ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವೆ ಕರ್ನಾಟಕ ಸರ್ಕಾರ ಖಾಲಿ ಇರುವ ಪಶುವೈದ್ಯಾಧಿಕಾರಿ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಂದ ಭರ್ತಿ ಮಾಡಲು (AHVS Karnataka Recruitment 2024) ಆನ್‌ಲೈನ್ ಮೂಲಕ ಅಧಿಸೂಚನೆ ಹೊರಡಿಸಲಾಗಿದೆ.
Animal Husbandry & Veterinary Services Karnataka (AHVS Karnataka) Recruitment 2024 ನೇಮಕಾತಿ ಅಧಿಸೂಚನೆ ಗೆ ಸಂಬಂಧಿಸಿದ ಪ್ರಮುಖ ವಿವರಗಳು, ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಹುದ್ದೆಗಳ ಮಾಹಿತಿ, ಆಯ್ಕೆ ವಿಧಾನ, ಪಾವತಿ ಶುಲ್ಕ, ಹಾಗೂ ಅರ್ಜಿ ಸಲ್ಲಿಸುವ ವಿಧಾನ, ಪ್ರಮುಖ, ದಿನಾಂಕ, ಲಿಂಕ್‌ಗಳು ಸೇರಿದಂತೆ ಹೆಚ್ಚಿನ ಮಾಹಿತಿಯನ್ನು ಕೆಳಗಿನಂತೆ ನೀಡಲಾಗಿದೆ.
AHVS Karnataka Recruitment 2024 ಹುದ್ದೆ ಮಾಹಿತಿ:
ಒಟ್ಟು ಹುದ್ದೆಗಳ ಸಂಖ್ಯೆ : 400
ಹುದ್ದೆಗಳ ಹೆಸರು : ಪಶುವೈದ್ಯಾಧಿಕಾರಿ (ವೆಟರ್ನರಿ ಆಫೀಸರ್)
ಉದ್ಯೋಗದ ಸ್ಥಳ : ಕರ್ನಾಟಕ
AHVS Karnataka ಶೈಕ್ಷಣಿಕ ಅರ್ಹತೆ:
ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವೆ ಕರ್ನಾಟಕ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ BVSc, BVSc & AH, B.sc, ಪದವಿ ಪೂರ್ಣಗೊಳಿಸಿರಬೇಕು.
AHVS Karnataka ವಯೋಮಿತಿ:
ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವೆಗಳ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಈ ಹುದ್ದೆಗಳಿಗೆ ಅರ್ಜಿ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ವರ್ಷ ಪೂರೈಸಿರಬೇಕು.
ವಯೋಮಿತಿ ಸಡಿಲಿಕೆ:
ಸಾಮಾನ್ಯ ವರ್ಗಗಳ ಅಭ್ಯರ್ಥಿಗಳಿಗೆ: 35 ವರ್ಷ
ಹಿಂದುಳಿದ ವರ್ಗಗಳ, 2A, 2B, 3A,3B, ಅಭ್ಯರ್ಥಿಗಳಿಗೆ : 38 ವರ್ಷ
SC, ST ವರ್ಗದ ಅಭ್ಯರ್ಥಿಗಳಿಗೆ : 40 ವರ್ಷ
AHVS Karnataka ವೇತನ ಶ್ರೇಣಿ:
ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವೆ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 21,400 ರಿಂದ 42,000 ರೂ. ವೇತನ ನೀಡಲಾಗುವುದು.
ಆಯ್ಕೆ ಪ್ರಕ್ರಿಯೆ:
ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವೆ ಕರ್ನಾಟಕ (AHVS Karnataka Recruitment 2024) ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವತ್ತಿಲ್ಲ.
ಅರ್ಜಿ ಸಲ್ಲಿಸುವ ವಿಧಾನ:
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವವರು ಅಧಿಕೃತ ವೆಬ್‌ಸೈಟ್ ahvs.karnataka.gov.in ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
AHVS Karnataka Notification Dates :
ಆನ್‌ಲೈನ್ ಅರ್ಜಿ ಸ್ವೀಕರಿಸಲು ಪ್ರಾರಂಭ ದಿನಾಂಕ: 14- ಜೂನ್ -2024
ಆನ್‌ಲೈನ್ ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕ: 24- ಜೂನ್ -2024
AHVS Karnataka Important Links:
ಅಧಿಸೂಚನೆ ನೋಡಲು | ಇಲ್ಲಿ ಕ್ಲಿಕ್ ಮಾಡಿ |
ಆನ್‌ಲೈನ್ ಅರ್ಜಿ ಸಲ್ಲಿಸುವ | ಇಲ್ಲಿ ಕ್ಲಿಕ್ ಮಾಡಿ |
ವೆಬ್‌ಸೈಟ್ ವಿಳಾಸ | ahvs.karnataka.gov.in |
ಇದನ್ನು ಓದಿ:
ಪದವಿ ಪಾಸಾದವರಿಗೆ ರಾಷ್ಟ್ರೀಯ ಕೆಮಿಕಲ್ಸ್ & ಫರ್ಟಿಲೈಸರ್ಸ್ ನಲ್ಲಿ ಉದ್ಯೋಗ