ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB) ನಲ್ಲಿ ಖಾಲಿ ಇರುವ ಮ್ಯಾನೇಜರ್, ಸೈಬರ್ ಸೆಕ್ಯುರಿಟಿ ಎಕ್ಸ್‌ಪರ್ಟ್ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆಸಕ್ತರಿಂದ ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಭಾರತೀಯ ಅಂಚೆ ಪಾವತಿ ಬ್ಯಾಂಕ್ (India Post Payment Bank) ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ? ಯಾವೆಲ್ಲ ಹುದ್ದೆಗಳಿವೆ, ವೇತನ ಎಷ್ಟು, ವಯೋಮಿತಿ ಏನು, ವಿದ್ಯಾರ್ಹತೆ ಏನಿರಬೇಕು? ಆಯ್ಕೆ ಪ್ರಕ್ರಿಯೆ ಹೇಗಿರುತ್ತದೆ ಸೇರಿದಂತೆ ವಿವಿಧ ವಿವರವನ್ನು ಕೆಳಗೆ ನೀಡಲಾಗಿದೆ.
ಹುದ್ದೆಯ ಹೆಸರು: ಮ್ಯಾನೇಜರ್, ಸೈಬರ್ ಸೆಕ್ಯುರಿಟಿ ಎಕ್ಸ್‌ಪರ್ಟ್
ಒಟ್ಟು ಹುದ್ದೆಗಳ ಸಂಖ್ಯೆ: 68
ಉದ್ಯೋಗದ ಸ್ಥಳ: ಅಖಿಲ ಭಾರತ
IPPB Recruitment 2025 ಹುದ್ದೆಗಳ ಸಂಖ್ಯೆ:
ಅಸಿಸ್ಟೆಂಟ್ ಮ್ಯಾನೇಜರ್ : 54
ಸೈಬರ್ ಸೆಕ್ಯುರಿಟಿ ಎಕ್ಸ್‌ಪರ್ಟ್: 07
ಇತರೆ ಮ್ಯಾನೇಜರ್: 07
ಶೈಕ್ಷಣಿಕ ಅರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವಿವಿಧ ಹುದ್ದೆಗಳಿಗೆ ಅನುಗುಣವಾಗಿ ಸಂಬಂಧಿಸಿದ ವಿಷಯದಲ್ಲಿ ಪದವಿ, ಸ್ನಾತಕೋತ್ತರ ಪದವಿ, B.E/B.Tech, BSc, MSc ಪದವಿ ವಿದ್ಯಾರ್ಹತೆ ಪೂರೈಸಿರಬೇಕು. ಹಾಗೂ ಕನಿಷ್ಠ 3 ವರ್ಷದ ಕಾರ್ಯಾನುಭವವನ್ನು ಹೊಂದಿರಬೇಕು.
ವಯೋಮಿತಿ:
ಅಸಿಸ್ಟೆಂಟ್ ಮ್ಯಾನೇಜರ್ : ಕನಿಷ್ಠ 20 ವರ್ಷ ಹಾಗೂ ಗರಿಷ್ಠ 30 ವರ್ಷ
ಸೈಬರ್ ಸೆಕ್ಯುರಿಟಿ ಎಕ್ಸ್‌ಪರ್ಟ್: ಗರಿಷ್ಠ 50 ವರ್ಷದೊಳಗೆ ಇರಬೇಕು.
ಮ್ಯಾನೇಜರ್: ಕನಿಷ್ಠ 23 ವರ್ಷ ಹಾಗೂ ಗರಿಷ್ಠ 35 ವರ್ಷ
ಸೀನಿಯರ್ ಮ್ಯಾನೇಜರ್: ಕನಿಷ್ಠ 26 ಗರಿಷ್ಠ 35 ವರ್ಷ
ಅರ್ಜಿ ಶುಲ್ಕ:
SC/ST ಮತ್ತು PWD ಅಭ್ಯರ್ಥಿಗಳು: 150 ರೂ.
ಇತರೆ ಎಲ್ಲಾ ಅಭ್ಯರ್ಥಿಗಳು: 750 ರೂ.
ಶುಲ್ಕ ಪಾವತಿಸುವ ವಿಧಾನ: ಆನ್‌ಲೈನ್
ವೇತನ ಶ್ರೇಣಿ:
IPPB Recruitment 2025 ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ವಿವಿಧ ಹುದ್ದೆಗಳಿಗೆ ಅನುಗುಣವಾಗಿ 62,480 ರಿಂದ 2,25,937 ರೂ. ಸಂಬಳವನ್ನು ನೀಡಲಾಗುತ್ತದೆ.
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ, ಸಂದರ್ಶನ ಮತ್ತು ಅಭ್ಯರ್ಥಿಗಳು ಪಡೆದಿರುವ ವಿದ್ಯಾರ್ಹತೆ, ಕಾರ್ಯಾನುಭವದ ಆಧಾರದ ಮೇಲೆ ಅರ್ಹರನ್ನು ಆಯ್ಕೆ ಮಾಡಲಾಗುತ್ತದೆ.
IPPB Recruitment 2025 ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 21 ಡಿಸೆಂಬರ್, 2024
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 10 ಜನವರಿ, 2025
ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: ibpsonline.ibps.in
ಇದನ್ನೂ ಓದಿ: ಜಿಲ್ಲಾ ಪಂಚಾಯತ್ ನಲ್ಲಿ ನೇರ ನೇಮಕಾತಿ 2024
ಇದನ್ನೂ ಓದಿ: ಕೊಚ್ಚಿಯ ಶಿಪ್‌ಯಾರ್ಡ್ ಲಿಮಿಟೆಡ್ ನೇಮಕಾತಿ