ಭಾರತ್ ಹೆವಿ ಇಲೆಕ್ಟ್ರಿಕಲ್ಸ್ ಲಿಮಿಟೆಡ್ (BHEL) ನಲ್ಲಿ ಖಾಲಿ ಇರುವ ವೆಲ್ಡರ್ ಮ್ಯಾನ್ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದೆ.
ಭಾರತ್ ಹೆವಿ ಇಲೆಕ್ಟ್ರಿಕಲ್ಸ್ ಲಿಮಿಟೆಡ್ (BHEL) ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
BHEL Recruitment 2024
ಹುದ್ದೆ ಹೆಸರು: ವೆಲ್ಡರ್ ಮ್ಯಾನ್
ಒಟ್ಟು ಹುದ್ದೆಗಳು ಸಂಖ್ಯೆ: 50
ಉದ್ಯೋಗ ಸ್ಥಳ: ಭಾರತದಾದ್ಯಂತ
ಶೈಕ್ಷಣಿಕ ಅರ್ಹತೆ:
BHEL ನೇಮಕಾತಿ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ITI ವಿದ್ಯಾರ್ಹತೆ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಭಾರತ್ ಹೆವಿ ಇಲೆಕ್ಟ್ರಿಕಲ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಪೂರೈಸಿರಬೇಕು. ಹಾಗೂ ಗರಿಷ್ಠ ವಯಸ್ಸಿನ 30 ವರ್ಷದೊಳಗಿರಬೇಕು.
ವೇತನ ಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ರೂ. 15,000 ರಿಂದ 42,500/- ಪ್ರತಿ ತಿಂಗಳು ವೇತನವನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ಪ್ರಕ್ರಿಯೆ:
ಮೆರಿಟ್ ಪಟ್ಟಿ
ಕೌಶಲ್ಯ ಪರೀಕ್ಷೆ
ವೈದ್ಯಕೀಯ ಪರೀಕ್ಷೆ
ಸಂದರ್ಶನ
ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 16 ಅಕ್ಟೋಬರ್, 204
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-ಅಕ್ಟೋಬರ್-2024
BHEL Recruitment 2024 ಪ್ರಮುಖ ಲಿಂಕ್ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್ಸೈಟ್ ವಿಳಾಸ: bhel.com
ಅಂಗನವಾಡಿ ಟೀಚರ್ ಹುದ್ದೆಗಳ ನೇಮಕಾತಿ SSLC, PUC ಪಾಸಾದವರು ಅರ್ಜಿ ಸಲ್ಲಿಸಿ
545 ಪೊಲೀಸ್ ಸಬ್-ಇನ್ಸ್ಪೆಕ್ಟರ್ ಆಯ್ಕೆ ಪಟ್ಟಿ ಪ್ರಕಟ
ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನೇಮಕಾತಿ SSCL ಪಾಸಾದವರು ಅರ್ಜಿ ಸಲ್ಲಿಸಿ