---Advertisement---

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ | RDWSD Karnataka Recruitment 2024

WhatsApp Group Join Now
Telegram Group Join Now

ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ (RDWSD) ಇಲಾಖೆ ಖಾಲಿ ಇರುವ ಸಂಗ್ರಹಣೆ ಸಲಹೆಗಾರ, ಪರಿಸರ ಸಲಹೆಗಾರ, ಸಾಮಾಜಿಕ ಅಭಿವೃದ್ಧಿ ಸಲಹೆಗಾರ ವಿವಿಧ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡುವ ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನ ನೀಡಲಾಗಿದೆ.

ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ

RDWSD Karnataka Recruitment 2024

ಒಟ್ಟು ಹುದ್ದೆಗಳ ಸಂಖ್ಯೆ: 47

ಹುದ್ದೆಗಳ ಹೆಸರು: ಸಂಗ್ರಹಣೆ ಸಲಹೆಗಾರ, ಪರಿಸರ ಸಲಹೆಗಾರ.

ಉದ್ಯೋಗದ ಸ್ಥಳ: ಕರ್ನಾಟಕ

ಹುದ್ದೆಗಳ ಹೆಸರು:
ಸಂಗ್ರಹಣೆ ಸಲಹೆಗಾರ 9
ಮಾನಿಟರಿಂಗ್ ಮತ್ತು ಮೌಲ್ಯಮಾಪನ ಸಲಹೆಗಾರ 10
ಪರಿಸರ ಸಲಹೆಗಾರ 10
ಸಾಮಾಜಿಕ ಅಭಿವೃದ್ಧಿ ಸಲಹೆಗಾರ 7
ಹಣಕಾಸು ಸಲಹೆಗಾರ 11

ವಿದ್ಯಾರ್ಹತೆ:
ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ (RDWSD) ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ, BCA, BE ಅಥವಾ B.Tech, M.Tech, MCA, MSW, MA, MBA, M.Com ವಿದ್ಯಾರ್ಹತೆ ಹೊಂದಿರಬೇಕು.

RDWSD Karnataka Recruitment 2024 ವೇತನ ಶ್ರೇಣಿ:
ಸಂಗ್ರಹಣೆ ಸಲಹೆಗಾರ, ಪರಿಸರ ಸಲಹೆಗಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ರೂ. 75,000/- ರಿಂದ 15,0000/- ವರೆಗೆ ಪ್ರತಿ ತಿಂಗಳು ವೇತನ ನಿಗದಿಪಡಿಸಲಾಗಿದೆ.

ವಯೋಮಿತಿ:
RDWSD ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ ವಯಸ್ಸು 50 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಕೊಂಕಣ ರೈಲ್ವೆ ಸ್ಟೇಷನ್​ ಮಾಸ್ಟರ್ ಹುದ್ದೆಗಳ ನೇಮಕಾತಿ 2024

ಆಯ್ಕೆ ವಿಧಾನ:
ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ನೇರ ನೇಮಕಾತಿ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭ ದಿನಾಂಕ: 12 ಸೆಪ್ಟೆಂಬರ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23 ಅಕ್ಟೋಬರ್ 2024

8000 ಶಿಕ್ಷಕರ ಬೃಹತ್ ನೇಮಕಾತಿ 2024

RDWSD Karnataka Recruitment 2024 ಪ್ರಮುಖ ಲಿಂಕ್‌ಗಳು:
Consultants
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
State ISA & State Water Quality Co-Ordinator ಅಧಿಸೂಚನೆ: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: english.swachhamevajayate.org

Join WhatsApp

Join Now

Join Telegram

Join Now

Leave a Comment

WhatsApp

Join Now Latest UpDates

Join Now Latest Job And Scheme UpDates News Belagavi

Powered by Webpresshub.net