ಪದವಿ ಪಾಸಾದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು 2024-25ನೇ ಸಾಲಿನ ಎರಡು ವರ್ಷದ ಬಿಇಡಿ (B.Ed Cours Admission) ಕೋರ್ಸಿನ ದಾಖಲಾತಿಗೆ ಅಧಿಸೂಚನೆಯನ್ನು ಶಾಲಾ ಶಿಕ್ಷಣ ಇಲಾಖೆಯು ಅಧಿಸೂಚನೆಯನ್ನು ಹೊರಡಿಸಿದೆ.
2024-25ನೇ ಸಾಲಿಗೆ ಎರಡು ವರ್ಷದ ಬಿ.ಇಡಿ ಕೋರ್ಸಿನ ವ್ಯಾಸಂಗಕ್ಕಾಗಿ ರಾಜ್ಯದ ಸರ್ಕಾರಿ, ಮಾನ್ಯತೆ ಪಡೆದ ಅನುದಾನಿತ ಹಾಗೂ ಅನುದಾನ ರಹಿತ ಬಿಇಡಿ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾದ ಸೀಟುಗಳ ದಾಖಲಾತಿಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
B.Ed Cours Admission
ಅರ್ಹತೆಗಳು:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದ್ವೀತಿಯ ಪಿಯುಸಿ ನಂತರ ಮೂರು ವರ್ಷದ ಪದವಿ ಶಿಕ್ಷಣವನ್ನು ಪೂರ್ಣಗೊಳಿಸರಬೇಕು.
ಅರ್ಜಿ ಶುಲ್ಕ:
ಇತರೆ ಅಭ್ಯರ್ಥಿಗಳು: 300 ರೂ.
SC/ ST ಮತ್ತು ಪ್ರವರ್ಗ-I ಅಭ್ಯರ್ಥಿಗಳು: 100 ರೂ.
ಅಂಗವಿಕಲ ಅಭ್ಯರ್ಥಿಗಳು: ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿ ಸಲ್ಲಿಸುವ ವಿಧಾನ:
ಅಭ್ಯರ್ಥಿಗಳು ಶಾಲಾ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ schooleducation.karnataka.gov.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದಾಖಲಾತಿ ವೇಳಾಪಟ್ಟಿ, ಅರ್ಹತೆ, ಮೀಸಲಾತಿ, ಶುಲ್ಕ ಇತ್ಯಾದಿ ವಿವರ ಮತ್ತು ಜಿಲ್ಲಾವಾರ ಬಿಇಡಿ ಶಿಕ್ಷಣ ಸಂಸ್ಥೆಗಳ ಪಟ್ಟಿಯನ್ನು ಕೆಳಗೆ ನೀಡಲಾಗಿದೆ.
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾದ ಅಧಿಸೂಚನೆಯನ್ನು ಓದಿ ಅರ್ಥೈಸಿಕೊಂಡು ಆನ್ ಲೈನ್ ಮೂಲಕ ಅರ್ಜಿಯನ್ನು ಕ್ರಮಬದ್ಧವಾಗಿ ಭರ್ತಿ ಮಾಡಿ ಸಲ್ಲಿಸುವಂತೆ ತಿಳಿಸಿದೆ.
ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ:15/10/2024
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14/11/2024
ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: schooleducation.karnataka.gov.in
ರಾಷ್ಟ್ರೀಯ ರಸಗೊಬ್ಬರ ಇಲಾಖೆ ನೇಮಕಾತಿ 56,500 ರೂ. ವೇತನ
KPTCL ನಿಂದ ಕಿರಿಯ ಪವರ್‌ಮ್ಯಾನ್ ಹಾಗೂ ಕಿರಿಯ ಸ್ಟೇಷನ್ ಪರಿಚಾರಕ ನೇಮಕಾತಿ SSLC, PUC ವಿದ್ಯಾರ್ಹತೆ