ಪಟ್ಟಣ ಪಂಚಾಯಿತಿ ಗ್ರೂಪ್ ಡಿ ನೇರ ನೇಮಕಾತಿ | Chitradurga Pourakarmika Recruitment 2024

WhatsApp Group Join Now
Telegram Group Join Now

ಚಿತ್ರದುರ್ಗ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ (Chitradurga Municipal Corporation) ಖಾಲಿ ಇರುವ ಪೌರಕಾರ್ಮಿಕ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆಫ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಚಿತ್ರದುರ್ಗ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.

Chitradurga Pourakarmika Recruitment 2024

ಹುದ್ದೆ : ಪೌರಕಾರ್ಮಿಕರು (ಗ್ರೂಪ್ ಡಿ)

ಉದ್ಯೋಗ ಸ್ಥಳ: ಚಿತ್ರದುರ್ಗ ಜಿಲ್ಲೆ (ಕರ್ನಾಟಕ)

ಒಟ್ಟು ಹುದ್ದೆಗಳ ಸಂಖ್ಯೆ: 26

ಹುದ್ದೆಗಳ ವಿವರ:
ನಗರಸಭೆ, ಚಿತ್ರದುರ್ಗ: 08
ನಗರಸಭೆ ಹಿರಿಯೂರು: 06
ಪುರಸಭೆ ಹೊಸದುರ್ಗ: 03
ಪುರಸಭೆ ಹೊಳಲ್ಕೆರೆ: 03
ಪಟ್ಟಣ ಪಂಚಾಯಿತಿ ಮೊಳಕಾಲ್ಮೂರು: 03
ಪಟ್ಟಣ ಪಂಚಾಯಿತಿ ನಾಯಕನಹಟ್ಟಿ: 03

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಯಾವುದೇ ವಿದ್ಯಾರ್ಹತೆ ಅನ್ವಯಿಸುವುದಿಲ್ಲ. ಚಿತ್ರದುರ್ಗ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರು ಅರ್ಜಿ ಸಲ್ಲಿಸತಕ್ಕದ್ದು.

ವಯೋಮಿತಿ:
ಚಿತ್ರದುರ್ಗ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 18 ವರ್ಷ ಪೂರೈಸಿರಬೇಕು. ಹಾಗೂ ಗರಿಷ್ಠ 55 ವರ್ಷ ಮೀರಿರಬಾರದು.

Chitradurga Pourakarmika Recruitment 2024ವೇತನ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ರೂ. 27,000 ರಿಂದ 47,675 ವೇತನ ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿ ಸಲ್ಲಿಸುವ ವಿಳಾಸ:
ಯೋಜನಾ ನಿರ್ದೇಶಕರು, ಜಿಲ್ಲಾ ನಗರಾಭಿವೃದ್ಧಿ ಕೋಶ, ಚಿತ್ರದುರ್ಗ

ಪ್ರಮುಖ ದಿನಾಂಕಗಳು :
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ : ನವೆಂಬರ್ 06, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಡಿಸೆಂಬರ್ 05, 2024

Chitradurga Pourakarmika Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: chitradurga.nic.in

ವಿದ್ಯಾರ್ಥಿಗಳಿಗೆ ಅರಿವು ಶೈಕ್ಷಣಿಕ ಯೋಜನೆಯಡಿ 1 ಲಕ್ಷ ರೂ. ಸಾಲ ಆರ್ಥಿಕ ನೇರವು

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಕ್ಲರ್ಕ್ ಹುದ್ದೆಗಳ ನೇಮಕಾತಿ 

Leave a Comment

WhatsApp

Join Now Latest UpDates

Join Now Latest Job And Scheme UpDates News Belagavi

Powered by Webpresshub.net