ಕರ್ನಾಟಕ ಲೋಕೋಪಯೋಗಿ ಇಲಾಖೆ (KPWD Recruitment 2025) ಯಲ್ಲಿ ಖಾಲಿ ಇರುವ ಸಹಾಯಕ ಕಾರ್ಯಪಾಲಕ ಇಂಜಿನಿಯರ್ (ಗ್ರೇಡ್-1) ಗ್ರೂಪ್- ಎ ಹುದ್ದೆಗಳನ್ನು ಭರ್ತಿ ಮಾಡಲು ಕೆಪಿಎಸ್ಸಿ ಯು ಆನ್ಲೈನ್ ಮೂಲಕ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಲೋಕೋಪಯೋಗಿ ಇಲಾಖೆ (KPWD) ಸಹಾಯಕ ಕಾರ್ಯಪಾಲಕ ಇಂಜಿನಿಯರ್ (ಗ್ರೇಡ್-1) ಗ್ರೂಪ್- ಎ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
KPWD Recruitment 2025
ಇಲಾಖೆ: ಕರ್ನಾಟಕ ಲೋಕೋಪಯೋಗಿ ಇಲಾಖೆ (KPWD)
ಹುದ್ದೆಗಳ ಹೆಸರು: ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್
ಒಟ್ಟು ಹುದ್ದೆಗಳ ಸಂಖ್ಯೆ: 42
ಕೆಲಸದ ಸ್ಥಳ: ಕರ್ನಾಟಕ
ಹುದ್ದೆಗಳ ವಿವರ:
ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ RPC: 30
ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ HK: 12
ವಿದ್ಯಾರ್ಹತೆ:
ಕರ್ನಾಟಕ ಲೋಕೋಪಯೋಗಿ ಇಲಾಖೆ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ ಅಥವಾ ವಿಶ್ವವಿದ್ಯಾಲಯಗಳಿಂದ ಇಂಜಿನಿಯರಿಂಗ್ ಪದವಿ ಅಥವಾ ಡಿಪ್ಲೊಮಾದಲ್ಲಿ ಪದವಿ ವಿದ್ಯಾರ್ಹತೆ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಕರ್ನಾಟಕ ಲೋಕೋಪಯೋಗಿ ಇಲಾಖೆಯ ನೇಮಕಾತಿ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 21 ವರ್ಷಗಳು ಪೂರೈಸಿರಬೇಕು ಹಾಗೂ ಗರಿಷ್ಠ 35 ವರ್ಷದೊಳಗೆ ಹೊಂದಿರಬೇಕು.
ವಯೋಮಿತಿ ಸಡಲಿಕೆ:
ಎಸ್ಸಿ ,ಎಸ್ಟಿ/ಪ್ರವರ್ಗ-1 ಅಭ್ಯರ್ಥಿಗಳಿಗೆ: 05 ವರ್ಷ
ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ: 03 ವರ್ಷ
ವೇತನ ಶ್ರೇಣಿ:
ಕರ್ನಾಟಕ ಲೋಕೋಪಯೋಗಿ ಇಲಾಖೆಯ ನೇಮಕಾತಿ ಅಧಿಸೂಚನೆ ಪ್ರಕಾರ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ಪ್ರತಿ ತಿಂಗಳು 83,700 ದಿಂದ 1,55,200 ರೂಪಾಯಿ ವೇತನ ಪಡೆಯುತ್ತಾರೆ.
ಅರ್ಜಿ ಶುಲ್ಕ:
ಸಾಮಾನ್ಯ ಅಭ್ಯರ್ಥಿಗಳು: ರೂ.600/-
ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳು: ರೂ.300/-
ಮಾಜಿ ಸೈನಿಕ ಅಭ್ಯರ್ಥಿಗಳು: ರೂ.50/-
ಎಸ್ಸಿ, ಎಸ್ಟಿ / ಪ್ರವರ್ಗ-I / ಅಂಗವಿಕಲ ಅಭ್ಯರ್ಥಿಗಳು: ವಿನಾಯಿತಿ ನೀಡಲಾಗಿರುತ್ತದೆ.
ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ವ್ಯಕ್ತಿತ್ವ ಪರೀಕ್ಷೆ ನಡೆಸುವ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.
KPWD Recruitment 2025 ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 20 ಜನವರಿ 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರವರಿ 03, 2025
ಪ್ರಮುಖ ಲಿಂಕುಗಳು:
CORRIGENDUM NOTIFICATION: ಇಲ್ಲಿ ಕ್ಲಿಕ್ ಮಾಡಿ
CORRIGENDUM NOTIFICATION – RPC: ಇಲ್ಲಿ ಕ್ಲಿಕ್ ಮಾಡಿ
CORRIGENDUM NOTIFICATION- HK: ಇಲ್ಲಿ ಕ್ಲಿಕ್ ಮಾಡಿ
ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್- RPC ಅಧಿಸೂಚನೆ: ಇಲ್ಲಿ ಕ್ಲಿಕ್ ಮಾಡಿ
ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್- HK ಅಧಿಸೂಚನೆ: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ಸೈಟ್ ಲಿಂಕ್: kpwd.karnataka.gov.in
ಇದನ್ನೂ ಓದಿ: ಕಿರಿಯ ಸಹಾಯಕರು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ, 52,650 ರೂ. ವೇತನ
ಇದನ್ನೂ ಓದಿ: ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ, 85,920 ರೂ. ವೇತನ