KAPL ಬೆಂಗಳೂರು ನೇಮಕಾತಿ 2024 | KAPL Recruitment 2024

WhatsApp Group Join Now
Telegram Group Join Now

(KAPL Recruitment) ಕರ್ನಾಟಕ ಆ್ಯಂಟಿಬಯೋಟಿಕ್ಸ್​ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್​​ ನಲ್ಲಿ ಟೆಕ್ನಿಕಲ್ ಅಡ್ವೈಸರ್ ಟು ಎಂಡಿ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

(Karnataka Antibiotics and Pharmaceuticals Limited) ನೇಮಕಾತಿ ಸಂಬಂಧಿಸಿದಂತೆ ಅಧಿಸೂಚನೆ ಪ್ರಮುಖ ವಿವರ, ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಹುದ್ದೆಗಳು, ಆಯ್ಕೆ ವಿಧಾನ, ಪಾವತಿ ಶುಲ್ಕ, ಹಾಗೂ ಅರ್ಜಿ ಸಲ್ಲಿಸುವ ಮಾಹಿತಿ, ಪ್ರಮುಖ ದಿನಾಂಕ ಸೇರಿದಂತೆ ಪ್ರಮುಖ ಮಾಹಿತಿಯನ್ನು ಕೆಳಗಿನ ನೀಡಲಾಗಿದೆ.

ಹುದ್ದೆ ಹೆಸರು: ಟೆಕ್ನಿಕಲ್ ಅಡ್ವೈಸರ್ ಟು ಎಂಡಿ

ಒಟ್ಟು ಹುದ್ದೆಗಳ ಸಂಖ್ಯೆ: 01

ಶೈಕ್ಷಣಿಕ ಅರ್ಹತೆ:
KAPL ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ, ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಲ್ಲಿ ವಿಜ್ಞಾನ​​​ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.

ಅರ್ಜಿ ಸಲ್ಲಿಸುವ ವಿಧಾನ: ಆಫ್​ಲೈನ್(Offline)

ವಯೋಮಿತಿ:
KAPL ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ, ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 58 ವರ್ಷ ಪೂರೈಸಿರಬೇಕು. ಮತ್ತು ಗರಿಷ್ಠ 62 ವರ್ಷ ಮೀರಿರಬಾರದು.

ವೇತನ ಶ್ರೇಣಿ:
ಕರ್ನಾಟಕ ಆ್ಯಂಟಿಬಯೋಟಿಕ್ಸ್​ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ ನಿಯಮಗಳ ಆಯ್ಕೆಯಾಗುವ ಅಭ
ನಿಗದಿಪಡಿಸಿಲ್ಲ.

ಉದ್ಯೋಗದ ಸ್ಥಳ:
ಬೆಂಗಳೂರು ಕರ್ನಾಟಕ

ಆಯ್ಕೆ ಪ್ರಕ್ರಿಯೆ:
ಕರ್ನಾಟಕ ಆ್ಯಂಟಿಬಯೋಟಿಕ್ಸ್​ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಳಾಸ ?
ಡೆಪ್ಯುಟಿ ಜನರಲ್ ಮ್ಯಾನೇಜರ್ – HRD
ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್, ಹೌಸ್, ಅರ್ಕಾ ದಿ ಬಿಸಿನೆಸ್ ಸೆಂಟರ್ ಪ್ಲಾಟ್ ನಂ. 37,
ಸೈಟ್ ನಂ. 34/4 NTTF
ಮುಖ್ಯ ರಸ್ತೆ, 2 ನೇ ಹಂತ ಪೀಣ್ಯ, ಬೆಂಗಳೂರು- 560058 ಕರ್ನಾಟಕ.

KAPL Recruitment 2024 Important Dates:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 24-04-2024
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: ಮೇ- 3- 2024

ಅಧಿಸೂಚನೆ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಫಾರ್ಮ್ ನೋಡಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್‌ ವಿಳಾಸ: kaplindia.com

Leave a Comment