
Staff Car Driver ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಗಳ ಪ್ರಕಾರ ಸಂಬಳ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:
ಡ್ರೈವಿಂಗ್ ಲೈಸೆನ್ಸ್ , ಕೌಶಲ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಳಾಸ:
ಅಭ್ಯರ್ಥಿಗಳು ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿದಾರರು ಸಂಬಂಧಿತ ದಾಖಲೆಗಳೊಂದಿಗೆ 31-ಮೇ-2024 ರ ಮೊದಲು ಮುಖ್ಯ ಪೋಸ್ಟ್‌ಮಾಸ್ಟರ್ ಜನರಲ್, ಬಿಹಾರ ವೃತ್ತ, ಪಾಟ್ನಾ-800001 ಕಚೇರಿಗೆ ಕಳುಹಿಸಬೇಕಾಗುತ್ತದೆ.

Important Dates:
ಆಫ್‌ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭ ದಿನಾಂಕ: 16-04-2024
ಆಫ್‌ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭ ಕೊನೆಯ ದಿನಾಂಕ: 31-ಮೇ-2024

India Post Notification Important Links:
ಅಧಿಸೂಚನೆ ಮತ್ತು ಅರ್ಜಿ ಫಾರ್ಮ್ ನೋಡಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ : indiapost.gov.in

Leave a Comment

WhatsApp

Join Now Latest UpDates

Join Now Latest Job And Scheme UpDates News Belagavi

Powered by Webpresshub.net