North Western Railway Recruitment 2024: ನಾರ್ಥ್ ವೆಸ್ಟರ್ನ್ ರೈಲ್ವೆಯಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ನಾರ್ಥ್ ವೆಸ್ಟರ್ನ್ ರೈಲ್ವೆ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
North Western Railway Recruitment 2024
ಒಟ್ಟು ಹುದ್ದೆಗಳ ಸಂಖ್ಯೆ: 1791
ಹುದ್ದೆ ಹೆಸರು: ಅಪ್ರೆಂಟಿಸ್
ಉದ್ಯೋಗ ಸ್ಥಳ: ಭಾರತದಾದ್ಯಂತ
ಶೈಕ್ಷಣಿಕ ಅರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ SSLC ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ಶೇಕಡಾ 50% ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಹಾಗೂ ಸಂಬಂಧಿಸಿದ ಐಟಿಐ ಟ್ರೇಡ್ ಗಳಲ್ಲಿ ಪಾಸಾಗಿರಬೇಕು.
ವಯೋಮಿತಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ದಿನಾಂಕ 10 ಡಿಸೆಂಬರ್ 2024ಕ್ಕೆ ಕನಿಷ್ಠ 15 ವರ್ಷ ಪೂರೈಸಿರಬೇಕು. ಹಾಗೂ ಗರಿಷ್ಠ 24 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ :
- ಎಸ್ಸಿ, ಎಸ್ಟಿ (SC/ST) ಅಭ್ಯರ್ಥಿಗಳಿಗೆ: 05 ವರ್ಷ
- ಒಬಿಸಿ(OBC) ಅಭ್ಯರ್ಥಿಗಳಿಗೆ: 03 ವರ್ಷ
- ಪಿಡಬ್ಲ್ಯೂಡಿ (PWD) ಅಭ್ಯರ್ಥಿಗಳಿಗೆ: 10 ವರ್ಷ
ಅರ್ಜಿ ಶುಲ್ಕ
ಎಲ್ಲಾ ಅಭ್ಯರ್ಥಿಗಳಿಗೆ: ರೂ. 100/-
SC/ ST/ ಮಹಿಳೆಯರು/ PWD ಅಭ್ಯರ್ಥಿಗಳಿಗೆ: ಇರುವುದಿಲ್ಲ.
ಪಾವತಿಸುವ ವಿಧಾನ: ಆನ್ಲೈನ್
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅವಯ ವಿದ್ಯಾರ್ಹತೆಯಲ್ಲಿ ಪಡೆದಿರುವ ಅಂಕಗಳ ಆಧಾರಿಸಿ ಮೆರಿಟ್ ಪಟ್ಟಿ ಸಿದ್ಧಪಡಿಸಲಾಗುತ್ತದೆ. ಅರ್ಹ ಅಭ್ಯರ್ಥಿಗಳನ್ನು ದಾಖಲೆಗಳ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ : ನವೆಂಬರ್ 10, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಡಿಸೆಂಬರ್ 10, 2024
North Western Railway Recruitment 2024 ಪ್ರಮುಖ ಲಿಂಕ್ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್ ಸೈಟ್ ವಿಳಾಸ: rrcjaipur.in
ಯೂನಿಯನ್ ಬ್ಯಾಂಕ್ ನಲ್ಲಿ 1500 ಹುದ್ದೆಗಳ ನೇಮಕಾತಿ 2024
ವಿದ್ಯಾರ್ಥಿಗಳಿಗೆ ಅರಿವು ಶೈಕ್ಷಣಿಕ ಯೋಜನೆಯಡಿ 1 ಲಕ್ಷ ರೂ. ಸಾಲ ಆರ್ಥಿಕ ನೇರವು