ಸೈನಿಕರ ಮಕ್ಕಳಿಗೆ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ | Kendriya Sainik Board Scholarship 2024

WhatsApp Group Join Now
Telegram Group Join Now

Sainika Childrens Scholarship: 2024-25ನೇ ಸಾಲಿನಲ್ಲಿ ಮಾಜಿ ಸೈನಿಕರ ಮಕ್ಕಳು ಉನ್ನತ ವಿದ್ಯಾಭ್ಯಾಸಕ್ಕೆ ಪ್ರವೇಶಾತಿ ಪಡೆದು ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಪ್ರಧಾನ ಮಂತ್ರಿ ಶಿಷ್ಯವೇತನ ಯೋಜನೆಯಡಿ ಆರ್ಥಿಕ ಅನುದಾನಕ್ಕಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಅರ್ಹತೆಗಳು:
ಕೇಂದ್ರೀಯ ಸೈನಿಕ ಮಂಡಳಿಯು ಭಾರತೀಯ ಸೇನೆಯ ಜೆ.ಸಿ.ಓ ರ‍್ಯಾಂಕ್‌ವರೆಗಿನ ಅಥವಾ ವಾಯು ಸೇನೆ, ನೌಕಾ ಸೇನೆಯ ತತ್ಸಮಾನ ರ‍್ಯಾಂಕ್‌ವರೆಗಿನ ಮಾಜಿ ಸೈನಿಕರ ಮಕ್ಕಳು, ,12 ನೇ ತರಗತಿಯಲ್ಲಿ ಶೇಕಡಾ.60 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದು, ಉನ್ನತ ಶಿಕ್ಷಣ ಇಂಜಿನಿಯರಿಂಗ್, ಮೆಡಿಕಲ್ ಮತ್ತು ಇತರೆ ವೃತ್ತಿಪರ ಕೋರ್ಸ್ ಗಳನ್ನು ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಧಾನ ಮಂತ್ರಿ ಶಿಷ್ಯವೇತನ (ಪ್ರಧಾನ ಮಂತ್ರಿ ಸ್ಕಾಲರ್ಷಿಪ್) ಅರ್ಜಿಯನ್ನು ಆಹ್ವಾನಿಸಲಾಗಿದೆ.

Kendriya Sainik Board Scholarship

ಹೆಚ್ಚಿನ ಮಾಹಿತಿಗಾಗಿ:
ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ದೂರವಾಣಿ. ಸಂಖ್ಯೆ: 08182-220925 ಅನ್ನು ಸಂಪರ್ಕಿಸಬಹುದು ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಡಾ. ಸಿ.ಎ. ಹಿರೇಮಠರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಪ್ರಮುಖ ದಿನಾಂಕ ಮತ್ತು ಅರ್ಜಿ ಸಲ್ಲಿಸಲು ಲಿಂಕ್‌:
ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: online.ksb.gov.in
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ನವೆಂಬರ್ 30, 2024

ಅಮೆಜಾನ್ ಕಂಪನಿ ವತಿಯಿಂದ 50,000 ರೂ. ವಿದ್ಯಾರ್ಥಿವೇತನ

ವಿದ್ಯಾಸಿರಿ ವಿದ್ಯಾರ್ಥಿ ವೇತನ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ 

Leave a Comment

WhatsApp

Join Now Latest UpDates

Join Now Latest Job And Scheme UpDates News Belagavi

Powered by Webpresshub.net