ನಾರ್ತ್ ಈಸ್ಟರ್ನ್ ಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NEEPCO Recruitment 2024) ಖಾಲಿ ಇರುವ ಎಕ್ಸಿಕ್ಯೂಟಿವ್ ಟ್ರೈನಿ (ಎಲೆಕ್ಟ್ರಿಕಲ್/ಮೆಕ್ಯಾನಿಕಲ್) ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
North Eastern Electric Power Corporation Limited (NEEPCO) ನೇಮಕಾತಿ ಅಧಿಸೂಚನೆ ಗೆ ಸಂಬಂಧಿಸಿದ ಪ್ರಮುಖ ವಿವರಗಳು, ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಹುದ್ದೆಗಳು ಮಾಹಿತಿ, ಆಯ್ಕೆ ವಿಧಾನ, ಪಾವತಿ ಶುಲ್ಕ, ಹಾಗೂ ಅರ್ಜಿ ಸಲ್ಲಿಸುವ ವಿಧಾನ, ಪ್ರಮುಖ, ದಿನಾಂಕ ಲಿಂಕ್ಗಳು ಸೇರಿದಂತೆ ಪ್ರಮುಖ ಹೆಚ್ಚಿನ ಮಾಹಿತಿಯನ್ನು ಕೆಳಗಿನಂತೆ ನೀಡಲಾಗಿದೆ.
NEEPCO Recruitment 2024 ಸಂಕ್ಷಿಪ್ತ ವಿವರ:
ಹುದ್ದೆಗಳ ಸಂಖ್ಯೆ : 24
ಹುದ್ದೆಗಳ ಹೆಸರು : ಎಕ್ಸಿಕ್ಯೂಟಿವ್ ಟ್ರೈನಿ
NEEPCO ಹುದ್ದೆಗಳ ವಿವರಗಳು:
ಎಕ್ಸಿಕ್ಯೂಟಿವ್ ಟ್ರೈನಿ (ಎಲೆಕ್ಟ್ರಿಕಲ್/ಮೆಕ್ಯಾನಿಕಲ್): 16
ಎಕ್ಸಿಕ್ಯೂಟಿವ್ ಟ್ರೈನಿ (ಹಣಕಾಸು): 06
ಎಕ್ಸಿಕ್ಯೂಟಿವ್ ಟ್ರೈನಿ (ಮಾನವ ಸಂಪನ್ಮೂಲ): 02
NEEPCO ಶೈಕ್ಷಣಿಕ ಅರ್ಹತೆ:
ನಾರ್ತ್ ಈಸ್ಟರ್ನ್ ಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಪದವಿ, ಬಿ.ಎಸ್ಸಿ, ಸಿಎ, ಎಂಬಿಎ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
NEEPCO ನೇಮಕಾತಿ ಅಧಿಸೂಚನೆ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ 18 ವರ್ಷ ಪೂರೈಸಿರಬೇಕು. ಹಾಗೂ ಗರಿಷ್ಠ 30 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
SC/ST ಅಭ್ಯರ್ಥಿಗಳಿಗೆ : 05 ವರ್ಷ
ವೇತನ ಶ್ರೇಣಿ:
ನಾರ್ತ್ ಈಸ್ಟರ್ನ್ ಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NEEPCO) ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 50000 ರಿಂದ 160000 ರೂ. ವೇತನ ನೀಡಲಾಗುವುದು.
ಅರ್ಜಿ ಶುಲ್ಕ:
ಸಾಮಾನ್ಯ, EWS, OBC ಅಭ್ಯರ್ಥಿಗಳಿಗೆ : 560 ರೂ.
SC,ST, ESM, ಮಹಿಳೆ, ಮತ್ತು PwBD ಅಭ್ಯರ್ಥಿಗಳಿಗೆ : ಅರ್ಜಿ ಶುಲ್ಕ ಇರುವುದಿಲ್ಲ.
ಶುಲ್ಕ ಪಾವತಿಸುವ ವಿಧಾನ : ಆನ್ಲೈನ್ ಮೋಡ್
ಆಯ್ಕೆ ಪ್ರಕ್ರಿಯೆ:
ನಾರ್ತ್ ಈಸ್ಟರ್ನ್ ಎಲೆಕ್ಟ್ರಿಕ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NEEPCO) ನೇಮಕಾತಿ ಅಧಿಸೂಚನೆ ಪ್ರಕಾರ, ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗೇಟ್-2024 ಅಂಕಗಳು ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಪ್ರಮುಖ ದಿನಾಂಕಗಳು:
ಆನ್ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭ ದಿನಾಂಕ: 08- 06-2024
ಆನ್ಲೈನ್ ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ: 28- ಜೂನ್ -2024
NEEPCO Recruitment 2024 Important Links :
ಅಧಿಸೂಚನೆ ನೋಡಲು | ಇಲ್ಲಿ ಕ್ಲಿಕ್ ಮಾಡಿ |
ಆನ್ಲೈನ್ ಅರ್ಜಿ ಸಲ್ಲಿಸಲು | ಇಲ್ಲಿ ಕ್ಲಿಕ್ ಮಾಡಿ |
ವೆಬ್ಸೈಟ್ ವಿಳಾಸ | neepco.co.in |
ಚಿತ್ರದುರ್ಗ ಜಿಲ್ಲಾ ಆಸ್ಪತ್ರೆ ನೇಮಕಾತಿ 2024
ಇಂದಿರಾ ಗಾಂಧಿ ಸೆಂಟರ್ ಫಾರ್ ಆಟೋಮಿಕ್ ರಿಸರ್ಚ್ ನೇಮಕಾತಿ 2024
ಪದವಿ ಪಾಸಾದವರಿಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಉದ್ಯೋಗ