---Advertisement---

AAI Recruitment 2024-2025 : SSLC, PUC ಪಾಸಾದವರಿಗೆ ಏರ್‌ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಉದ್ಯೋಗ

By admin

Published On:

Follow Us
AAI Recruitment 2024-2025
---Advertisement---
WhatsApp Group Join Now
Telegram Group Join Now

ಏರ್‌ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ (AAI) ದಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್ (ಅಗ್ನಿಶಾಮಕ ಸೇವೆಗಳು) ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಆನ್‌ಲೈನ್‌ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಏರ್‌ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ (AAI Recruitment 2024-2025) ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ? ಯಾವೆಲ್ಲ ಹುದ್ದೆಗಳಿವೆ, ವೇತನ ಎಷ್ಟು, ವಯೋಮಿತಿ ಏನು, ವಿದ್ಯಾರ್ಹತೆ ಏನಿರಬೇಕು? ಆಯ್ಕೆ ಪ್ರಕ್ರಿಯೆ ಹೇಗಿರುತ್ತದೆ ಸೇರಿದಂತೆ ವಿವಿಧ ವಿವರವನ್ನು ಕೆಳಗೆ ನೀಡಲಾಗಿದೆ.

ಹುದ್ದೆಯ ಹೆಸರು: ಜೂನಿಯರ್ ಅಸಿಸ್ಟೆಂಟ್ (Fire Services)

ಒಟ್ಟು ಹುದ್ದೆಗಳ‌ ಸಂಖ್ಯೆ: 89

ಉದ್ಯೋಗದ ಸ್ಥಳ: ಭಾರತದಾದ್ಯಂತ

AAI Recruitment 2024-2025 ಶೈಕ್ಷಣಿಕ ವಿದ್ಯಾರ್ಹತೆ:

ಏರ್‌ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ (Airports Authority of India) ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಅಥವಾ ಮಂಡಳಿಯಿಂದ 10 ನೇ ತರಗತಿ, ದ್ವಿತೀಯ ಪಿಯುಸಿ, ಡಿಪ್ಲೋಮಾ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಮಾಸಿಕ ವೇತನ:
ಏರ್‌ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿ ಮಾನದಂಡಗಳ ಪ್ರಕಾರ ಕಿರಿಯ ಸಹಾಯಕ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 31,000 ರಿಂದ 92,000 ರೂ. ರವರೆಗೆ ಸಂಬಳವನ್ನು ನೀಡಲಾಗುತ್ತದೆ.

ಅರ್ಜಿ ಶುಲ್ಕ:
ಜನರಲ್, ಇಡಬ್ಲುಎಸ್, ಒಬಿಸಿ ಅಭ್ಯರ್ಥಿಗಳು: 1,000 ರೂ.
ಎಸ್​​ಸಿ, ಎಸ್​​ಟಿ, ವಿಶೇಷ ಚೇತನ ಅಭ್ಯರ್ಥಿಗಳು: ವಿನಾಯಿತಿ ನೀಡಲಾಗಿದೆ.

ವಯೋಮಿತಿ:
ಏರ್‌ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ ಅಧಿಸೂಚನೆ ಮಾನದಂಡಗಳ ಪ್ರಕಾರ ಜೂನಿಯರ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ ವಯಸ್ಸು 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 30 ವರ್ಷದೊಳಗೆ ಇರಬೇಕು.

ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ್‌ ಆಧಾರಿತ (CBT) ಪರೀಕ್ಷೆ, ದೈಹಿಕ ಮಾನದಂಡ ಪರೀಕ್ಷೆ, ದಾಖಲೆಗಳ ಪರಿಶೀಲನೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು:
ನೋಟಿಫಿಕೆಶನ್ ಬಿಡುಗಡೆಯಾದ ದಿನಾಂಕ:19 ಡಿಸೆಂಬರ್ 2024
ಅರ್ಜಿ ಸ್ವೀಕರಿಸಲು ಪ್ರಾರಂಭದ ದಿನಾಂಕ: 30 ಡಿಸೆಂಬರ್ 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28 ಜನವರಿ 2025

AAI Recruitment 2024-2025 ಪ್ರಮುಖ ಲಿಂಕ್‌ಗಳು:
ಅಧಿಸೂಚನೆ ನೋಡಲು: ಇಲ್ಲಿ ಕ್ಲಿಕ್ ಮಾಡಿ
ಆನ್‌ಲೈನ್‌ ಅರ್ಜಿ ಸಲ್ಲಿಸಲು: ಇಲ್ಲಿ ಕ್ಲಿಕ್ ಮಾಡಿ
ವೆಬ್‌ಸೈಟ್ ವಿಳಾಸ: aai.aero

ಕೊಚ್ಚಿಯ ಶಿಪ್‌ಯಾರ್ಡ್‌ ಲಿಮಿಟೆಡ್‌ ನೇಮಕಾತಿ 2024

ಕೇಂದ್ರೀಯ ಉಗ್ರಾಣ ನಿಗಮದಲ್ಲಿ ಉದ್ಯೋಗ 1 ಲಕ್ಷಕ್ಕೂ ಅಧಿಕ ವೇತನ

Leave a Comment

WhatsApp

Join Now Latest UpDates

Join Now Latest Job And Scheme UpDates News Belagavi

Powered by Webpresshub.net