ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ (KSFES) ಖಾಲಿ ಇರುವ ಫೈರ್‌ಮ್ಯಾನ್, ಅಗ್ನಿಶಾಮಕ ಇಂಜಿನ್ ಡ್ರೈವರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಅಧಿಸೂಚನೆ. ಪ್ರಕಟವಾಗಲಿದೆ.
ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ? ಯಾವೆಲ್ಲ ಹುದ್ದೆಗಳಿವೆ, ವೇತನ ಎಷ್ಟು, ವಯೋಮಿತಿ ಏನು, ವಿದ್ಯಾರ್ಹತೆ ಏನಿರಬೇಕು? ಆಯ್ಕೆ ಪ್ರಕ್ರಿಯೆ ಹೇಗಿರುತ್ತದೆ ಸೇರಿದಂತೆ ವಿವಿಧ ವಿವರವನ್ನು ಕೆಳಗೆ ನೀಡಲಾಗಿದೆ.
ಒಟ್ಟು ಹುದ್ದೆಗಳ ಸಂಖ್ಯೆ: 1,488
ಹುದ್ದೆಗಳ ಹೆಸರು: ಅಗ್ನಿಶಾಮಕ ಠಾಣಾಧಿಕಾರಿ, ಫೈಯರ್ ಮ್ಯಾನ್
ಉದ್ಯೋಗದ ಸ್ಥಳ: ಕರ್ನಾಟಕ
KSFES Recruitment 2025 ಹುದ್ದೆಗಳ ಸಂಖ್ಯೆ:
ಅಗ್ನಿಶಾಮಕ ಠಾಣಾಧಿಕಾರಿ: 66
ಚಾಲಕ ತಂತ್ರಜ್ಞ: 27
ಅಗ್ನಿಶಾಮಕ ಇಂಜಿನ್ ಚಾಲಕ: 153
ಅಗ್ನಿಶಾಮಕ: 731
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಅಥವಾ ಸಂಸ್ಥೆಯಿಂದ 10 ನೇ ತರಗತಿ,ದ್ವೀತಿಯ ಪಿಯುಸಿ, ರಸಾಯನಶಾಸ್ತ್ರದೊಂದಿಗೆ ವಿಜ್ಞಾನದಲ್ಲಿ ಪದವಿ ಪಡೆದಿರಬೇಕು.
ವಯೋಮಿತಿ:
ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳ ವಯೋಮಿತಿ ಕನಿಷ್ಠ ವಯಸ್ಸು 18 ಪೂರೈಸಿರಬೇಕು. ಹಾಗೂ ಗರಿಷ್ಠ ವಯಸ್ಸು 28 ವರ್ಷಗಳನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಒಬಿಸಿ, 2A, 2B, 3A ಮತ್ತು 3B ಅಭ್ಯರ್ಥಿಗಳಿಗೆ: 03 ವರ್ಷ
ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ: 05 ವರ್ಷ
ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷ
KSFES Recruitment 2025 ವೇತನ ಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳಿಗೆ 33,450 ರಿಂದ 62,600 ರೂ.ಗಳ ಸಂಬಳ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಸಾಮಾನ್ಯ, 2A, 2B, 3A ಮತ್ತು 3B ಅಭ್ಯರ್ಥಿಗಳು: 250 ರೂ. ಎಸ್‌ಸಿ ಎಸ್‌ಟಿ ಅಭ್ಯರ್ಥಿಗಳು: 100 ರೂ.
ಆಯ್ಕೆ ಪ್ರಕ್ರಿಯೆ:
ಅಧಿಸೂಚನೆ ಪ್ರಕಾರ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
KSFES Recruitment 2025 ಅಧಿಸೂಚನೆ ದಿನಾಂಕ:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: ಶೀಘ್ರವೇ
ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಅಧಿಸೂಚನೆ ವಿವರಣೆ: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್ ಲಿಂಕ್: ksfes.karnataka.gov.in
ಪಿಯುಸಿ ಪಾಸಾದವರಿಗೆ ಬೆಂಗಳೂರು ರೇಷ್ಮೆ ಮಂಡಳಿಯಲ್ಲಿ ಉದ್ಯೋಗ
ಆಗ್ನೇಯ ರೈಲ್ವೇ ಇಲಾಖೆಯಲ್ಲಿ 1785 ಹುದ್ದೆಗಳ ನೇಮಕಾತಿ