ಬ್ಯಾಂಕಿಂಗ್ ವಲಯದಲ್ಲಿ ಉದ್ಯೋಗ ಹುಡುಕುತ್ತಿರುವ ಯುವಕ ಯುವತಿಯರಿಗೆ ಮಹತ್ವದ ಸುದ್ದಿ ಇಲ್ಲಿದೆ. ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ (Central Bank of India Recruitment 2025) ಖಾಲಿ ಇರುವ ಕ್ರೆಡಿಟ್ ಆಫೀಸರ್ (ಅಸಿಸ್ಟೆಂಟ್ ಮ್ಯಾನೇಜರ್) ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದೆ.
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಕ್ರೆಡಿಟ್ ಆಫೀಸರ್ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
Central Bank of India Recruitment 2025
ಹುದ್ದೆಗಳ ಹೆಸರು: ಕ್ರೆಡಿಟ್ ಆಫೀಸರ್ಸ್
ಒಟ್ಟು ಹುದ್ದೆಗಳ ಸಂಖ್ಯೆ: 1000
ಉದ್ಯೋಗದ ಸ್ಥಳ: ಭಾರತದಾದ್ಯಂತ
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳು ಕನಿಷ್ಟ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯ ಅಥವಾ ವಿದ್ಯಾಸಂಸ್ಥೆಯಿಂದ ಪದವಿಯನ್ನು ಪೂರ್ಣಗೊಳಿಸಿರಬೇಕು.
ಅರ್ಜಿ ಶುಲ್ಕ :
ಮಹಿಳೆಯರು/SC/ST/PWBD ಅಭ್ಯರ್ಥಿಗಳಿಗೆ: 150 ರೂ. ಎಲ್ಲಾ ಇತರ ಅಭ್ಯರ್ಥಿಗಳಿಗೆ: 750 ರೂ.
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ಕನಿಷ್ಠ ವಯಸ್ಸು 20 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ ವಯಸ್ಸು 30 ವರ್ಷದೊಳಗೆ ಇರಬೇಕಾಗುತ್ತದೆ.
ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳಿಗೆ: 3 ವರ್ಷ
ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ: 5 ವರ್ಷ
ವೇತನ:
ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ (Central Back of India) ಕ್ರೆಡಿಟ್ ಆಫೀಸರ್ (ಅಸಿಸ್ಟೆಂಟ್ ಮ್ಯಾನೇಜರ್) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 48,480 – 85,920 ರೂ. ಗಳವರೆಗೆ ವೇತನವನ್ನು ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆಯ, ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
Central Bank of India Recruitment 2025 ಪ್ರಮುಖ ಲಿಂಕ್ ಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: ಜನವರಿ 30, 2025
ಆನ್‌ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20-02-2025
ಪ್ರಮುಖ ಲಿಂಕ್ ಗಳು:
ಅಧಿಕೃತ ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ಅಧಕೃತ ವೆಬ್‌ಸೈಟ್ ಲಿಂಕ್: centralbankofindia.co.in
ಇದನ್ನೂ ಓದಿ: ಬೆಸ್ಕಾಂನಲ್ಲಿ ವಿವಿಧ ಹುದ್ದೆಗಳ ನೇಮಕಾತಿ 2025
ಇದನ್ನೂ ಓದಿ: ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿ ವೇತನ 69 ಸಾವಿರ ರೂ.