ಭಾರತೀಯ ರೈಲ್ವೆ ಇಲಾಖೆ ನೇಮಕಾತಿ 2 ಲಕ್ಷ ರೂ. ವೇತನ | IRCTC Recruitment 2024 @ irctc.com

WhatsApp Group Join Now
Telegram Group Join Now

ಭಾರತೀಯ ರೈಲ್ವೆ ಕ್ಯಾಟರಿಂಗ್ ಹಾಗೂ ಟೂರಿಸಂ ಕಾರ್ಪೋರೇಶನ್ (IRCTC) ನಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್, ಜನರಲ್ ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದೆ.

ಭಾರತೀಯ ರೈಲ್ವೆ ಕ್ಯಾಟರಿಂಗ್ ಹಾಗೂ ಟೂರಿಸಂ ಕಾರ್ಪೋರೇಶನ್‌ (Indian Railway Catering and Tourism Corporation Ltd) ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.

IRCTC Recruitment 2024

ಹುದ್ದೆಗಳ ಹೆಸರು: ಅಸಿಸ್ಟೆಂಟ್ ಜನರಲ್ ಮ್ಯಾನೇಜರ್, ಜನರಲ್ ಮ್ಯಾನೇಜರ್

ಒಟ್ಟು ಹುದ್ದೆಗಳ ಸಂಖ್ಯೆ: 03

ಶೈಕ್ಷಣಿಕ ಅರ್ಹತೆ:
IRCTC ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ (degree), Chartered Accountant / Cost & Management Accountant ವಿದ್ಯಾರ್ಹತೆ ಪೂರ್ಣಗೊಳಿಸರಬೇಕು.

ವಯೋಮಿತಿ:
IRCTC ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳ ವಯೋಮಿತಿ ಗರಿಷ್ಠ 55 ವರ್ಷದೊಳಗೆ ಇರಬೇಕು.

IRCTC Recruitment 2024 ಹುದ್ದೆವಾರು ವೇತನ ಶ್ರೇಣಿ:
ಅಸಿಸ್ಟೆಂಟ್ ಜನರಲ್ ಮ್ಯಾನೇಜರ್: 15,600 ಯಿಂದ 39,100 ರೂ.
ಡೆಪ್ಯೂಟಿ ಜನರಲ್ ಮ್ಯಾನೇಜರ್: 15,600 ಯಿಂದ 39,100 ರೂ.
ಡೆಪ್ಯೂಟಿ ಜನರಲ್ ಮ್ಯಾನೇಜರ್ (ಫೈನಾನ್ಸ್): 70,000 ಯಿಂದ 2 ಲಕ್ಷ ರೂ.

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ಹಾಗೂ ಸೂಕ್ತ ಅಭ್ಯರ್ಥಿಗಳು ತಮ್ಮ ಸ್ವ-ವಿವರ, ವಿದ್ಯಾರ್ಹತೆ ದಾಖಲೆಗಳನ್ನು ಸೇರಿದಂತೆ ಇತರ ವಿವರಗಳನ್ನು ಲಗತ್ತಿಸಿ IRCTC ಇ-ಮೇಲ್ deputation@irctc.com ವಿಳಾಸಕ್ಕೆ ಕೊನೆಯ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸಬೇಕು.

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ದಾಖಲೆ, ವಿವರ, ಪ್ರಮಾಣಪತ್ರಗಳ ಪರಿಶೀಲಿಸಿದ ನಂತರ ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳಿಗೆ ಸಂದರ್ಶನಕ್ಕೆ ಇ-ಮೇಲ್ ಮೂಲಕ ಸಂದರ್ಶನಕ್ಕೆ ಕರೆಯಲಾಗುತ್ತದೆ. ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖದಿನಾಂಕಗಳು:
ಅಧಿಸೂಚನೆ ಬಿಡುಗಡೆಯಾದ ದಿನಾಂಕ: 08 ಅಕ್ಟೋಬರ್, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06 ನವೆಂಬರ್, 2024

IRCTC Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ಮತ್ತು ಅರ್ಜಿ ನೋಡಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: irctc.com

KPTCL ನಿಂದ ಕಿರಿಯ ಪವರ್‌ಮ್ಯಾನ್ ಹಾಗೂ ಕಿರಿಯ ಸ್ಟೇಷನ್ ಪರಿಚಾರಕ ನೇಮಕಾತಿ SSLC, PUC ವಿದ್ಯಾರ್ಹತೆ

1170 ಅಂಗನವಾಡಿ ಟೀಚರ್ ಹುದ್ದೆಗಳ ನೇಮಕಾತಿ SSLC, PUC ವಿದ್ಯಾರ್ಹತೆ 

ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನೇಮಕಾತಿ ಪದವಿ ಪಾಸಾದವರು ಅರ್ಜಿ ಸಲ್ಲಿಸಿ 

Leave a Comment