South East Central Railway Recruitment 2025: ಸೌಥ್ ಈಸ್ಟ್ ಸೆಂಟ್ರಲ್ ರೈಲ್ವೆಯಲ್ಲಿ ಖಾಲಿಯಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಆನ್ ಲೈನ್ ಮೂಲಕ ಅಜಿ೯ ಆಹ್ವಾನಿಸಲಾಗಿದೆ. ಅಹ೯ ಮತ್ತು ಆಸಕ್ತಿ ಇರುವವರು ಕೊನೆಯ ದಿನಾಂಕದೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ.
ಸೌಥ್ ಈಸ್ಟ್ ಸೆಂಟ್ರಲ್ ರೈಲ್ವೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ, (Application Fees ) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ.
ನೇಮಕಾತಿ ಸಂಸ್ಥೆ: ಆಗ್ನೇಯ ಮಧ್ಯೆ ರೈಲ್ವೆ
ಹುದ್ದೆಗಳ ಹೆಸರು: ಅಪ್ರೆಂಟಿಸ್
ಹುದ್ದೆಗಳ ಸಂಖ್ಯೆ: 1003
ಮಾಸಿಕ ಸ್ಟೈಫಂಡ್: ರೂ. 9000-15000.
South East Central Railway Recruitment 2025 ಹುದ್ದೆಗಳ ವಿವರ
ಹುದ್ದೆಗಳ ಹೆಸರು | ಹುದ್ದೆಗಳ ಸಂಖ್ಯೆ |
ವೆಲ್ಡರ್ (ಗ್ಯಾಸ್ ಅಂಡ್ ಇಲೆಕ್ಟ್ರಿಕಲ್) | 185 |
ಟರ್ನರ್ | 14 |
ಫಿಟ್ಟರ್ | 188 |
ಸ್ಟೆನೋಗ್ರಾಫರ್ (ಹಿಂದಿ) | 08 |
ಇಲೆಕ್ಟ್ರೀಷಿಯನ್ | 199 |
ಸ್ಟೆನೋಗ್ರಾಫರ್ (ಇಂಗ್ಲಿಷ್) | 13 |
ಪೇಂಟರ್ | 06 |
ಕಾರ್ಪೆಂಟರ | 06 |
ಪೈಪ್‌ಲೈನ್ ಫಿಟ್ಟರ್ | 02 |
ಇಲೆಕ್ಟ್ರಾನಿಕ್ಸ್ ಮೆಕ್ಯಾನಿಕ್ | 09 |
ಮೇಷನ್ | 02 |
ಹ್ಯಾಮರ್‌ಮ್ಯಾನ್ | 01 |
ಬ್ಲ್ಯಾಕ್‌ಸ್ಮಿತ್ | 02 |
ಮೆಕ್ಯಾನಿಕ್ ರೆಫ್ರಿಜರೇಷನ್ ಅಂಡ್ ಎಸಿ | 11 |
ಕೋಪಾ | 10 |
ಮೆಕ್ಯಾನಿಕ್ ಡೀಸೆಲ್ | 34 |
ಮಷಿನಿಸ್ಟ್ | 12 |
ಆರೋಗ್ಯ ಮತ್ತು ಸ್ವಚ್ಛತಾ ನಿರೀಕ್ಷಕರು | 32 |
ವಿದ್ಯಾಹ೯ತೆ:
ಅಜಿ೯ ಸಲ್ಲಿಸುವ ಅಭ್ಯಾಥಿ೯ಗಳು ಹುದ್ದೆಗಳಿಗೆ ಅನುಗುಣವಾಗಿ ಸಂಬಂಧಿತ ಟ್ರೇಡ್‌ನಲ್ಲಿ ಐಟಿಐ (ITI) ವಿದ್ಯಾಹ೯ತೆ ಪಡೆದಿರಬೇಕು.
ವಯೋಮಿತಿ:
ಅರ್ಜಿ ಸಲ್ಲಿಸಲು ಅಭ್ಯಾಥಿ೯ಗಳ ವಯೋಮಿತಿ ಕನಿಷ್ಠ 15 ವರ್ಷ ಆಗಿರಬೇಕು.
ಅರ್ಜಿ ಸಲ್ಲಿಸಲು ಅಭ್ಯಾಥಿ೯ಗಳ ವಯೋಮಿತಿ ಗರಿಷ್ಠ 24 ವರ್ಷದೊಳಗೆ ಇರಬೇಕು.
ಅಭ್ಯರ್ಥಿಗಳ ಆಯ್ಕೆ ಹೇಗೆ?
ಅಪ್ರೆಂಟಿಸ್ ಪೋಸ್ಟ್‌ಗಳಿಗೆ ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿರುವ ಅಂಕಗಳ ಆಧಾರದಲ್ಲಿ ಮೆರಿಟ್ ಲಿಸ್ಟ್ ಸಿದ್ಧಪಡಿಸಿ, ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ.
ಮೆಡಿಕಲ್ ಟೆಸ್ಟ್, ದಾಖಲೆಗಳ ಪರಿಶೀಲನೆ ನಡೆಸಿ, ನಂತರದಲ್ಲಿ ಅಂತಿಮವಾಗಿ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು:
ಆನ್‌ಲೈನ್ ಅಜಿ೯ ಸಲ್ಲಿಸಲು ಆರಂಭಿಕ ದಿನಾಂಕ: 03-ಮಾಚ್೯-2025
ಆನ್‌ಲೈನ್ ಅಪ್ಲಿಕೇಶನ್ ಸಲ್ಲಿಸಲು ಕೊನೆ ದಿನಾಂಕ: 02-ಎಪ್ರಿಲ್-2025
South East Central Railway Recruitment 2025 ಪ್ರಮುಖ ಲಿಂಕ್ ಗಳು:
ಅಧಿಕೃತ ಅಧಿಸೂಚನೆ ಓದಲು: ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್ ಸೈಟ್ ವಿಳಾಸ: secr.indianrailways.gov.in
ಈ ಸುದ್ದಿಯನ್ನೂ ಓದಿ: ಅಂಗನವಾಡಿ ಟೀಚರ್ ಹುದ್ದಗಳ ನೇಮಕಾತಿ 2025
ಈ ಸುದ್ದಿಯನ್ನೂ ಓದಿ: ಭಾರತೀ ರೈತರ ರಸಗೊಬ್ಬರ ಸಹಕಾರಿ ನಿಯಮಿತ ನೇಮಕಾತಿ