ಕರ್ಣಾಟಕ ಬ್ಯಾಂಕ್‌ ಕ್ಲರ್ಕ್ ಹುದ್ದೆಗಳ ನೇಮಕಾತಿ | Karnataka Bank Recruitment 2024

WhatsApp Group Join Now
Telegram Group Join Now

ಕರ್ಣಾಟಕ ಬ್ಯಾಂಕ್‌ (Karnataka Bank) ನಲ್ಲಿ ಖಾಲಿ ಇರುವ ಗ್ರಾಹಕ ಸೇವಾ ಸಹಾಯಕ / ಕ್ಲರ್ಕ್ ಹುದ್ದೆಗಳನ್ನು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್‌ ಮೂಲಕ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದೆ.

ಕರ್ಣಾಟಕ ಬ್ಯಾಂಕ್‌ (Karnataka Bank) ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ? ಯಾವೆಲ್ಲ ಹುದ್ದೆಗಳಿವೆ, ವೇತನ ಎಷ್ಟು, ವಯೋಮಿತಿ ಏನು, ವಿದ್ಯಾರ್ಹತೆ ಏನಿರಬೇಕು? ಆಯ್ಕೆ ಪ್ರಕ್ರಿಯೆ ಹೇಗಿರುತ್ತದೆ ಸೇರಿದಂತೆ ವಿವಿಧ ವಿವರವನ್ನು ಕೆಳಗೆ ನೀಡಲಾಗಿದೆ.

Karnataka Bank Recruitment 2024

ಹುದ್ದೆ ಹೆಸರು: ಗ್ರಾಹಕ ಸೇವಾ ಸಹಾಯಕ / ಕ್ಲರ್ಕ

ಉದ್ಯೋಗದ ಸ್ಥಳ: ಭಾರತದಾದ್ಯಂತ

ವೇತನ: 24,050–64,480 ರೂ.

ವಿದ್ಯಾರ್ಹತೆ:
ಕರ್ನಾಟಕ ಬ್ಯಾಂಕ್‌ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯಗಳಿಂದ ಯಾವುದೇ ವಿಷಯದಲ್ಲಿ ಪದವಿ ಶಿಕ್ಷಣವನ್ನು ಪೂರ್ಣಗೊಳಿಸರಬೇಕು.

ವಯೋಮಿತಿ:
ಕರ್ನಾಟಕ ಬ್ಯಾಂಕ್‌ ನೇಮಕಾತಿ ಅಧಿಸೂಚನೆ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 26 ವರ್ಷ ಮೀರಿರಬಾರದು. ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.

ವೇತನ ಶ್ರೇಣಿ:
ಕರ್ನಾಟಕ ಬ್ಯಾಂಕ್‌ ನೇಮಕಾತಿ ಅಧಿಸೂಚನೆ ಪ್ರಕಾರ, ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 24,050 – 64,480 ರೂ. ವೇತನವನ್ನು ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ನಡೆಸಲಾಗುತ್ತದೆ.

ಅರ್ಜಿ ಶುಲ್ಕ:
ಸಾಮಾನ್ಯ/ಒಬಿಸಿ ಅಭ್ಯರ್ಥಿಗಳಿಗೆ: ರೂ 700/-
ಎಸ್ ಸಿ / ಎಸ್ ಟಿ ಅಭ್ಯರ್ಥಿಗಳಿಗೆ: ರೂ 600/-
ಅರ್ಜಿ ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸಬೇಕು.

ಪ್ರಮುಖ ದಿನಾಂಕಗಳು:
ಆನ್‌ಲೈನ್‌ ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ: 20-11-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ನವೆಂಬರ್‌ 30, 2024

Karnataka Bank Recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್‌ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: karnatakabank.com

ಪಶುಪಾಲನಾ ಇಲಾಖೆ ನೇಮಕಾತಿ ದಿನಾಂಕ ವಿಸ್ತರಣೆ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೇಮಕಾತಿ

Leave a Comment

WhatsApp

Join Now Latest UpDates

Join Now Latest Job And Scheme UpDates News Belagavi

Powered by Webpresshub.net