ಭಾರತ್ ಕೋ-ಆಪರೇಟಿವ್ ಬ್ಯಾಂಕ್ ಬೆಂಗಳೂರು ನೇಮಕಾತಿ : Bharat Co-operative Bank Recruitment 2025

WhatsApp Group Join Now
Telegram Group Join Now

Bharat Co-operative Bank Recruitment 2025: ದಿ ಭಾರತ್ ಕೋ-ಆಪರೇಟಿವ್ ಬ್ಯಾಂಕ್ ಲಿ. ಜಯನಗರ, ಬೆಂಗಳೂರು ಇಲ್ಲಿ ಖಾಲಿಯಿರುವ ಮುಖ್ಯ ಕಾರ್ಯನಿರ್ವಹಣಾಧಿಕಾರಿ/ಕಾರ್ಯದರ್ಶಿ  ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಕೊನೆಯ ದಿನಾಂಕದೊಳಗೆ ಅಜಿ೯ ಸಲ್ಲಿಸಬಹುದು.

The Bharat Co-operative Bank ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ,(Qualification) ವೇತನ ಶ್ರೇಣಿ, (Salary) ವಯೋಮಿತಿ, (Age Limit) ಅರ್ಜಿ ಶುಲ್ಕ, (Application Fees) ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ (Notification) ಓದಿ ನಂತರ ಅರ್ಜಿ ಸಲ್ಲಿಸಿ. 

ನೇಮಕಾತಿ ಕಛೇರಿ: ದಿ ಭಾರತ್ ಕೋ-ಆಪರೇಟಿವ್ ಬ್ಯಾಂಕ್ ಲಿ. ಬೆಂಗಳೂರು
ಹುದ್ದೆಗಳ ಹೆಸರು : ಮುಖ್ಯ ಕಾರ್ಯನಿರ್ವಹಣಾಧಿಕಾರಿ/ಕಾರ್ಯದರ್ಶಿ  
ಹುದ್ದೆಗಳ ಸಂಖ್ಯೆ: 01 ಹುದ್ದೆ
ಉದ್ಯೋಗದ ಸ್ಥಳ: ಬೆಂಗಳೂರು

Bharat Co-operative Bank Recruitment 2025 ಶೈಕ್ಷಣಿಕ ವಿದ್ಯಾರ್ಹತೆ:

ಅಜಿ೯ ಸಲ್ಲಿಸುವ ಅಭ್ಯಾಥಿ೯ಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ವಿದ್ಯಾರ್ಹತೆ ಹೊಂದಿರಬೇಕು. ಜತೆಗೆ ಬ್ಯಾಂಕಿಂಗ್ ವಲಯದಲ್ಲಿ ಜ್ಞಾನ ಮತ್ತು ಕನ್ನಡ ಮತ್ತು ಇಂಗ್ಲಿಷ್ ಭಾಷೆ ವ್ಯವಹಾರ ಜ್ಞಾನ ಹೊಂದಿರಬೇಕು.

ವಯೋಮಿತಿ:  
ಅಜಿ೯ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ಕನಿಷ್ಟ 35 ವರ್ಷ ವಯಸ್ಸನ್ನು ಪೂರೈಸಿರಬೇಕು. ಹಾಗೂ ಗರಿಷ್ಟ 50 ವರ್ಷ ವಯಸ್ಸು ಮೀರುವಂತಿಲ್ಲ.

ವೇತನ ಶ್ರೇಣಿ:
ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯಾಥಿ೯ಗಳಿಗೆ ರೂ. 1,07,609 ವೇತನವನ್ನು ನೀಡಲಾಗುತ್ತದೆ.

ಅರ್ಜಿ ಸಲ್ಲಿಸು ವಿಧಾನ & ಅಗತ್ಯವಿರುವ ದಾಖಲೆಗಳು:
ಅಹ೯ತೆ ಹೊಂದಿರುವ ಅಭ್ಯಾಥಿ೯ಗಳು 3 ಪಾಸ್ ಪೋಟ್೯ ಅಳತೆ ಪೋಟೋ, ಶೈಕ್ಷಣಿಕ ಅಹ೯ತೆ ದಾಖಲಾತಿಗಳು & ಜೆರಾಕ್ಸ್ ಪ್ರತಿಗಳು ಅನುಭವ ಪ್ರಮಾಣಪತ್ರ ಇತರೆ ಅಗತ್ಯ ದಾಖಲೆಗಳೊಂದಿಗೆ ಕೆಳಗೆ ನೀಡಿರುವ ವಿಳಾಸಕ್ಕೆ ಅಜಿ೯ ಮತ್ತು ಅಜಿ೯ ಶುಲ್ಕವನ್ನು ಖುದ್ದಾಗಿ/ಅಂಚೆ/ಕೊರಿಯರ್ ಮೂಲಕ ಸಲ್ಲಿಸಬಹುದು.

ಅರ್ಜಿ ಶುಲ್ಕ:
ಸಾಮಾನ್ಯ/ ಓಬಿಸಿ/ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ 1ಕ್ಕೆ ಸೇರಿದ ಎಲ್ಲಾ ಅಭ್ಯರ್ಥಿಗಳು ಡಿ, ಡಿ. ಮೂಲಕ ರೂ. 1000/- ಅರ್ಜಿ ಶುಲ್ಕ ಪಾವತಿಸಬೇಕು.

ಅರ್ಜಿ ಮತ್ತು ಶುಲ್ಕ ಪಾವತಿಸುವ ವಿಳಾಸ:
ಅಧ್ಯಕ್ಷರು, ದಿ ಭಾರತ್ ಕೋ-ಆಪರೇಟಿವ್ ಬ್ಯಾಂಕ್ ಲಿ, ಬೆಂಗಳೂರು ಅವರ ಹೆಸರಿಗೆ ಡಿ,ಡಿ ಮೂಲಕ ತುಂಬಬೇಕು.

ದಿ ಭಾರತ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್, ನಂ 30, 15ನೇ ಕ್ರಾಸ್, 3ನೇ ಬ್ಲಾಕ್, ಜಯನಗರ, ಬೆಂಗಳೂರು-560011

ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 11-03- 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 27-03-2025 ಸಂಜೆ 5 ಘಂಟೆ

ಪ್ರಮುಖ ಲಿಂಕ್ ಗಳು:
ಅಧಿಕೃತ ಅಧಿಸೂಚನೆ ಓದಲು: ಇಲ್ಲಿ ಕ್ಲಿಕ್‌ ಮಾಡಿ
ಅಧಿಕೃತ ವೆಬ್‌ಸೈಟ್‌: bcbank.in

Bharat Co-operative Bank Recruitment 2025 ಹೆಚ್ಚಿನ ಮಾಹಿತಿಗಾಗಿ:
ದೂರವಾಣಿ ಸಂಖ್ಯೆ: 2663 2783, 2663 3566
ಇ-ಮೇಲ್: ceo@bcbank.in

ಈ ಸುದ್ದಿಯನ್ನೂ ಓದಿ: ಅಸ್ಸಾಂ ರೈಫಲ್ಸ್​​​ ನೇಮಕಾತಿ SSLC, ಪಿಯುಸಿ, ಡಿಪ್ಲೊಮ ಪಾಸಾದವರಿಗೂ ಅವಕಾಶ 

ಈ ಸುದ್ದಿಯನ್ನೂ ಓದಿ: ಜಿಲ್ಲಾ ಪಂಚಾಯತ್ ನಲ್ಲಿ ಅಟೆಂಡರ್ ಹುದ್ದೆಗಳ ನೇಮಕಾತಿ ರೂ. 57550 ವೇತನ

Leave a Comment