ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (National Institute of Technology -Karnataka) ಖಾಲಿ ಇರುವ ಸ್ಟೂಡೆಂಟ್ ಇಂಟರ್ನ್ಶಿಪ್ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
National Institute of Technology -Karnataka ನೇಮಕಾತಿ ಸಂಬಂಧಿಸಿದಂತೆ ಅಧಿಸೂಚನೆ ಪ್ರಮುಖ ವಿವರಗಳು, ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಹುದ್ದೆಗಳು ಮಾಹಿತಿ, ಆಯ್ಕೆ ಪ್ರಕ್ರಿಯೆ, ಪಾವತಿ ಶುಲ್ಕ, ಹಾಗೂ ಅರ್ಜಿ ಸಲ್ಲಿಸುವ ವಿಧಾನ, ಪ್ರಮುಖ ದಿನಾಂಕ, ಲಿಂಕ್ಗಳು ಸೇರಿದಂತೆ ಪ್ರಮುಖ ಮಾಹಿತಿಯನ್ನು ಕೆಳಗಿನಂತೆ ನೀಡಲಾಗಿದೆ.
NIT Karnataka Recruitment 2024 Details :
ಹುದ್ದೆಗಳ ಹೆಸರು: ಸ್ಟೂಡೆಂಟ್ ಇಂಟರ್ನ್ಶಿಪ್
ಶೈಕ್ಷಣಿಕ ಅರ್ಹತೆ:
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಲ್ಲಿ ಸಿವಿಲ್, ಕೆಮಿಕಲ್, ಬಯೋಟೆಕ್ನಾಲಜಿಯಲ್ಲಿ BE, B. Tech, ಎನ್ವಿರಾನ್ಮೆಂಟಲ್ ಎಂಜಿನಿಯರಿಂಗ್, ಇಂಡಸ್ಟ್ರಿಯಲ್ ಬಯೋಟೆಕ್ನಾಲಜಿ, ಟೆಕ್ನಾಲಜಿಯಲ್ಲಿ ME, M. Tech ವಿದ್ಯಾರ್ಹತೆ ಹೊಂದಿರಬೇಕು.
ಇದನ್ನು ಓದಿ: SSLC ಪಾಸಾದವರಿಗೆ ಭಾರತೀಯ ಪಶುಪಾಲನ ನಿಗಮದಲ್ಲಿ ಉದ್ಯೋಗ
ವಯೋಮಿತಿ:
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 25 ವರ್ಷ ಮೀರಿರಬಾರದು.
ವೇತನ:
NIT ಕರ್ನಾಟಕ ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 5,000 ವೇತನ ನೀಡಲಾಗುತ್ತದೆ.
ಉದ್ಯೋಗದ ಸ್ಥಳ: ಸುರತ್ಕಲ್ – ಕರ್ನಾಟಕ
ಆಯ್ಕೆ ಪ್ರಕ್ರಿಯೆ: NIT ಕರ್ನಾಟಕ ನೇಮಕಾತಿ ಅಧಿಸೂಚನೆ ನಿಯಮಗಳ ಪ್ರಕಾರ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ:
ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ತಮ್ಮ ಭರ್ತಿ ಮಾಡಿದ ಅರ್ಜಿ ನಮೂನೆಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ devathafce@nitk.edu.in ಗೆ ಮೇ 30ರೊಳಗೆ 5:30pm ಕಳುಹಿಸಬೇಕು.
ಪ್ರಮುಖ ದಿನಾಂಕಗಳು:
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 17-05-2024
ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ: 30-05-2024
NIT Karnataka Recruitment 2024 Important Links :
ಅಧಿಸೂಚನೆ ನೋಡಲು | ಇಲ್ಲಿ ಕ್ಲಿಕ್ ಮಾಡಿ |
ಅಪ್ಲಿಕೇಶನ್ ಫಾರ್ಮ್ ನೋಡಲು | ಇಲ್ಲಿ ಕ್ಲಿಕ್ ಮಾಡಿ |
ವೆಬ್ಸೈಟ್ ವಿಳಾಸ | nitk.ac.in |
ಇದನ್ನು ಓದಿ: ಹಣಕಾಸು ಸಚಿವಾಲಯದಲ್ಲಿ ಕಾರ್ಯದರ್ಶಿ ಹುದ್ದೆಗಳಿಗೆ ಅರ್ಜಿ ಆಹ್ವಾನ