ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಮತ್ತು ಕರ್ನಾಟಕ ಗ್ರಾಮೀಣ ಬ್ಯಾಂಕು (Karnataka Gramin Bank recruitment 2024) ಗಳಲ್ಲಿ ಖಾಲಿ ಇರುವ ಕಚೇರಿ ಸಹಾಯಕ, ಆಫೀಸರ್ ಸ್ಕೇಲ್ 1 ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ (KVG) ನೇಮಕಾತಿ ಅಧಿಸೂಚನೆ ಗೆ ಸಂಬಂಧಿಸಿದ ಪ್ರಮುಖ ವಿವರಗಳು, ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಹುದ್ದೆಗಳು ಮಾಹಿತಿ, ಆಯ್ಕೆ ವಿಧಾನ, ಪಾವತಿ ಶುಲ್ಕ, ಹಾಗೂ ಅರ್ಜಿ ಸಲ್ಲಿಸುವ ವಿಧಾನ, ಪ್ರಮುಖ, ದಿನಾಂಕ ಲಿಂಕ್‌ಗಳು ಸೇರಿದಂತೆ ಪ್ರಮುಖ ಹೆಚ್ಚಿನ ಮಾಹಿತಿಯನ್ನು ಕೆಳಗಿನಂತೆ ನೀಡಲಾಗಿದೆ.
Karnataka Gramin Bank recruitment 2024 Details:
ಹುದ್ದೆಗಳ ಹೆಸರು : ಕಚೇರಿ ಸಹಾಯಕ (ಮಲ್ಟಿಪರ್ಪಸ್), ಆಫೀಸರ್ ಸ್ಕೇಲ್ 1
ಒಟ್ಟು ಹುದ್ದೆಗಳ ಸಂಖ್ಯೆ : 586
ಉದ್ಯೋಗದ ಸ್ಥಳ : ಕರ್ನಾಟಕ
ಹುದ್ದೆಗಳ ವಿವರಗಳು:
ಕಚೇರಿ ಸಹಾಯಕ (ಮಲ್ಟಿಪರ್ಪಸ್): 200
ಆಫೀಸರ್ ಸ್ಕೇಲ್ – 1: 386
ಶೈಕ್ಷಣಿಕ ಅರ್ಹತೆ :
ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ (KVG) ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಯಾವುದೇ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ :
KVG ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ ಕನಿಷ್ಠ 18 ವರ್ಷ ಪೂರೈಸಿರಬೇಕು.
ಹುದ್ದೆವಾರು ವಯೋಮಿತಿ:
ಕಚೇರಿ ಸಹಾಯಕ (ಮಲ್ಟಿಪರ್ಪಸ್): ಗರಿಷ್ಠ ವಯೋಮಿತಿ 28 ವರ್ಷ
ಆಫೀಸರ್ ಸ್ಕೇಲ್ 1: ವಯೋಮಿತಿ ಗರಿಷ್ಠ 30 ವರ್ಷ
ವಯೋಮಿತಿ ಸಡಿಲಿಕೆ :
- SC, ST ಅಭ್ಯರ್ಥಿಗಳಿಗೆ: 5 ವರ್ಷ
- OBC ಅಭ್ಯರ್ಥಿಗಳಿಗೆ: 3 ವರ್ಷ
- PWD ಅಭ್ಯರ್ಥಿಗಳಿಗೆ: 10 ವರ್ಷ
ವೇತನ ಶ್ರೇಣಿ:
ಕರ್ನಾಟಕ ಗ್ರಾಮೀಣ ಬ್ಯಾಂಕ್ ನೇಮಕಾತಿ ಅಧಿಸೂಚನೆ ಪ್ರಕಾರ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಸಾರ ವೇತನ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ :
ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಶುಲ್ಕ :
- SC, ST, PWD ಅಭ್ಯರ್ಥಿಗಳು: 175 ರೂ.
- ಉಳಿದ ಅಭ್ಯರ್ಥಿಗಳು : 850 ರೂ.
- ಶುಲ್ಕ ಪಾವತಿಸುವ ವಿಧಾನ : ಆನ್‌ಲೈನ್
ಪ್ರಮುಖ ದಿನಾಂಕಗಳು :
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ : ಜೂನ್ 07, 2024
ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ : ಜೂನ್ 27, 2024
ಶುಲ್ಕ ಪಾವತಿಸಲು ಕೊನೆಯ ದಿನಾಂಕ : 27-06- 2024
karnataka gramin bank recruitment 2024 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು | ಇಲ್ಲಿ ಕ್ಲಿಕ್ ಮಾಡಿ |
ಆನ್‌ಲೈನ್ ಅರ್ಜಿ ಸಲ್ಲಿಸಲು | ಇಲ್ಲಿ ಕ್ಲಿಕ್ ಮಾಡಿ |
ವೆಬ್‌ಸೈಟ್ ವಿಳಾಸ | ibps.in |
- ಬೆಂಗಳೂರು ಮೆಟ್ರೋ ನೇಮಕಾತಿ ಬೇಗ ಅರ್ಜಿ ಸಲ್ಲಿಸಿ
- PUC ಪಾಸಾದವರಿಗೆ ಹಟ್ಟಿ ಗೋಲ್ಡ್ ಮೈನ್ಸ್ ನಲ್ಲಿ ಉದ್ಯೋಗ
- RTO ನೇಮಕಾತಿ 2024 ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್