ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಯಾದಗಿರಿ ಜಿಲ್ಲೆಯ ಹುಣಸಗಿ ತಾಲ್ಲೂಕಿನಲ್ಲಿ ಖಾಲಿ ಇರುವ ತಾಲೂಕು ಸಂಯೋಜಕರ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಯಾದಗಿರಿ ಜಿಲ್ಲೆಯ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹ ಮತ್ತು ಆಸಕ್ತಿ ಇರುವ ಅಭ್ಯರ್ಥಿಗಳು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು, ಒಟ್ಟು ಹುದ್ದೆಗಳ ವಿವರ, ಅರ್ಜಿ ಸಲ್ಲಿಸುವ ಪ್ರಕ್ರಿಯೆ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್‌ಗಳು ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ.
Yadgiri Zilla Panchayat Recruitment 2024
ಹುದ್ದೆಗಳ ಹೆಸರು : ತಾಲೂಕು ಸಂಯೋಜಕರು
ಕರ್ತವ್ಯ ಸ್ಥಳ: ಯಾದಗಿರಿ (ಕರ್ನಾಟಕ)
ಒಟ್ಟು ಹುದ್ದೆಗಳ ಸಂಖ್ಯೆ: 01
ಶೈಕ್ಷಣಿಕ ಅರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಬಿಇ ಅಥವಾ ಬಿ.ಟೆಕ್ (ಸಿವಿಲ್ ಇಂಜಿನಿಯರಿಂಗ್ ಪದವಿ) ಪೂರ್ಣಗೊಳಿಸರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 21 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 43 ವರ್ಷ ಮೀರಿರಬಾರದು.
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕನಿಷ್ಠ 02 ರಿಂದ 03 ವರ್ಷಗಳ ಕಾರ್ಯಾನುಭವದ ಹೊಂದಿರುವವರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಪ್ರಮುಖ ದಿನಾಂಕಗಳು :
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: ನವೆಂಬರ್ 16, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ನವೆಂಬರ್ 29, 2024
Yadgiri Zilla Panchayat Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: nicforms.nic.in
ಪಶುಪಾಲನಾ ಇಲಾಖೆಯಿಂದ 2, 200 ಹುದ್ದೆಗಳ ನೇಮಕಾತಿ 40 ಸಾವಿರ ವೇತನ
ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿ 1,60,000 ರೂ. ವೇತನ