ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI Recruitment 2024) ಖಾಲಿ ಇರುವ ಟ್ರೇಡ್ ಫೈನಾನ್ಸ್ ಆಫೀಸರ್ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ನೇಮಕಾತಿ ಅಧಿಸೂಚನೆ ಗೆ ಸಂಬಂಧಿಸಿದ ಪ್ರಮುಖ ವಿವರಗಳು, ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಹುದ್ದೆಗಳು ಮಾಹಿತಿ, ಆಯ್ಕೆ ವಿಧಾನ, ಪಾವತಿ ಶುಲ್ಕ, ಹಾಗೂ ಅರ್ಜಿ ಸಲ್ಲಿಸುವ ವಿಧಾನ, ಪ್ರಮುಖ, ದಿನಾಂಕ ಲಿಂಕ್‌ಗಳು ಸೇರಿದಂತೆ ಪ್ರಮುಖ ಹೆಚ್ಚಿನ ಮಾಹಿತಿಯನ್ನು ಕೆಳಗಿನಂತೆ ನೀಡಲಾಗಿದೆ.
SBI Recruitment 2024 Details:
ಹುದ್ದೆಗಳ ಹೆಸರು: ಟ್ರೇಡ್ ಫೈನಾನ್ಸ್ ಆಫೀಸರ್
ಉದ್ಯೋಗದ ಸ್ಥಳ: ಭಾರತ
ಒಟ್ಟು ಹುದ್ದೆಗಳ ಸಂಖ್ಯೆ: 150
ವಿದ್ಯಾರ್ಹತೆ:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ, ಅರ್ಜಿ ಸಲ್ಲಿಸು ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಲ್ಲಿ ಯಾವುದೇ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
SBI ನೇಮಕಾತಿ ಅಧಿಸೂಚನೆ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ 23 ವರ್ಷ ಪೂರೈಸಿರಬೇಕು. ಮತ್ತು ಗರಿಷ್ಠ 32 ವರ್ಷ ಮೀರಿರಬಾರದು.
ವೇತನ ಶ್ರೇಣಿ:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 48,170 ರಿಂದ 69,810 ರೂ. ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಸಾಮಾನ್ಯ ಮತ್ತು EWS ಅಭ್ಯರ್ಥಿಗಳು: 750 ರೂ.
SC, ST/, OBC, ಮತ್ತು PwBD ಅಭ್ಯರ್ಥಿಗಳು: ಯಾವುದೇ ರೀತಿಯ ಅರ್ಜಿ ಶುಲ್ಕ ಪಾವತಿಸುವತ್ತಿಲ್ಲ.
ಶುಲ್ಕ ಪಾವತಿಸುವ ವಿಧಾನ: ಆನ್‌ಲೈನ್
ಆಯ್ಕೆ ವಿಧಾನ:
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು:
ಆನ್‌ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭ ದಿನಾಂಕ: 07-06-2024
ಆನ್‌ಲೈನ್ ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ: 27-06-2024
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 27-06-2024
SBI Notification 2024:
ಅಧಿಸೂಚನೆ ನೋಡಲು | ಇಲ್ಲಿ ಕ್ಲಿಕ್ ಮಾಡಿ |
ಆನ್‌ಲೈನ್ ಅರ್ಜಿ ಸಲ್ಲಿಸಲು | ಇಲ್ಲಿ ಕ್ಲಿಕ್ ಮಾಡಿ |
ವೆಬ್‌ಸೈಟ್ ವಿಳಾಸ | sbi.co.in |
ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ನೇಮಕಾತಿ 2024
ಬೆಂಗಳೂರು ಮೆಟ್ರೋ ನೇಮಕಾತಿ ಬೇಗ ಅರ್ಜಿ ಸಲ್ಲಿಸಿ