ಇಂಡಿಯನ್ ಆರ್ಮಿ ಸೇರಲು ಬಯಸುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ ಭಾರತೀಯ ಸೇನೆ (Indian Army)ವು ಖಾಲಿ ಇರುವ ಸೀನಿಯರ್ ಮೆಟೀರಿಯಲ್ ಅಸಿಸ್ಟೆಂಟ್ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಹೊರಡಿಸಲಾಗಿದೆ.
ಭಾರತೀಯ ಸೇನೆ (Indian Army) ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
Indian Army Recruitment 2024
ಹುದ್ದೆಗಳ ಹೆಸರು: ಸೀನಿಯರ್ ಮೆಟೀರಿಯಲ್ ಅಸಿಸ್ಟೆಂಟ್
ಒಟ್ಟು ಹುದ್ದೆಗಳ ಸಂಖ್ಯೆ: 188
ವಿದ್ಯಾರ್ಹತೆ:
ಇಂಡಿಯನ್ ಆರ್ಮಿ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯಗಳಿಂದ ಡಿಪ್ಲೊಮಾ, ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಭಾರತೀಯ ಸೇನಾ ಪಡೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ವಯೋಮಿತಿ ಹೊಂದಿರಬೇಕು.
ಅರ್ಜಿಶುಲ್ಕ:
ಎಲ್ಲಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
Indian Army Recruitment 2024 ವೇತನ ಶ್ರೇಣಿ:
ಇಂಡಿಯನ್ ಆರ್ಮಿ ನೇಮಕಾತಿ ಅಧಿಸೂಚನೆಯ ಪ್ರಕಾರ, ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ರೂ. 35,400 ರಿಂದ 1,12,100/- ವೇತನವನ್ನು ನೀಡಲಾಗುತ್ತದೆ.
ಆಯ್ಕೆ ವಿಧಾನ:
ಭಾರತೀಯ ಸೇನಾ ಪಡೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಹಾಗೂ ಕಾರ್ಯಾನುಭದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿಸಲ್ಲಿಸುವ ವಿಧಾನ:
ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಈ ಕೆಳಗೆ ನೀಡಲಾದ ವಿಳಾಸಕ್ಕೆ ಕೊನೆಯ ದಿನಾಂಕದೊಳಗೆ ಕಳುಹಿಸಬೇಕು.
ವಿಳಾಸ:
AOC Record, PIN-900453,
C/o 56 APO, India
ಪ್ರಮುಖ ದಿನಾಂಕಗಳು:
ಆಫ್ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭ ದಿನಾಂಕ: 11-11-2024
ಆಫ್ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10-01-2025
Indian Army Recruitment 2024 ಪ್ರಮುಖ ಲಿಂಕ್ಗಳು:
ಅಧಿಸೂಚನೆ ಮತ್ತು ಅರ್ಜಿ ನಮೂನೆಯನ್ನು ನೋಡಲು: ಇಲ್ಲಿ ಕ್ಲಿಕ್ ಮಾಡಿ
ವೆಬ್ಸೈಟ್ ವಿಳಾಸ: indianarmy.nic.in
ಸಣ್ಣ ಕೈಗಾರಿಕಾ ಅಭಿವೃದ್ಧಿ ಬ್ಯಾಂಕ್ ನೇಮಕಾತಿ 1 ಲಕ್ಷ ರೂ. ವೇತನ
ರಾಷ್ಟ್ರೀಯ ಬೀಜ ನಿಗಮದಲ್ಲಿ ಉದ್ಯೋಗ 1 ಲಕ್ಷಕ್ಕೂ ಅಧಿಕ ವೇತನ