ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ (Union Bank Recruitment 2025) ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ಭತಿ೯ಗೆ ಅರ್ಜಿಯನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯಾಥಿ೯ಗಳು unionbankofindia.co.in ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮಾರ್ಚ್ 5ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ,( Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
ನೇಮಕಾತಿ ಬ್ಯಾಂಕ್: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ
ಒಟ್ಟು ಹುದ್ದೆಗಳ ಸಂಖ್ಯೆ: 2691
ಹುದ್ದೆಗಳ ಹೆಸರು: ಅಪ್ರೆಂಟಿಸ್
ಕನಾ೯ಟಕದಲ್ಲಿ ಹುದ್ದೆಗಳ ಸಂಖ್ಯೆ: 305
Union Bank Recruitment 2025 ವಿದ್ಯಾಹ೯ತೆ ಅರ್ಹತೆ:
ಈ ಹುದ್ದೆಗಳಿಗೆ ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಅಥವಾ ಮಂಡಳಿಯಿಂದ ಪದವಿ ಪಾಸಾಗಿರಬೇಕು.
ವಯೋಮಿತಿ:
ಈ ಹುದ್ದೆಗಳಿಗೆ ಅಜಿ೯ ಸಲ್ಲಿಸುವ ಅರ್ಜಿದಾರರ ವಯಸ್ಸು ಫೆಬ್ರವರಿ 1, 2025ಕ್ಕೆ ಕನಿಷ್ಠ 20 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 28 ವರ್ಷಕ್ಕಿಂತ ಕಡಿಮೆ ಇರಬೇಕು.
ವಯೋಮಿತಿ ಸಡಿಲಿಕೆ:
- OBC ಅಭ್ಯರ್ಥಿಗಳಿಗೆ: 03 ವಷ೯
- SC, ST ಅಭ್ಯರ್ಥಿಗಳಿಗೆ: 05 ವಷ೯
- PWBD ಅಭ್ಯರ್ಥಿಗಳಿಗೆ: 10 ವಷ೯
ಅರ್ಜಿ ಶುಲ್ಕ :
ಸಾಮಾನ್ಯ/ಒಬಿಸಿ ವರ್ಗದ ಅಭ್ಯರ್ಥಿಗಳು: 800 ರೂ.
ಎಸ್‌ಸಿ/ಎಸ್‌ಟಿ ಮತ್ತು ಮಹಿಳಾ ಅಭ್ಯರ್ಥಿಗಳಿಗೆ: 600 ರೂ.
ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ: 400 ರೂ.
ವೇತನ:
ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯಾಥಿ೯ಗಳಿಗೆ ಪ್ರತಿ ತಿಂಗಳು ರೂ. 15,000/- ಸಂಬಳ ನೀಡಲಾಗುತ್ತದೆ.
ಪ್ರಮುಖ ದಿನಾಂಕಗಳು:
ಅಜಿ೯ ಸ್ವೀಕರಿಸಲು ಪ್ರಾರಂಭದ ದಿನಾಂಕ: 19-02-2025
ಅಜಿ೯ ಸಲ್ಲಿಸಲು ಕೊನೆಯ ದಿನಾಂಕ: 05-ಮಾಚ್೯-2025
ಈ ಸುದ್ದಿಯನ್ನೂ ಓದಿ: ಬ್ಯಾಂಕ್ ಆಫ್ ಬರೋಡಾದಲ್ಲಿ 4000 ಹುದ್ದೆಗಳಿಗೆ ನೇಮಕಾತಿ 2025
ಪ್ರಮುಖ ಲಿಂಕ್ ಗಳು:
ಅಧಿಕೃತ ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್ ಲೈನ್ ಅಜಿ೯ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ ಸೈಟ್ ವಿಳಾಸ: unionbankofindia.co.in
ಈ ಸುದ್ದಿಯನ್ನೂ ಓದಿ: ಗೃಹಲಕ್ಷ್ಮಿ ಯೋಜನೆ 4,000 ಪೆಂಡಿಂಗ್ ಹಣ ರಿಲೀಸ್! ದಿನಾಂಕ ನಿಗದಿ