ಭಾರತೀಯ ವಿಜ್ಞಾನ ಸಂಸ್ಥೆ ಖಾಲಿ ಇರುವ ಲೈಬ್ರರಿ & ಇನ್ಫರ್ಮೇಶನ್ ಮ್ಯಾನೇಜ್ಮೆಂಟ್ ಪ್ರಾಜೆಕ್ಟ್ ಟ್ರೈನಿ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್ಲೈನ್ (Online) ಅರ್ಜಿ ಆಹ್ವಾನಿಸಲಾಗಿದೆ.
IISc Recruitment 2024 ನೇಮಕಾತಿ ಸಂಬಂಧಿಸಿದಂತೆ ಅಧಿಸೂಚನೆ ಪ್ರಮುಖ ವಿವರಗಳು, ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಹುದ್ದೆಗಳು ಮಾಹಿತಿ, ಆಯ್ಕೆ ವಿಧಾನ, ಪಾವತಿ ಶುಲ್ಕ, ಹಾಗೂ ಅರ್ಜಿ ಸಲ್ಲಿಸುವ ಮಾಹಿತಿ, ಪ್ರಮುಖ ದಿನಾಂಕ ಸೇರಿದಂತೆ ಪ್ರಮುಖ ಮಾಹಿತಿಯನ್ನು ಕೆಳಗಿನಂತೆ ನೀಡಲಾಗಿದೆ.
IISc Recruitment 2024 ಹುದ್ದೆಗಳ ಹೆಸರು:
ಲೈಬ್ರರಿ & ಇನ್ಫರ್ಮೇಶನ್ ಮ್ಯಾನೇಜ್ಮೆಂಟ್ ಪ್ರಾಜೆಕ್ಟ್ ಟ್ರೈನಿ
ಒಟ್ಟು ಹುದ್ದೆಗಳ ಸಂಖ್ಯೆ: 06
ಉದ್ಯೋಗದ ಸ್ಥಳ: ಬೆಂಗಳೂರು ಕರ್ನಾಟಕ
ಶೈಕ್ಷಣಿಕ ಅರ್ಹತೆ:
ಭಾರತೀಯ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ, ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಲ್ಲಿ ಪದವಿ, ಲೈಬ್ರರಿ ಸೈನ್ಸ್ನಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಭಾರತೀಯ ವಿಜ್ಞಾನ ಸಂಸ್ಥೆ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 26 ವರ್ಷ ಮೀರಿರಬಾರದು.
ವೇತನ: Indian Institute of Science ಅಧಿಸೂಚನೆ ಪ್ರಕಾರ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 25,000 ರೂ. ವೇತನ ನೀಡಲಾಗುವುದು.
ಅರ್ಜಿ ಶುಲ್ಕ:
IISc Notification ಪ್ರಕಾರ ಎಲ್ಲಾ ಅಭ್ಯರ್ಥಿಗಳು ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆ:
ಭಾರತೀಯ ವಿಜ್ಞಾನ ಸಂಸ್ಥೆ ನೇಮಕಾತಿ ಪ್ರಕಾರ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 29-04-2024
ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ: ಮೇ-20 -2024
IISc Recruitment 2024 Important Links:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್ಲೈನ್ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್ಸೈಟ್ ವಿಳಾಸ: iisc.ac.in