ESIC Recruitment 2024 : ನೌಕರರ ರಾಜ್ಯ ವಿಮಾ ನಿಗಮದಲ್ಲಿ 608 ಹುದ್ದೆಗಳ ನೇಮಕಾತಿ

WhatsApp Group Join Now
Telegram Group Join Now

ESIC Recruitment 2024: ನೌಕರರ ರಾಜ್ಯ ವಿಮಾ ನಿಗಮ (ಇಎಸ್​​ಐಸಿ) ನಲ್ಲಿ ಖಾಲಿ ಇರುವ ಇನ್ಶುರೆನ್ಸ್ ಮೆಡಿಕಲ್ ಆಫೀಸರ್ ಗ್ರೇಡ್- II ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ನೌಕರರ ರಾಜ್ಯ ವಿಮಾ ನಿಗಮ (ESIC) ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ? ಯಾವೆಲ್ಲ ಹುದ್ದೆಗಳಿವೆ, ವೇತನ ಎಷ್ಟು, ವಯೋಮಿತಿ ಏನು, ವಿದ್ಯಾರ್ಹತೆ ಏನಿರಬೇಕು? ಆಯ್ಕೆ ಪ್ರಕ್ರಿಯೆ ಹೇಗಿರುತ್ತದೆ ಸೇರಿದಂತೆ ವಿವಿಧ ವಿವರವನ್ನು ಕೆಳಗೆ ನೀಡಲಾಗಿದೆ.

ಒಟ್ಟು ಹುದ್ದೆಗಳ ಸಂಖ್ಯೆ; 608

ಹುದ್ದೆಗಳ ಹೆಸರು: ವಿಮಾ ವೈದ್ಯಕೀಯ ಅಧಿಕಾರಿ ಗ್ರೇಡ್-II (IMO Gr.-II) (Insurance Medical Officer)

ಉದ್ಯೋಗದ ಸ್ಥಳ: ಭಾರತದದ್ಯಾಂತ

ESIC Recruitment 2024 ವಿದ್ಯಾರ್ಹತೆ:

ನೌಕರರ ರಾಜ್ಯ ವಿಮಾ ನಿಗಮ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ MBBS ಪದವಿ ಜೊತೆಗೆ ಇಂಟರ್ನ್‌ಶಿಪ್ ಪೂರ್ಣಗೊಳಿಸಿರಬೇಕು. ಹಾಗೂ
2022 ಮತ್ತು 2023 ರ CMSE ಪಟ್ಟಿಗೆ ಅಭ್ಯರ್ಥಿ ಅರ್ಹನಾಗಿರಬೇಕು.

ವಯೋಮಿತಿ:
ನೌಕರರ ರಾಜ್ಯ ವಿಮಾ ನಿಗಮ ಮಾನದಂಡಗಳ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ಗರಿಷ್ಠ 35 ವರ್ಷದೊಳಗೆ ಇರಬೇಕು.

ವೇತನ ಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ
56,100 ರಿಂದ 1,77,500 ರೂಪಾಯಿ ರವರೆಗೆ ವೇತನವನ್ನು ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ. ಪರೀಕ್ಷೆಯಲ್ಲಿ ಅವರು ಪಡೆದಂತ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್ ಅನ್ನು ಪ್ರಕಟಿಸಲಾಗುತ್ತದೆ. ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ESIC Recruitment 2024 ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 16 ಡಿಸೆಂಬರ್ ‌2024
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31 ಜನವರಿ 2025

ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ಓದಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್‌ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್: esic.nic.in

ಇದನ್ನೂ ಓದಿ: ರೈಲ್ವೆ ಇಲಾಖೆಯಲ್ಲಿ 30 ಸಾವಿರಕ್ಕೂ ಅಧಿಕ ಬೃಹತ್ ನೇಮಕಾತಿ

ಇದನ್ನೂ ಓದಿ: ಪಶುಪಾಲನಾ ಇಲಾಖೆ ನೇಮಕಾತಿ 2024

Leave a Comment

WhatsApp

Join Now Latest UpDates

Join Now Latest Job And Scheme UpDates News Belagavi

Powered by Webpresshub.net